• About Us
  • Advertise
  • Privacy & Policy
  • Contact Us
Monday, September 7, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ತಾಲ್ಲೂಕು ಕಚೇರಿಯಲ್ಲಿ ರೈತನ ಏಕಾಂಗಿ ಧರಣಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 4, 2026
in ಶಿವಮೊಗ್ಗ
ತಾಲ್ಲೂಕು ಕಚೇರಿಯಲ್ಲಿ ರೈತನ ಏಕಾಂಗಿ ಧರಣಿ
Share on FacebookShare on TwitterShare on WhatsApp

ಹೊಸನಗರ: ತಮಗೆ ಮಂಜೂರಾದ ಜಮೀನಿನ ಪಕ್ಕ ಪೋಡಿ ಮಾಡಿಕೊಡುವಲ್ಲಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ’ ಎಂದು ಆರೋಪಿಸಿದ ರೈತರೊಬ್ಬರು ಮಂಗಳವಾರ ಏಕಾಂಗಿಯಾಗಿ ತಾಲ್ಲೂಕು ಕಚೇರಿಯಲ್ಲಿ ಧರಣಿ ನಡೆಸಿದರು.

ಮೇಲಿನ ಬೆಸಿಗೆ ಗ್ರಾಮ ಪಂಚಾಯಿತಿಯ ಎಲ್.ಗುಡ್ಡೆಕೊಪ್ಪ ನಿವಾಸಿ ರೈತ ರಾಮನಾಯ್ಕ ಅವರು, ’ನಮ್ಮ ಕುಟುಂಬಕ್ಕೆ ೫೦ ವರ್ಷಗಳ ಹಿಂದೆ 4 ಎಕರೆ ಸಾಗುವಳಿ ಜಮೀನು ಮಂಜೂರು ಆಗಿದೆ.

ಇದನ್ನೂ ಓದಿ >  ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಪಕ್ಕ ಪೋಡಿ ಆಗಬೇಕಾಗಿದೆ. ಅರಣ್ಯ ಇಲಾಖೆಯ ಅಭಿಪ್ರಾಯದ ಸಮಸ್ಯೆಯಿಂದ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಯಾವ ಇಲಾಖೆಯಲ್ಲಿ ಕೇಳಿದರೂ ಸೂಕ್ತ ಉತ್ತರ ನೀಡುತ್ತಿಲ್ಲ. ಹಲವು ವರ್ಷಗಳಿಂದ ಇಲಾಖೆಗೆ ಅಲೆದು, ಅಲೆದು ಸಾಕಾಗಿದೆ. ತಾಲ್ಲೂಕು ಕಚೇರಿಯಲ್ಲಿ ಬಡ ರೈತರ ಸಮಸ್ಯೆ ಕೇಳುವವರಿಲ್ಲ’ ಎಂದು ದೂರಿದರು.

ಇಲಾಖೆ ಆವರಣದಲ್ಲಿ ರೈತ ಧರಣಿ ಕುಳಿತ ವಿಚಾರ ಶಾಸಕ ಆರಗ ಜ್ಞಾನೇಂದ್ರ ಅವರ ಗಮನಕ್ಕೆ ಬರುತ್ತಿದ್ದಂತೆ ತಹಶೀಲ್ದಾರ್ ಭರತ್‌ರಾಜ್ ಧರಣಿ ನಿರತ ರೈತ ರಾಮನಾಯ್ಕ ಅವರ ಮನವೊಲಿಸಿದ್ದಾರೆ.

ಇದನ್ನೂ ಓದಿ >  ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರೇಮನೆ, ಜಿ.ಪಂ. ಮಾಜಿ ಸದಸ್ಯ ಉಮೇಶ್ ಹೊಸನಗರ, ತ.ಮಾ. ನರಸಿಂಹ ಇದ್ದರು.

Tags: Farmer's solitary sit-in at the taluk officekannada newskannada news livelatest newsmalnad newsಶಿವಮೊಗ್ಗ
Previous Post

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

Next Post

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೇಲ್ಲಿ ಎಷ್ಟು ಮಳೆಯಾಗಿದೆ.?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೇಲ್ಲಿ ಎಷ್ಟು ಮಳೆಯಾಗಿದೆ.?

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೇಲ್ಲಿ ಎಷ್ಟು ಮಳೆಯಾಗಿದೆ.?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

September 7, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಶಿವಮೊಗ್ಗ, ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರ ಗುಂಡೇಟು!

September 7, 2026
ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

September 5, 2026
ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

September 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

September 7, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಶಿವಮೊಗ್ಗ, ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರ ಗುಂಡೇಟು!

September 7, 2026

Copyright © 2026 Yuva Dhwani. Designed by KIPL