• About Us
  • Advertise
  • Privacy & Policy
  • Contact Us
Saturday, May 9, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ರೈತರೇ ಗಮನಿಸಿ, ಇನ್ಮುಂದೆ ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ಎಫ್‌ಐಡಿ ಸಂಖ್ಯೆ ಕಡ್ಡಾಯ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 6, 2026
in ಶಿವಮೊಗ್ಗ
ರೈತರೇ ಗಮನಿಸಿ, ಇನ್ಮುಂದೆ ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ಎಫ್‌ಐಡಿ ಸಂಖ್ಯೆ ಕಡ್ಡಾಯ
Share on FacebookShare on TwitterShare on WhatsApp

ಶಿವಮೊಗ್ಗ: ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್‌ಐಡಿ) ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕಿರಣ್ ಕುಮಾರ್ ತಿಳಿಸಿದ್ದಾರೆ.
2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ಈ ಹೊಸ ನಿಯಮ ಜಾರಿಗೆ ಬರಲಿದ್ದು, ರಸಗೊಬ್ಬರ ವಿತರಣೆಯಲ್ಲಿ ಪಾರದರ್ಶಕತೆ ತರಲು ಮತ್ತು ಕಾಳಸಂತೆಯಲ್ಲಿ ಗೊಬ್ಬರ ಮಾರಾಟವಾಗುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ.
ಕೆ-ಕಿಸಾನ್ ತಂತ್ರಾಂಶದ ಬಳಕೆ: ರೈತರು ತಮ್ಮ ಜಮೀನಿನ ವಿಸ್ತೀರ್ಣ ಮತ್ತು ಬೆಳೆದ ಬೆಳೆಗೆ ಅನುಗುಣವಾಗಿ ಎಷ್ಟು ಪ್ರಮಾಣದ ಗೊಬ್ಬರ ಅಗತ್ಯವಿದೆಯೋ ಅಷ್ಟನ್ನು ಮಾತ್ರ ‘ಕೆ-ಕಿಸಾನ್’ ತಂತ್ರಾಂಶದ ಮೂಲಕ ವಿತರಿಸಲಾಗುವುದು.
ಹೊಸ ಎಫ್‌ಐಡಿ ನೋಂದಣಿ: ಇದುವರೆಗೆ ಫಾರ್ಮರ್ ಐಡಿ ಹೊಂದಿರದ ರೈತರು ತಕ್ಷಣವೇ ತಮ್ಮ ದಾಖಲೆಗಳಾದ ಪಹಣಿ, ಬ್ಯಾಂಕ್ ಪಾಸ್ ಬುಕ್ ಮತ್ತು ಆಧಾರ್ ಕಾರ್ಡ್ನೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬೇಕು.

ಇದನ್ನೂ ಓದಿ > ಶಿಕಾರಿಪುರ, 425 ಚೀಲ ಯೂರಿಯಾ ರಸಗೊಬ್ಬರ ವಶಕ್ಕೆ

ಸರ್ವೆ ನಂಬರ್ ಜೋಡಣೆ: ಈಗಾಗಲೇ ಎಫ್‌ಐಡಿ ಹೊಂದಿರುವ ರೈತರು ತಮ್ಮ ಎಲ್ಲಾ ಸರ್ವೆ ನಂಬರ್‌ಗಳನ್ನು ಅದಕ್ಕೆ ಜೋಡಣೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಮಾರಾಟಗಾರರಿಗೆ ಎಚ್ಚರಿಕೆ: ಅಧಿಕೃತ ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ಕೆ-ಕಿಸಾನ್ ತಂತ್ರಾಂಶದಲ್ಲಿ ರೈತರ ಎಫ್‌ಐಡಿ ನಮೂದಿಸಿಯೇ ಗೊಬ್ಬರ ಮಾರಾಟ ಮಾಡಬೇಕು. ಈ ಸಂಬಂಧ ಇಲಾಖಾಧಿಕಾರಿಗಳಿಗೆ ತರಬೇತಿ ಹಾಗೂ ಮಾಹಿತಿ ನೀಡಲಾಗಿದೆ. ಚಿಲ್ಲರೆ ರಸಗೊಬ್ಬರ ಮಾರಾಟಗಾರರು ತಮ್ಮ ಎಲ್ಲ ಓ ಫಾರಂ ನವೀಕರಣಗೊಳಿಸಿಕೊಳ್ಳಬೇಕು.

ಇದನ್ನೂ ಓದಿ > ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ಒಂದು ವೇಳೆ ಮಾರಾಟಗಾರರು ಓ ಫಾರಂ ಗಳ ನೋಂದಣಿ ಇಲ್ಲದೇ ಮಾರಾಟ ಮಾಡಿದಲ್ಲಿ, ನಿಯಮ ಮೀರಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಥವಾ ಕೃಷಿಯೇತರ ಉದ್ದೇಶಕ್ಕೆ ಗೊಬ್ಬರ ನೀಡಿದರೆ ಅಂತಹ ಮಾರಾಟಗಾರರ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Tags: FarmersFID numberkannada newskannada news livelatest newsmalnad newsshivamoggatake notewill be mandatory for purchasing urea fertilizer from now onಶಿವಮೊಗ್ಗ
Previous Post

ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

Next Post

ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು!, ಆಗಿದ್ದೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು!, ಆಗಿದ್ದೇನು?

ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು!, ಆಗಿದ್ದೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026
ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

May 8, 2026
ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

May 7, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026

Copyright © 2026 Yuva Dhwani. Designed by KIPL