• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಜಲಾಶಯ ನಂಬಿ ಬೆಳೆ ಬೆಳೆಯದಂತೆ ರೈತರಲ್ಲಿ ಮನವಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 17, 2026
in ಶಿವಮೊಗ್ಗ
ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?
Share on FacebookShare on TwitterShare on WhatsApp

ಶಿವಮೊಗ್ಗ: ರಾಜ್ಯಾದ್ಯಂತ ತೀವ್ರಗೊಳ್ಳುತ್ತಿರುವ ಎಲ್ ನಿನೊ ಪರಿಣಾಮ ಹಾಗೂ ಜಲಾಶಯಗಳ ಒಳಹರಿವು ಬಹುತೇಕ ಶೂನ್ಯಕ್ಕೆ ಇಳಿದಿರುವ ಹಿನ್ನೆಲೆಯಲ್ಲಿ, ಪ್ರಸಕ್ತ ಸಾಲಿನಲ್ಲಿ ಜಲಾಶಯಗಳನ್ನು ನಂಬಿಕೊಂಡು ಯಾವುದೇ ಮುಂಗಾರು ಹಂಗಾಮಿನ ಬೆಳೆಗಳನ್ನು ಬೆಳೆಯದಂತೆ ಕ.ನೀ. ನಿ.ನಿ ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ಅವರು ರೈತರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ > >ಶಿವಮೊಗ್ಗ, ಜೈಲಿಗೆ ಕರೆದೊಯ್ಯುವಾಗ ಆರೋಪಿ ಎಸ್ಕೇಪ್‌ !

ಕಳೆದ ಜುಲೈ 2 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಬರದ ಪರಿಸ್ಥಿತಿ ಕುರಿತು ಸುಧೀರ್ಘ ಚರ್ಚೆ ನಡೆಸಲಾಗಿದ್ದು, “ಜಲಾಶಯ ನಂಬಿಕೊಂಡು ಯಾವ ರೈತರೂ ಬೆಳೆ ಹಾಕಬೇಡಿ” ಎಂದು ಸನ್ಮಾನ್ಯ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದರು.

ಮುಖ್ಯಮಂತ್ರಿಗಳ ನಿರ್ದೇಶನದಂತೆ ಪ್ರಸ್ತುತ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕಡ್ಡಾಯವಾಗಿ ಕೇವಲ ಕುಡಿಯುವ ನೀರಿಗಾಗಿ ಮಾತ್ರ ಕಾಯ್ದಿರಿಸಬೇಕಾದ ತುರ್ತು ಪರಿಸ್ಥಿತಿ ಎದುರಾಗಿದೆ. ಸರ್ಕಾರದ ಸುತ್ತೋಲೆಯ ಅನ್ವಯ, ರೈತರಿಗೆ ಈ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಡಲು ಹಾಗೂ ಆಯಾ ಪ್ರಾದೇಶಿಕ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಲು ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ.

ಇದನ್ನೂ ಓದಿ > > ಎಟಿಎನ್‌ಎನ್‌ಸಿಸಿ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನ, ವಿದ್ಯಾರ್ಥಿಗಳಿಗೆ ಎಸ್ಪಿ ನಿಖಿಲ್ ನೀಡಿದ ಸಲಹೆಗಳೇನು?

ಕುಡಿಯುವ ನೀರಿಗೆ ಮಾತ್ರ ಜಲ ಬಿಡುಗಡೆ

“ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆ ಹಾಗೂ ತುಂಗಾ ಅಣೆಕಟ್ಟು ಕಾಲುವೆಗಳಲ್ಲಿ ಕೇವಲ ಜನ-ಜಾನುವಾರುಗಳ ಕುಡಿಯುವ ನೀರಿನ ಉದ್ದೇಶಕ್ಕೆ ಸೀಮಿತವಾಗಿ ಮಾತ್ರ ನೀರನ್ನು ಹರಿಸಲು ಈಗಾಗಲೇ ದಿನಾಂಕ: 03.07.2026 ರಂದು ಅಧಿಕೃತ ಪ್ರಕಟಣೆ ಹೊರಡಿಸಿ ಕ್ರಮ ಕೈಗೊಳ್ಳಲಾಗಿದೆ.”

ಆದ್ದರಿಂದ, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತ ಬಾಂಧವರು ಯಾವುದೇ ನೀರಾವರಿ ಬೆಳೆಗಳನ್ನು ಬೆಳೆಯಲು ಮುಂದಾಗಬಾರದೆಂದು ವಿನಂತಿಸಲಾಗಿದ್ದು ಜಲಕ್ಷಾಮದ ಈ ಸಂದರ್ಭದಲ್ಲಿ ರೈತರು ಪರಿಸ್ಥಿತಿಯನ್ನು ಅರ್ಥೈಸಿಕೊಂಡು, ಇಲಾಖೆಯೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕಾಗಿ ಕ ನೀ ನಿ ನಿ, ತುಂಗಾ ಮೇಲ್ದಂಡೆ ಯೋಜನೆ ವಿಭಾಗದ
ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ

Tags: Farmers urged not to rely on reservoirs for growing cropskannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ಎಟಿಎನ್‌ಎನ್‌ಸಿಸಿ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನ, ವಿದ್ಯಾರ್ಥಿಗಳಿಗೆ ಎಸ್ಪಿ ನಿಖಿಲ್ ನೀಡಿದ ಸಲಹೆಗಳೇನು?

Next Post

ಸೋಮಿನಕೊಪ್ಪ ರಸ್ತೆಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ, ಇಬ್ಬರಿಗೆ ಗಾಯ, ಲೈಟ್ ಕಂಬ ಧ್ವಂಸ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸೋಮಿನಕೊಪ್ಪ ರಸ್ತೆಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ, ಇಬ್ಬರಿಗೆ ಗಾಯ, ಲೈಟ್ ಕಂಬ ಧ್ವಂಸ!

ಸೋಮಿನಕೊಪ್ಪ ರಸ್ತೆಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ, ಇಬ್ಬರಿಗೆ ಗಾಯ, ಲೈಟ್ ಕಂಬ ಧ್ವಂಸ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026
ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

July 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Copyright © 2026 Yuva Dhwani. Designed by KIPL