• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ನ್ಯೂಮಂಡ್ಲಿ ಸಾಮಿಲ್‌ಗೆ ಬೆಂಕಿ, ಮರದ ತುಂಡುಗಳು ಭಸ್ಮ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 9, 2026
in ಶಿವಮೊಗ್ಗ
ಶಿವಮೊಗ್ಗ, ನ್ಯೂಮಂಡ್ಲಿ ಸಾಮಿಲ್‌ಗೆ ಬೆಂಕಿ, ಮರದ ತುಂಡುಗಳು ಭಸ್ಮ!
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ನ್ಯೂ ಮಂಡ್ಲಿ 100 ಅಡಿ ರಸ್ತೆಯಲ್ಲಿರುವ ರೇಣುಕಾ ಸಾಮಿಲ್ ಅಂಡ್ ವುಡ್ ಇಂಡಸ್ಟ್ರಿಯಲ್ಲಿ  ಬೆಂಕಿ ಅವಘಡ ಸಂಭವಿಸಿದ್ದು, 3 ಲಕ್ಷ ಮೊತ್ತದ ಮರದ ತುಂಡುಗಳು ಸುಟ್ಟು ಹೋಗಿವೆ ಎನ್ನಲಾಗಿದೆ.

ಇದನ್ನೂ ಓದಿ > ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಸೀಬಿನಕೆರೆಯ ಯುವಕನ ಶವ ಪತ್ತೆ!

ಆಜಾದ್ ನಗರದ ನಿವಾಸಿ ಗುರುಮೂರ್ತಿ ಅವರಿಗೆ ಸೇರಿದ ಸಾಮಿಲ್‌ನಲ್ಲಿ ಮರದ ತುಂಡುಗಳಿಗೆ ಬೆಂಕಿ ಹತ್ತಿಕೊಂಡಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ >  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 6ನೇ ತರಗತಿ ಬಾಲಕಿ

ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ರಾಜು ಹಾಗೂ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ನೇತೃತ್ವದಲ್ಲಿ ಸಿಬ್ಬಂದಿ ಬೆಂಕಿ ನಂದಿಸಿದರು.

Tags: Fire breaks out at Newmondley Sawmill in Shimogakannada newskannada news livelatest newsNewmondleyshimogawood pieces burnt to ashes!ಶಿವಮೊಗ್ಗ
Previous Post

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 6ನೇ ತರಗತಿ ಬಾಲಕಿ

Next Post

ಏಪ್ರಿಲ್ 10ರಂದು ಶಿವಮೊಗ್ಗದಲ್ಲಿ ಸ್ಪರ್ಧಾತ್ಮಕ ಆಕಾಂಕ್ಷಿಗಳಿಂದ ಪಾದಯಾತ್ರೆ, ಕಾರಣವೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಏಪ್ರಿಲ್ 10ರಂದು ಶಿವಮೊಗ್ಗದಲ್ಲಿ ಸ್ಪರ್ಧಾತ್ಮಕ ಆಕಾಂಕ್ಷಿಗಳಿಂದ ಪಾದಯಾತ್ರೆ, ಕಾರಣವೇನು?

ಏಪ್ರಿಲ್ 10ರಂದು ಶಿವಮೊಗ್ಗದಲ್ಲಿ ಸ್ಪರ್ಧಾತ್ಮಕ ಆಕಾಂಕ್ಷಿಗಳಿಂದ ಪಾದಯಾತ್ರೆ, ಕಾರಣವೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL