• About Us
  • Advertise
  • Privacy & Policy
  • Contact Us
Tuesday, October 27, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದಿಂದ ವಿಮಾನ ಹಾರಾಟ ಸ್ಥಗಿತ | ಸಂಸದ ರಾಘವೇಂದ್ರ ಮೊದಲ ರಿಯಾಕ್ಷನ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 6, 2026
in ಶಿವಮೊಗ್ಗ, ರಾಜ್ಯ
ಶಿವಮೊಗ್ಗದಿಂದ ವಿಮಾನ ಹಾರಾಟ ಸ್ಥಗಿತ | ಸಂಸದ ರಾಘವೇಂದ್ರ ಮೊದಲ ರಿಯಾಕ್ಷನ್
Share on FacebookShare on TwitterShare on WhatsApp

ಶಿವಮೊಗ್ಗ: ಕೇಂದ್ರ ಸರ್ಕಾರದ ಉಡಾನ್ ಯೋಜನೆ ಅಡಿಯಲ್ಲಿ ಶಿವಮೊಗ್ಗ–ಬೆಂಗಳೂರು ವಿಮಾನ ಮಾರ್ಗವನ್ನು ಸೇರಿಸಿ, ವಿಮಾನ ಸೇವೆಯನ್ನು ಶೀಘ್ರದಲ್ಲೇ ಮರುಪ್ರಾರಂಭಿಸಲು ಎಲ್ಲಾ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

ವಿನೋಬನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ನೀಡುತ್ತಿದ್ದ ಸಬ್ಸಿಡಿ ನಿಲ್ಲಿಸಿರುವುದೇ ವಿಮಾನ ಸೇವೆ ಸ್ಥಗಿತಗೊಳ್ಳಲು ಪ್ರಮುಖ ಕಾರಣ ಎಂದು ಹೇಳಿದರು. ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ವಿಮಾನಯಾನ ಸಂಸ್ಥೆಗಳಿಗೆ VGF (ವಯಬಿಲಿಟಿ ಗ್ಯಾಪ್ ಫಂಡ್) ಮೂಲಕ ಸಬ್ಸಿಡಿ ನೀಡಲಾಗುತ್ತಿತ್ತು. ಆದರೆ ಈಗಿನ ರಾಜ್ಯ ಸರ್ಕಾರ ಅದನ್ನು ನಿಲ್ಲಿಸಿರುವುದು ಸೇವೆಗೆ ಅಡ್ಡಿಯಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ >ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ, ಕಾರಣವೇನು?

ಕಲಬುರಗಿ ಮತ್ತು ಬೀದರ್ ವಿಮಾನ ನಿಲ್ದಾಣಗಳಿಗೆ ₹20–25 ಕೋಟಿ ಸಬ್ಸಿಡಿ ನೀಡಿರುವ ರಾಜ್ಯ ಸರ್ಕಾರ, ಶಿವಮೊಗ್ಗಕ್ಕೆ ಮಾತ್ರ ತಾರತಮ್ಯ ತೋರಿಸುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಈ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ > ಜೂನ್ 7-8, ನಗರದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಇಂಡಿಗೋ ಮತ್ತು ಸ್ಪೈಸ್‌ಜೆಟ್ ವಿಮಾನ ಸೇವೆಗಳು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ, ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉಡಾನ್ ಯೋಜನೆಗೆ ಸೇರಿಸಲು ಕೇಂದ್ರ ಹಾಗೂ ರಾಜ್ಯ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರವೂ ಅರ್ಜಿ ಸಲ್ಲಿಸಿರುವುದಾಗಿ ಅವರು ಹೇಳಿದರು.

ರಾಜ್ಯ ರಾಜಕೀಯದ ಬಗ್ಗೆ ಪ್ರತಿಕ್ರಿಯೆ

ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ರಾಘವೇಂದ್ರ, ಹೊಸ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸರ್ಕಾರದ ಬಗ್ಗೆ ಆರಂಭದಲ್ಲಿ ನಿರೀಕ್ಷೆ ಇದ್ದರೂ, ಅದು ಈಡೇರುವ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ ಎಂದರು.

“ಈಗಷ್ಟೇ ಸರ್ಕಾರ ರಚನೆಯಾಗಿದೆ. ತಕ್ಷಣ ಟೀಕೆ ಮಾಡುವುದಿಲ್ಲ. ಆದರೆ ಸರ್ಕಾರ ಜನರಲ್ಲಿ ವಿಶ್ವಾಸ ಮೂಡಿಸುವ ಆಡಳಿತ ನೀಡಬೇಕು. ಕೆಲವು ಬೆಳವಣಿಗೆಗಳು ವಿಶ್ವಾಸದ ಕೊರತೆಯನ್ನು ತೋರಿಸುತ್ತಿವೆ” ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ > ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

Tags: Flight operations from Shivamogga suspended | MP Raghavendra's first reactionkannada newskannada news livelatest newsmalnad newsMP Raghavendra'sMP Raghavendra's first reactionshimogashivamoggashivamogga airportಶಿವಮೊಗ್ಗ
Previous Post

ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ, ಕಾರಣವೇನು?

Next Post

ಶಿವಮೊಗ್ಗ | ಹೊಸಮನೆಯಲ್ಲಿ ಕ್ರೇನ್’ಗೆ ಸಿಲುಕಿ ಕಾರ್ಮಿಕ ಸಾವು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ | ಹೊಸಮನೆಯಲ್ಲಿ ಕ್ರೇನ್’ಗೆ ಸಿಲುಕಿ ಕಾರ್ಮಿಕ ಸಾವು

ಶಿವಮೊಗ್ಗ | ಹೊಸಮನೆಯಲ್ಲಿ ಕ್ರೇನ್'ಗೆ ಸಿಲುಕಿ ಕಾರ್ಮಿಕ ಸಾವು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026
ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

October 26, 2026
ಹೊಳೆಹೊನ್ನೂರು | ವಾಹನ ಡಿಕ್ಕಿ, ಅರಸೀಕೆರೆ ಮೂಲದ ವ್ಯಕ್ತಿ ಸಾವು!

ವಿಷ ಸೇವಿಸಿದ್ದ ಗೃಹಿಣಿ ಆಸ್ಪತ್ರೆಯಲ್ಲಿ ಸಾವು, ಕಾರಣವೇನು?

October 26, 2026
ಅ.30ರಿಂದ ಕೃಷಿ ಮೇಳ, 600ಕ್ಕೂ ಹೆಚ್ಚು ಮಳಿಗೆಗಳು, AI ತಂತ್ರಜ್ಞಾನ, ಹೊಸ ತಳಿಗಳ ಅನಾವರಣ!

ಅ.30ರಿಂದ ಕೃಷಿ ಮೇಳ, 600ಕ್ಕೂ ಹೆಚ್ಚು ಮಳಿಗೆಗಳು, AI ತಂತ್ರಜ್ಞಾನ, ಹೊಸ ತಳಿಗಳ ಅನಾವರಣ!

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026
ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

October 26, 2026

Copyright © 2026 Yuva Dhwani. Designed by KIPL