• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸೆ.1ರಿಂದ ನಂಜಪ್ಪ ಲೈಫ್ ಕೇರ್‌ನಲ್ಲಿ ಮಂಡಿನೋವು ಉಚಿತ ತಪಾಸಣೆ ಶಿಬಿರ, ಶೇ 20 ರಷ್ಟು ವಿಶೇಷ ರಿಯಾಯಿತಿ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 30, 2026
in ಶಿವಮೊಗ್ಗ
ಸೆ.1ರಿಂದ ನಂಜಪ್ಪ ಲೈಫ್ ಕೇರ್‌ನಲ್ಲಿ ಮಂಡಿನೋವು ಉಚಿತ ತಪಾಸಣೆ ಶಿಬಿರ, ಶೇ 20 ರಷ್ಟು ವಿಶೇಷ ರಿಯಾಯಿತಿ!
Share on FacebookShare on TwitterShare on WhatsApp

ಶಿವಮೊಗ್ಗ: ವಯೋಸಹಜ ಮಂಡಿನೋವು ಮತ್ತು ಕೀಲು ನೋವಿನಿಂದ ಬಳಲುತ್ತಿರುವವರಿಗಾಗಿ ನಗರದ ಸಾಗರ ರಸ್ತೆಯಲ್ಲಿರುವ ನಂಜಪ್ಪ ಲೈಫ್ ಕೇರ್‌ನಲ್ಲಿ ಸೆ. 1ರಿಂದ ಸೆ. 7ರವರೆಗೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 3ಗಂಟೆಯವರೆಗೆ ಒಂದು ವಾರ ‘ಮಂಡಿನೋವಿನ ಉಚಿತ ತಪಾಸಣೆಯ ವಿಶೇಷ ಶಿಬಿರ’ ಆಯೋಜಿಸಲಾಗಿದೆ.

ಕುಳಿತುಕೊಂಡವರು ಏಳಲು ಕಷ್ಟಪಡುವ, ಮೆಟ್ಟಿಲು ಹತ್ತಲು ಭಯಪಡುವ ಹಾಗೂ ದೈನಂದಿನ ಕೆಲಸಗಳಿಗೆ ಓಡಾಡಲಾಗದೇ ಮನೆಯಲ್ಲೇ ಕಾಲ ಕಳೆಯುತ್ತಿರುವ ಪ್ರತಿಯೊಬ್ಬರಿಗೂ ಸೂಕ್ತ ವೈದ್ಯಕೀಯ ಸಲಹೆ ಮತ್ತು ಪರಿಹಾರ ಸೂಚಿಸುವ ಉದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ > > ಶಿವಮೊಗ್ಗದಿಂದ ಆಂಧ್ರಪ್ರದೇಶಕ್ಕೆ 2 ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ, ಇಲ್ಲಿದೆ ಡೀಟೇಲ್ಸ್

7 ದಿನದ ಈ ವಿಶೇಷ ಶಿಬಿರದಲ್ಲಿ ಮೂಳೆ ಶಸ್ತ್ರಚಿಕಿತ್ಸಕರೊಂದಿಗೆ ಉಚಿತ ಸಮಾಲೋಚನೆ ಇರಲಿದೆ. ನಂಜಪ್ಪ ಲೈಫ್ ಕೇರ್‌ನಲ್ಲಿ ಪ್ರಥಮ ಬಾರಿ ಸಮಾಲೋಚನೆಗೆ ಹಾಜರಾಗುವವರಿಗೆ ನೋಂದಣಿ ಶುಲ್ಕ ಅನ್ವಯಿಸುತ್ತದೆ. ತಪಾಸಣೆಗೆ ಅಗತ್ಯವಿರುವ ರಕ್ತ ಪರೀಕ್ಷೆ ಹಾಗೂ ರೋಗನಿರ್ಣಯ ಪರೀಕ್ಷೆಗಳ ಮೇಲೆ ಶೇ 20 ರಷ್ಟು ವಿಶೇಷ ರಿಯಾಯಿತಿ ದೊರೆಯಲಿದೆ.

ಶಿಬಿರದಲ್ಲಿ ಮೂಳೆ ತಜ್ಞರೊಂದಿಗೆ ಫಿಸಿಯೋಥೆರಪಿಸ್ಟ್, ಆಹಾರ ತಜ್ಞರು (ಡಯಟಿಷಿಯನ್) ಹಾಗೂ ಕೌನ್ಸೆಲಿಂಗ್ ಮಾಡಲು ಸೈಕಾಲಜಿಸ್ಟ್ ಲಭ್ಯರಿರುತ್ತಾರೆ. ಅನುಭವಿ, ತಜ್ಞ ವೈದ್ಯರ ತಂಡವು ಪ್ರತಿಯೊಬ್ಬ ರೋಗಿಯ ಮಂಡಿ ನೋವಿನ ಸಮಸ್ಯೆಯನ್ನು ಕೂಲಂಕಷವಾಗಿ ತಪಾಸಣೆ ಮಾಡಿ, ಸೂಕ್ತ ಚಿಕಿತ್ಸೆ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.

ಇದನ್ನೂ ಓದಿ > >  ಕಸ್ತೂರಿ ರಂಗನ್ ವರದಿ | ಜಂಟಿ ಸರ್ವೇ ಮಾಡಿಸಿ, ಸಂಸದ ಬಿ.ವೈ.ರಾಘವೇಂದ್ರ ಮನವಿ

ಮಂಡಿನೋವಿನಿಂದ ಬಳಲು ತ್ತಿರುವ ಹಿರಿಯರು ಹಾಗೂ ವಯಸ್ಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು, ಹೆಚ್ಚಿನ ಮಾಹಿತಿಗೆ ‌ದೂರವಾಣಿ ಸಂಖ್ಯೆ 08182-267300ಗೆ ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ಪ್ರಕಟಣೆ ಕೋರಿದೆ.

ಇದನ್ನೂ ಓದಿ > > ಶಿವಮೊಗ್ಗ, ತಿಪ್ಪೆಗುಂಡಿಯಾದ ಸೋಮಿನಕೊಪ್ಪ ಲಾಸ್ಟ್‌ ಬಸ್‌ಸ್ಟಾಪ್, ಗಮನ ಹರಿಸುವರೇ ಅಧಿಕಾರಿಗಳು?

Tags: Free knee pain check-up camp at Nanjappa Life Care from September 1stkannada newskannada news livelatest newsmalnad newsNanjappa Life Careshimogashivamoggaspecial discount of 20%!ಶಿವಮೊಗ್ಗ
Previous Post

ಕಸ್ತೂರಿ ರಂಗನ್ ವರದಿ | ಜಂಟಿ ಸರ್ವೇ ಮಾಡಿಸಿ, ಸಂಸದ ಬಿ.ವೈ.ರಾಘವೇಂದ್ರ ಮನವಿ

Next Post

ಶಿವಮೊಗ್ಗ, ವಿದ್ಯಾನಗರದಲ್ಲಿ ಭರ್ಜರಿ ಕಳ್ಳತನ, ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post

ಶಿವಮೊಗ್ಗ, ವಿದ್ಯಾನಗರದಲ್ಲಿ ಭರ್ಜರಿ ಕಳ್ಳತನ, ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL