• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ನಗರಸಭೆ ಸಿಬ್ಬಂದಿ ಎಂದು ನಂಬಿಸಿ 11.62 ಲಕ್ಷದ ಚಿನ್ನಾಭರಣ ಕಳವು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 6, 2026
in ಕ್ರೈಂ ನ್ಯೂಸ್
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?
Share on FacebookShare on TwitterShare on WhatsApp

ಸಾಗರ: ನಗರಸಭೆಯಿಂದ ಬಂದಿದ್ದೇವೆʼ ಎಂದು ನಂಬಿಸಿ ದಂಪತಿಯ ಗಮನ ಬೇರೆಡೆ ಸೆಳೆದು ಮನೆಯಲ್ಲಿದ್ದ ಸುಮಾರು 11.62 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಸಾಗರದ ಶ್ರೀಧರ ನಗರದಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ > ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ 5 ದಿನಗಳ ಎಐಸಿಟಿಇ ‘ಬೂಟ್ ಕ್ಯಾಂಪ್’ ಉದ್ಘಾಟನೆ, ದೇಶದ ವಿವಿಧ ಕಾಲೇಜಿನ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ!

ಸಾಗರದ ಪ್ರಭಾಕರ ಎಂ.ಹೆಗಡೆ ಎಂಬುವವರು ಈ ಸಂಬಂಧ ದೂರು ನೀಡಿದ್ದಾರೆ. ಪ್ರಭಾಕರ್‌ ಅವರ ಮನೆಗೆ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು, ಮನೆಯ ನೀರಿನ ಸಮಸ್ಯೆ ಸರಿಪಡಿಸಲು ನಗರಸಭೆಯಿಂದ ಬಂದಿರುವುದಾಗಿ ಹೇಳಿಕೊಂಡಿದ್ದರು. ಇವರ ಮಾತನ್ನು ನಂಬಿದ ಪ್ರಭಾಕರ ಅವರು ಒಬ್ಬ ವ್ಯಕ್ತಿಯನ್ನು ಟೆರೇಸ್‌ ಮೇಲೆ ಕರೆದೊಯ್ದಿದ್ದರು. ಇದೇ ವೇಳೆ ಕೆಳಗಿದ್ದ ಮತ್ತೊಬ್ಬ ವ್ಯಕ್ತಿ ಪ್ರಭಾಕರ ಅವರ ಪತ್ನಿಯನ್ನು ಟೆರೇಸ್‌ಗೆ ಕರೆಸಿಕೊಂಡಿದ್ದಾನೆ. ನಂತರ ಅವರು ಕೆಲಸ ಮುಗಿದಿದೆ ಎಂದು ಹೇಳಿ ಅಲ್ಲಿಂದ ನಿರ್ಗಮಿಸಿದ್ದಾರೆ.

ಇದನ್ನೂ ಓದಿ > 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಅಪರಿಚಿತರು ಹೋದ ನಂತರ ಅನುಮಾನಗೊಂಡು ಪರಿಶೀಲಿಸಿದಾಗ, ಸುಮಾರು 216 ಗ್ರಾಂ ತೂಕದ ವಿವಿಧ ಚಿನ್ನಾಭರಣ ಹಾಗೂ ಬೆಳ್ಳಿ ಲೋಟ ಕಳುವಾಗಿರುವುದು ಗೊತ್ತಾಗಿದೆ. ಕಳುವಾದ ವಸ್ತುಗಳಲ್ಲಿ 45 ಗ್ರಾಂನ ಕರಿಮಣಿ ಸರ, 30 ಗ್ರಾಂನ ಕಂಠಿ ಸರ ಹಾಗೂ ಬಂಗಾರದ ಬಳೆಗಳು ಸೇರಿವೆ. ಸಾಗರ ನಗರ ಪೊಲೀಸರು ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.

Tags: CRIMEGold ornaments worth 11.62 lakhs stolen by people pretending to be municipal employees!kannada newskannada news livelatest newsshivamoggaಶಿವಮೊಗ್ಗ
Previous Post

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ 5 ದಿನಗಳ ಎಐಸಿಟಿಇ ‘ಬೂಟ್ ಕ್ಯಾಂಪ್’ ಉದ್ಘಾಟನೆ, ದೇಶದ ವಿವಿಧ ಕಾಲೇಜಿನ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ!

Next Post

ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL