• About Us
  • Advertise
  • Privacy & Policy
  • Contact Us
Tuesday, October 27, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಕಲ್ಲಿಹಾಳ್ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ, ಕಾಲುವೆಯಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 10, 2026
in ಶಿವಮೊಗ್ಗ
ಕಲ್ಲಿಹಾಳ್ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ, ಕಾಲುವೆಯಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆ!
Share on FacebookShare on TwitterShare on WhatsApp

ಶಿವಮೊಗ್ಗ: ಭದ್ರಾವತಿ ತಾಲ್ಲೂಕಿನ ಕಲ್ಲಿಹಾಳ್ ಗ್ರಾಮದಲ್ಲಿ ನೀರು ಹರಿಯುವ ಚಿಕ್ಕ ಕಾಲುವೆಯಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿರುವ ಘಟನೆ ಅಕ್ಟೋಬರ್ 9ರಂದು ಬೆಳಕಿಗೆ ಬಂದಿದೆ.

ಕಲ್ಲಿಹಾಳ್ ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಬಿ. ಉಮೇಶ್ ಅವರು ಅಕ್ಟೋಬರ್ 9ರಂದು ಗ್ರಾಮದಲ್ಲಿ ಕರ ವಸೂಲಿ ಕಾರ್ಯದಲ್ಲಿ ತೊಡಗಿದ್ದಾಗ, ಗ್ರಾಮದ ನಿವಾಸಿ ಸುಭದ್ರಮ್ಮ ಅವರ ಮನೆಯ ಹಿಂಭಾಗದಲ್ಲಿರುವ ಕಾಲುವೆಯಲ್ಲಿ ನವಜಾತ ಶಿಶುವನ್ನು ಹಾಕಿರುವ ಬಗ್ಗೆ ಮಾಹಿತಿ ಲಭಿಸಿದೆ.

ಇದನ್ನೂ ಓದಿ > > ಶಿವಮೊಗ್ಗದಲ್ಲಿ ಗೋಸೇವಾ ಸಂಭ್ರಮ, ಸಾವಯವ ಗೊಬ್ಬರ, ಗೋ ಉತ್ಪನ್ನಗಳ ಪ್ರದರ್ಶನ

ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ನೀಲಿ ಬಣ್ಣದ ಬಟ್ಟೆಯಲ್ಲಿ ಸುತ್ತಿದ ಸ್ಥಿತಿಯಲ್ಲಿ ಶಿಶು ಪತ್ತೆಯಾಗಿದೆ. ಸ್ಥಳೀಯರ ಸಹಾಯದಿಂದ ಮಗುವನ್ನು ಕಾಲುವೆಯಿಂದ ಹೊರತೆಗೆದು ನೋಡಿದಾಗ, ಅದು ನವಜಾತ ಹೆಣ್ಣು ಶಿಶುವಾಗಿದ್ದು, ಮೃತಪಟ್ಟಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಗುವಿನ ಜನನವನ್ನು ಗೌಪ್ಯವಾಗಿಡುವ ಉದ್ದೇಶದಿಂದ ಯಾರೋ ಶಿಶುವನ್ನು ಕಾಲುವೆಯಲ್ಲಿ ಹಾಕಿರಬಹುದು ಎಂಬ ಶಂಕೆಯನ್ನು ದೂರಿನಲ್ಲಿ ವ್ಯಕ್ತಪಡಿಸಲಾಗಿದೆ. ಆದರೆ, ಮಗುವನ್ನು ಯಾರು ಹಾಗೂ ಯಾವ ಸಂದರ್ಭಗಳಲ್ಲಿ ಕಾಲುವೆಗೆ ಹಾಕಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

ಇದನ್ನೂ ಓದಿ > > ಸೂಡಾ ಅಧ್ಯಕ್ಷ ಮಧುಸೂದನ್‌ರಿಗೆ ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ

ಈ ಸಂಬಂಧ ಬಿ. ಉಮೇಶ್ ಅವರು ಹೊಳೆಹೊನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಈ ಮೇಲ್ಕಂಡ ನವಜಾತ ಶಿಶುವಿನ ಪೋಷಕರು ಅಥವಾ ಈ ಬಗ್ಗೆ ಮಾಹಿತಿ ಇದ್ದಲ್ಲೀ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಿದೆ. ಪೊಲೀಸ್ ಠಾಣೆ, 08282-235494 ಪಿ.ಐ 9480803359 ಗೆ ಸಂಪರ್ಕಿಸಲು ಠಾಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: CRIMEcrime newsHeart-wrenching incident in Kallihala village: Body of a newborn baby girl found in a canal!kannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ಸೂಡಾ ಅಧ್ಯಕ್ಷ ಮಧುಸೂದನ್‌ರಿಗೆ ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ

Next Post

ಸಾಗರ, ಗೋಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು, ಓರ್ವ ಆರೋಪಿ ವಶಕ್ಕೆ, ಕಠಿಣ ಕ್ರಮದ ಎಚ್ಚರಿಕೆ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಾಗರ, ಗೋಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು, ಓರ್ವ ಆರೋಪಿ ವಶಕ್ಕೆ, ಕಠಿಣ ಕ್ರಮದ ಎಚ್ಚರಿಕೆ!

ಸಾಗರ, ಗೋಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು, ಓರ್ವ ಆರೋಪಿ ವಶಕ್ಕೆ, ಕಠಿಣ ಕ್ರಮದ ಎಚ್ಚರಿಕೆ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026
ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

October 27, 2026
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026

Copyright © 2026 Yuva Dhwani. Designed by KIPL