• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಮಾರಿಕಾಂಬ ಜಾತ್ರೆ, ದೇವಾಲಯದಲ್ಲಿ ಬ್ಯೂಟಿಫುಲ್ ಅಲಂಕಾರ, ಅಲಂಕಾರದ ಫೋಟೊಗಳು ಇಲ್ಲಿವೆ.

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 23, 2026
in ಶಿವಮೊಗ್ಗ
ಮಾರಿಕಾಂಬ ಜಾತ್ರೆ, ದೇವಾಲಯದಲ್ಲಿ ಬ್ಯೂಟಿಫುಲ್ ಅಲಂಕಾರ, ಅಲಂಕಾರದ ಫೋಟೊಗಳು ಇಲ್ಲಿವೆ.
Share on FacebookShare on TwitterShare on WhatsApp

ಶಿವಮೊಗ್ಗ: ಫೆ.24ರಿಂದ 28ರ ವರೆಗೆ ಐದು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ನಡೆಯುವ ಇತಿಹಾಸ ಮತ್ತು ಪುರಾಣ ಪ್ರಸಿದ್ಧವಾದ ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಅಂತಿಮ ಕ್ಷಣದ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಕಳೆದ ಬಾರಿಗಿಂತ ಈ ಬಾರಿ ದೇವಾಲಯದಲ್ಲಿ ವಿಶೇಷ ಅಲಂಕಾರವನ್ನು ಮಾಡಲಾಗುತ್ತಿದೆ.
ಕೋಟೆ ಶ್ರೀ ಮಾರಿಕಾಂಬ ದೇವಿಯನ್ನು ಗಾಂಧಿ ಬಜಾರ್‌ನ ತವರು ಮನೆಯಲ್ಲಿ ಮೊದಲ ದಿನ ಪ್ರತಿಷ್ಠಾಪಿಸಲಾಗುತ್ತದೆ. ಅಲ್ಲಿ ನಡೆಯುವ ವಿಶೇಷ ಪೂಜೆ, ದರ್ಶನಕ್ಕೆ ಸಿದ್ಧತೆಗಳನ್ನು ಸಹ ಕೈಗೊಳ್ಳಲಾಗುತ್ತಿದೆ. ಭಕ್ತಾಧಿಗಳಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಅಂಗವಿಕಲರಿಗೆ, ವಯಸ್ಸಾದವರಿಗೆ ವಿಶೇಷ ಮಾರ್ಗವನ್ನು ಕಲ್ಪಿಸಲಾಗಿದೆ. ಭಕ್ತಾಧಿಗಳಿಗೆ ಮಡಿಲಕ್ಕಿ, ಸೀರೆ ತೆಗೆದುಕೊಳ್ಳಲು ವ್ಯವಸ್ಥಿತವಾಗಿ ಅವಕಾಶ ಹಾಗೂ ಎಲ್ಲಾ ಕಡೆ ಸಿಸಿ ಟಿ.ವಿಯನ್ನು ಸಹ ಅಳವಡಿಸಲಾಗಿದೆ.
ಜಿಲ್ಲಾ ರಕ್ಷಣಾಧಿಕಾರಿ ಕೋಟೆ ಮಾರಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿ, ಜಾತ್ರಾ ಕಮಿಟಿಯವರ ಜೊತೆ ಸಭೆ ನಡೆಸುವ ಮೂಲಕ ಸಾರ್ವಜನಿಕರ ಸುರಕ್ಷತೆಗಾಗಿ ಕೈಗೊಂಡ ಕ್ರಮಗಳ ಬಗ್ಗೆ ಚರ್ಚಿಸಿ, ಬಂದೋಬಸ್ತ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ ಸೂಚನೆಯನ್ನು ನೀಡಿದರು.
ನಗರದ ಬಹಳಷ್ಟು ಕಡೆ ಅತ್ಯಂತ ವ್ಯವಸ್ಥಿತವಾಗಿ ನಡೆಸಲಾಗುತ್ತಿರುವ ವಿದ್ಯುತ್ ದೀಪಾಲಂಕಾರ ಜನರ ಕಣ್ಮನ ಸೆಳೆಯುವಂತೆ ಮಾಡುತ್ತಿದೆ.

ದೇಗುಲದಲ್ಲಿ ಬ್ಯೂಟಿಫುಲ್ ಆಗಿ ವಿಭಿನ್ನ ಅಲಂಕಾರ

ಕಳೆದ ಬಾರಿಗಿಂತ ಈ ಬಾರಿ ಜಾತ್ರೆಗೆ ದೇವಾಲಯದಲ್ಲಿ ಬ್ಯೂಟಿಫುಲ್ ಆಗಿ ವಿಭಿನ್ನ ಪರಿಕಲ್ಪನೆಯಲ್ಲಿ ಅಲಂಕಾರಕ್ಕೆ ಒತ್ತು ನೀಡಲಾಗಿದ್ದು, ಈ ಅಲಂಕಾರ ದೇವಸ್ಥಾನಕ್ಕೆ ಬರುವ ಭಕ್ತಾಧಿಗಳನ್ನು ಸೆಳೆಯುತ್ತಿವೆ. ಅಲ್ಲದೇ ಭಕ್ತಾಧಿಗಳು ಈ ಅಲಂಕಾರದ ಫೋಟೋಗಳನ್ನು ತೆಗೆಯುವ ಮೂಲಕ ವಾಟ್ಸಪ್, ಫೆಸ್‌ಬುಕ್ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ಆಗುತ್ತಿದೆ.
ಮಾರಿ ಗದ್ದುಗೆ, ಮಾರಿಕಾಂಬ ದೇವಸ್ಥಾನದ ಒಳಾಂಗಣದಲ್ಲಿ ಕಲ್ಲಂಗಡಿ, ಕಬ್ಬು, ಖರ್ಬೂಜ, ಕೃತಕ ಹೂವುಗಳನ್ನು ಬಳಸಿ ಅಲಂಕಾರ ಮಾಡಲಾಗುತ್ತಿದೆ. ದೇವಸ್ಥಾನದ ಆವರಣದಲ್ಲಿಯೂ ಸಹ ನಡೆಸುತ್ತಿರುವ ಅಲಂಕಾರ ಕಣ್ಮನ ಸೆಳೆಯುತ್ತಿದೆ.

ಅಲಂಕಾರದ ಫೋಟೊಗಳು ಇಲ್ಲಿವೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwanismg@gmail.com

Tags: beautiful decorationskannada newskannada news livelatest newsmalnad newsshimogashivamoggaಮಾರಿಕಾಂಬ ಜಾತ್ರೆಶಿವಮೊಗ್ಗ
Previous Post

ಯುವ ಕಾಂಗ್ರೆಸ್ V/S ಬಿಜೆಪಿ ಯುವ ಮೋರ್ಚಾ

Next Post

ಶ್ರೀ ಮಾರಿಕಾಂಬ ದೇವಿ ಜಾತ್ರೆ, ವಾಹನಗಳ ಸಂಚಾರ ಮಾರ್ಗ ಬದಲಾವಣೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶ್ರೀ ಮಾರಿಕಾಂಬ ದೇವಿ ಜಾತ್ರೆ, ವಾಹನಗಳ ಸಂಚಾರ ಮಾರ್ಗ ಬದಲಾವಣೆ

ಶ್ರೀ ಮಾರಿಕಾಂಬ ದೇವಿ ಜಾತ್ರೆ, ವಾಹನಗಳ ಸಂಚಾರ ಮಾರ್ಗ ಬದಲಾವಣೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL