• About Us
  • Advertise
  • Privacy & Policy
  • Contact Us
Friday, October 30, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿರಾಳಕೊಪ್ಪ–ಆನವಟ್ಟಿ ರಸ್ತೆಯಲ್ಲಿ ಭೀಕರ ಅಪಘಾತ, 22 ವರ್ಷದ ಯುವಕ ಸಾವು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 30, 2026
in ಶಿವಮೊಗ್ಗ
ಶಿರಾಳಕೊಪ್ಪ–ಆನವಟ್ಟಿ ರಸ್ತೆಯಲ್ಲಿ ಭೀಕರ ಅಪಘಾತ, 22 ವರ್ಷದ ಯುವಕ ಸಾವು!
Share on FacebookShare on TwitterShare on WhatsApp

ಶಿವಮೊಗ್ಗ: ಶಿರಾಳಕೊಪ್ಪ–ಆನವಟ್ಟಿ ರಸ್ತೆಯ ಜಾವಗಟ್ಟಿ ಮತ್ತು ಬೆಳ್ಳಿಗಾವಿ ನಡುವಿನ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 22 ವರ್ಷದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಾಟ್ಸಪ್‌ ಗ್ರೂಪ್‌ಗೆ ಸೇರಲು ಇಲ್ಲಿ ಕ್ಲಿಕ್‌ ಮಾಡಿ 

ಮೃತ ಯುವಕನನ್ನು ಲಿಂಗರಾಜ್ ಎಂದು ಗುರುತಿಸಲಾಗಿದೆ. ಇವರು ಮಾರುತಿ 800 ಕಾರಿನಲ್ಲಿ ಶಿರಾಳಕೊಪ್ಪದಿಂದ ಆನವಟ್ಟಿ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ, ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ತೀವ್ರ ಗಾಯಗೊಂಡ ಲಿಂಗರಾಜ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ > >ರಾಗಿಗಿಂತ ಕಲ್ಲು, ಮಣ್ಣೇ ಹೆಚ್ಚು! ಪಡಿತರ ಫಲಾನುಭವಿಗಳ ಆಕ್ರೋಶ!

ಘಟನೆಯ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Tags: AccidentCRIMEcrime newsHorrific accident on the Shiralakoppa–Anavatti road; 22-year-old man dies!kannada newskannada news livelatest newsmalnad newsRoad accidentshivamoggaಶಿವಮೊಗ್ಗ
Previous Post

ರಾಗಿಗಿಂತ ಕಲ್ಲು, ಮಣ್ಣೇ ಹೆಚ್ಚು! ಪಡಿತರ ಫಲಾನುಭವಿಗಳ ಆಕ್ರೋಶ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿರಾಳಕೊಪ್ಪ–ಆನವಟ್ಟಿ ರಸ್ತೆಯಲ್ಲಿ ಭೀಕರ ಅಪಘಾತ, 22 ವರ್ಷದ ಯುವಕ ಸಾವು!

ಶಿರಾಳಕೊಪ್ಪ–ಆನವಟ್ಟಿ ರಸ್ತೆಯಲ್ಲಿ ಭೀಕರ ಅಪಘಾತ, 22 ವರ್ಷದ ಯುವಕ ಸಾವು!

October 30, 2026
ರಾಗಿಗಿಂತ ಕಲ್ಲು, ಮಣ್ಣೇ ಹೆಚ್ಚು! ಪಡಿತರ ಫಲಾನುಭವಿಗಳ ಆಕ್ರೋಶ!

ರಾಗಿಗಿಂತ ಕಲ್ಲು, ಮಣ್ಣೇ ಹೆಚ್ಚು! ಪಡಿತರ ಫಲಾನುಭವಿಗಳ ಆಕ್ರೋಶ!

October 30, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ತೀರ್ಥಹಳ್ಳಿ, ಸರ್ಕಾರಿ ಶಾಲೆಯ ಬೀಗ ಒಡೆದ ದುಷ್ಕರ್ಮಿಗಳು!

October 30, 2026
ಜನತೆಗೆ ಶಾಕ್‌ ಕೊಟ್ಟ ಸರ್ಕಾರ, ಹೆಚ್ಚಳವಾಗಲಿದೆ ಹಾಲಿನ ದರ!

ಜನತೆಗೆ ಶಾಕ್‌ ಕೊಟ್ಟ ಸರ್ಕಾರ, ಹೆಚ್ಚಳವಾಗಲಿದೆ ಹಾಲಿನ ದರ!

October 29, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿರಾಳಕೊಪ್ಪ–ಆನವಟ್ಟಿ ರಸ್ತೆಯಲ್ಲಿ ಭೀಕರ ಅಪಘಾತ, 22 ವರ್ಷದ ಯುವಕ ಸಾವು!

ಶಿರಾಳಕೊಪ್ಪ–ಆನವಟ್ಟಿ ರಸ್ತೆಯಲ್ಲಿ ಭೀಕರ ಅಪಘಾತ, 22 ವರ್ಷದ ಯುವಕ ಸಾವು!

October 30, 2026
ರಾಗಿಗಿಂತ ಕಲ್ಲು, ಮಣ್ಣೇ ಹೆಚ್ಚು! ಪಡಿತರ ಫಲಾನುಭವಿಗಳ ಆಕ್ರೋಶ!

ರಾಗಿಗಿಂತ ಕಲ್ಲು, ಮಣ್ಣೇ ಹೆಚ್ಚು! ಪಡಿತರ ಫಲಾನುಭವಿಗಳ ಆಕ್ರೋಶ!

October 30, 2026

Copyright © 2026 Yuva Dhwani. Designed by KIPL