• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಹೊಸನಗರ, ಹೈಸ್ಕೋಲ್ ವಿದ್ಯಾರ್ಥಿಗಳಿಂದ ತಹಶೀಲ್ದಾರ್‌ಗೆ ಮನವಿ, ಕಾರಣವೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 1, 2026
in ಶಿವಮೊಗ್ಗ
ಹೊಸನಗರ, ಹೈಸ್ಕೋಲ್ ವಿದ್ಯಾರ್ಥಿಗಳಿಂದ ತಹಶೀಲ್ದಾರ್‌ಗೆ ಮನವಿ, ಕಾರಣವೇನು?
Share on FacebookShare on TwitterShare on WhatsApp

ಹೊಸನಗರ: ರಾಜ್ಯದ ಪ್ರೌಡಶಾಲಾ ವಿದ್ಯಾರ್ಥಿಗಳ ತೃತೀಯ ಬಾಷೆ (ಹಿಂದಿ) ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಂಗಳವಾರ ನಡೆದಿದ್ದು, ನಮಗೆ ಸರ್ಕಾರ ಸೂಚಿಸಿರುವ ಗ್ರೇಡಿಂಗ್ ಅಂಕದ ಬದಲಾಗಿ ಪರೀಕ್ಷೆ ಬರೆದ ಅಂಕವನ್ನೇ ನೀಡಬೇಕೆಂದು ಹೊಸನಗರದ ಸರ್ಕಾರಿ ಜೂನಿಯರ್ ಕಾಲೇಜ್ ವಿಭಾಗದ ಪ್ರೌಡ ಶಾಲಾ ವಿದ್ಯಾರ್ಥಿಗಳು ಹೊಸನಗರದ ತಹಶೀಲ್ದಾರ್ ಭರತ್‌ರಾಜ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ತೃತೀಯ ಬಾಷೆಯ(ಹಿಂದಿ) ಅಂಕಗಳನ್ನು ಅಂತಿಮ ಫಲಿತಾಂಶದಲ್ಲಿ ಪರಿಗಣಿಸದಂತೆ ಸರ್ಕಾರ ತೆಗೆದು ಕೊಂಡಿರುವ ಏಕಪಕ್ಷೀಯ ತೀರ್ಮಾನ ಪ್ರಸ್ತುತ ವಿದ್ಯಾರ್ಥಿಗಳ ಸಮಗ್ರ ವಿದ್ಯಾಬ್ಯಾಸದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ತೃತೀಯ ಭಾಷೆಯ ವಿದ್ಯಾರ್ಥಿಗಳ ಭಾಷಾ ಸಾಮರ್ಥ್ಯವನ್ನು ವೃದ್ಧಿಸುವುದಲ್ಲದೇ ವಿವಿಧ ಸಂಸ್ಕೃತಿಗಳ ಅರಿವು ಮತ್ತು ಸಂವಹನ ಕೌಶಲ್ಯಗಳನ್ನು ಬೆಳೆಸಲು ಸಹಕಾರಿಯಾಗುತ್ತದೆ.

ನಾವು ಕಲಿಯುವ ಮೂರು ಭಾಷೆಗಳಿಗೂ ಸರಿ ಸಮನಾದ ಮಾನ್ಯತೆ ನೀಡುವುದು ಶೈಕ್ಷಣಿಕವಾಗಿ ನ್ಯಾಯ ಸಮ್ಮತವಾಗಿದೆ ನಾವು ತರಗತಿಯಲ್ಲಿ ಓದಿ ಕಲಿತ ಎಲ್ಲ ವಿಷಯಗಳಿಗೆ ಸಂಬಂಧಿಸಿದಂತೆ ಪರೀಕ್ಷೆ ನಡೆಸಿ ಅಂಕಗಳ ಆಧಾರದಲ್ಲಿ ಫಲಿತಾಂಶ ನೀಡುವುದು ಶಿಕ್ಷಣ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದ್ದು ಗ್ರೇಡಿಂಗ್ ನೀಡುವುದರಿಂದ ನಮ್ಮ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಗ್ರೇಡಿಂಗ್ ರದ್ದು ಪಡಿಸಿ ನಮಗೆ ನಾವು ಪರೀಕ್ಷೆಯಲ್ಲಿ ಬರೆದ ಅಂಕವನ್ನು ನೀಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ >  ಶಿವಮೊಗ್ಗದಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗು ಸಾವು

Tags: High School students appeal to the TahsildarHosanagarkannada news livelatest newswhat is the reason?ಶಿವಮೊಗ್ಗ
Previous Post

ಶಿವಮೊಗ್ಗ, ಕೆನರಾ ಬ್ಯಾಂಕ್‌ನಿಂದ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ, ದತ್ತು ಪಡೆದುಕೊಂಡಿರುವ ಹಳ್ಳಿಗಳ ಸಂಖ್ಯೆ ಎಷ್ಟು?

Next Post

ಶಿವಮೊಗ್ಗ ನಗರದಲ್ಲಿ ಸರಣಿ ಅಪಘಾತಕ್ಕೆ ಕಾರಣ ಯಾರು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ ಬಸ್‌ ಸ್ಟ್ಯಾಂಡ್‌ ಬಳಿ ಸರಣಿ ಅಪಘಾತ, ಕಾರು ಬಸ್ ನಡುವೆ ಸಿಲುಕಿದ ಆಟೋ ನಜ್ಜಗುಜ್ಜು? ಹೇಗಾಯ್ತು ಘಟನೆ?

ಶಿವಮೊಗ್ಗ ನಗರದಲ್ಲಿ ಸರಣಿ ಅಪಘಾತಕ್ಕೆ ಕಾರಣ ಯಾರು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL