• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಆರೋಗ್ಯ

ಆರೋಗ್ಯಕರ ದೇಹಕ್ಕೆ FIBRE ಎಷ್ಟು ಮುಖ್ಯ…?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 1, 2026
in ಆರೋಗ್ಯ
ಆರೋಗ್ಯಕರ ದೇಹಕ್ಕೆ FIBRE ಎಷ್ಟು ಮುಖ್ಯ…?
Share on FacebookShare on TwitterShare on WhatsApp

ಆರೋಗ್ಯ

ಪೌಷ್ಠಿಕಾಂಶದ ಕುರಿತಾ ಯಾರೇ ಮಾತನಾಡಿದರು ಪ್ರೋಟೀನ್ ಮತ್ತು ನ್ಯೂಟ್ರಿಷಿಯನ್ ಕುರಿತು ಹೆಚ್ಚಾಗಿ ಮಾತನಾಡುತ್ತಾರೆ. ಆದರೆ, ಫೈಬರ್ ಎಂಬ ಅಂಶವನ್ನು ಮರೆತೇ ಹೋಗುತ್ತಾರೆ. ಯಾವುದೇ ವ್ಯಕ್ತಿ ನಿಮಗಿಷ್ಟವಾದ ಆಹಾರ ಯಾವುದು ಎಂದರೆ, ಐಸ್ ಕ್ರೀಮ್, ಕೇಕ್, ಚಿಕನ್, ಮಟನ್ ಸೇರಿದಂತೆ ಇನ್ನಿತರ ಹೆಸರುಗಳನ್ನು ಹೇಳುವುದುಂಟು.
ಇನ್ನು ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಕೆಲವು ಮಂದಿ ಮಾತ್ರ ಓಟ್ಸ್, ಮೊಸರು, ಹಣ್ಣು, ತರಕಾರಿಗಳಿಂದ ಮಾಡಿದ ಆಹಾರಗಳ ಹೆಸರು ಹೇಳುತ್ತಾರೆ. ಆದರೆ, ನಾವು ಸೇವಿಸುವ ಆಹಾರ ಹೇಗಿರಬೇಕು ಮತ್ತು ನಾವು ಈಗ ಸೇವಿಸುತ್ತಿರುವ ಆಹಾರದಲ್ಲಿ ಯಾವೆಲ್ಲಾ ಅಂಶಗಳು ಸೇರಿವೆ, ಇವುಗಳು ನಮ್ಮ ಆರೋಗ್ಯದ ಮೇಲೆ ಯಾವ ರೀತಿ ಪರಿಣಾವನ್ನು ಬೀರುತ್ತದೆ ಎನ್ನುವುದನ್ನು ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ.
ಆರೋಗ್ಯಕರ ಜೀವನಶೈಲಿ ನಡೆಸಬೇಕೆಂದರೆ ಪ್ರೋಟೀನ್, ನ್ಯೂಟ್ರಿಷಿಯನ್ ಜೊತೆಗೆ ಫೈಬರ್ಯುಕ್ತ ಆಹಾರ ಸೇವನೆ ಕೂಡ ಅತೀ ಮುಖ್ಯವಾಗುತ್ತದೆ.

ನಾರಿನಾಂಶ ನಮ್ಮ ದೇಹಕ್ಕೆ ಅತ್ಯಗತ್ಯವೇಕೆ..?

  • ನಾರಿನಾಂಶವುಳ್ಳ ಆಹಾರ ಕರುಳಿನ ಸೂಕ್ಷ್ಮಜೀವಿಯನ್ನು ಸಹ ಪೋಷಿಸುತ್ತದೆ. ಇ ದು ರೋಗನಿರೋಧಕ ಶಕ್ತಿ,
  • ಮಾನಸಿಕ ಆರೋಗ್ಯ ಮತ್ತು ಹಾರ್ಮೋನ್ ಸಮತೋಲನದ ಮೇಲೆ ಪ್ರಭಾವ ಬೀರುವ ಉತ್ತಮ
  • ಬ್ಯಾಕ್ಟೀರಿಯಾಗಳನ್ನು ಪೋಷಿಸುತ್ತದೆ.
  • ಹೆಚ್ಚುವರಿ ಕೊಲೆಸ್ಟ್ರಾಲ್ ಅಂಶದ ವಿಸರ್ಜನೆಗೆ ದಾರಿ ಮಾಡಿಕೊಡುವುದರ ಮೂಲಕ ಬೊಜ್ಜು, ಅಧಿಕತೂಕವನ್ನು
  • ನಿಯಂತ್ರಿಸಬಲ್ಲದು.
  • ಹೊಟ್ಟೆ ತುಂಬಿದ ಭಾವದಿಂದಾಗಿ ಅತಿಯಾಗಿ ಆಹಾರವನ್ನು ಸೇವಿಸುವುದನ್ನು ತಡೆದು, ತೂಕ ಇಳಿಸಲೂ
  • ನೆರವಾಗುತ್ತದೆ.
  • ಮಲಬದ್ಧತೆ ಮತ್ತು ಮೂಲವ್ಯಾಧಿ ಸಮಸ್ಯೆಯನ್ನು ನಿಯಂತ್ರಿಸುತ್ತದೆ.
  • ಕರುಳಿನ ನಿಯಮಿತವಾದ ಚಲನೆಗೆ ನೆರವಾಗುವುದರ ಮೂಲಕ ಅವುಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.
  • ದೊಡ್ಡ ಕರುಳಿನ ಕ್ಯಾನ್ಸರ್ ಸಂಭವವನ್ನು ಕಡಿಮೆ ಮಾಡುತ್ತದೆ.
  • ಹಿರಿಯ ನಾಗರಿಕರಲ್ಲಿ ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ.
  • ಸಕ್ಕರೆ ಅಂಶದ ಹೀರಿಕೆಯನ್ನು ನಿಧಾನಿಸಿ, ರಕ್ತದಲ್ಲಿ ಅದರ ಪ್ರಮಾಣವನ್ನು ಸ್ಥಿರವಾಗಿಡುವಲ್ಲಿ ಸಹಕರಿಸುತ್ತದೆ.
  • ದೇಹ ತೂಕವನ್ನು ನಿಯಂತ್ರಣದಲ್ಲಿಡುವುದರ ಮೂಲಕ ಮಧುಮೇಹ, ಅಧಿಕ ರಕ್ತದೊತ್ತಡ, ಹೃದ್ರೋಗ,
  • ಪಾರ್ಶ್ವವಾಯುದಂತಹ ಸಮಸ್ಯೆಗಳನ್ನು ನಿಯಂತ್ರಿಸಲೂ ಸಹಕರಿಸುತ್ತದೆ.
  • ಮಹಿಳೆಯರಲ್ಲಿ ಇದು ಈಸ್ಟ್ರೊಜೆನ್ ಮಟ್ಟವನ್ನು ಸಮತೋಲನಗೊಳಿಸಲು ಮತ್ತು PಒS ಲಕ್ಷಣಗಳನ್ನು ಕಡಿಮೆ
  •  ಮಾಡಲು ಸಹಾಯ ಮಾಡುತ್ತದೆ.

ನಾರಿನಾಂಶ ಕಡಿಮೆ ತಿಂದರೆ ಏನಾಗುತ್ತದೆ?

  • ಕಡಿಮೆ ನಾರಿನಾಂಶವುಳ್ಳ ಆಹಾರ ಸೇವನೆ ಮಾಡಿದರೆ, ಅದು ಅನಿಯಮಿತ ಜೀರ್ಣಕ್ರಿಯೆ ಮತ್ತು ಮಧುಮೇಹ ಸಮಸ್ಯೆಗೆ ಕಾರಣವಾಗುತ್ತದೆ.
  • ನಮ್ಮ ಆಹಾರದಲ್ಲಿ ನಾರಿನಾಂಶ ಸೇರಿಸುವುದು ಹೇಗೆ?
  • ವಯಸ್ಕರಿಗೆ ಪ್ರತಿದಿನ ಸುಮಾರು ೨೫-೩೦ ಗ್ರಾಂ ಫೈಬರ್ ಅಗತ್ಯವಿರುತ್ತದೆ. ಆಹಾರದಲ್ಲಿ ಫೈಬರ್ ಅಂಶವನ್ನು
  • ಸೇರಿಸಲು ಇಚ್ಛಿಸುವವರು ನಿಮ್ಮ ದಿನವನ್ನು ಹಣ್ಣಿನ ಸೇವನೆಯೊಂದಿಗೆ ಪ್ರಾರಂಭಿಸಿ, ಬ್ರೌನ್ ರೈಸ್ ಅಥವಾ ರಾಗಿ
  • ಬಳಸಿ.ಪ್ರತಿ ಊಟದಲ್ಲಿ ತರಕಾರಿಗಳನ್ನು ಸೇರಿಸಿ.
  • ಸೊಪ್ಪು, ದ್ವಿದಳ ಧಾನ್ಯಗಳು, ಬಾರ್ಲಿ, ತವುಡು (ಓಟ್ಸ್-ಧಾನ್ಯಗಳ ಮೇಲಿನ ಸಿಪ್ಪೆಯಂತಹ ಭಾಗ), ಒಣಕಾಯಿಗಳು
  • (ನಟ್ಸ್), ವಿವಿಧ ಬಗೆಯ ಹಿಟ್ಟುಗಳು ಮಸೂರ, ಬಾದಾಮಿ, ಏಪ್ರಿಕಾರ್ಟ್, ಗೆಣಸು, ಬ್ರೊಕೊಲಿ, ಸೇಬು, ಪೇರಲೆ, ಬೀನ್ಸ್,
  • ಬಟಾಣಿ, ಕ್ಯಾರೆಟ್ ಇನ್ನೂ ಮುಂತಾದ ಆಹಾರ ಪದಾರ್ಥಗಳಲ್ಲಿ ಫೈಬರ್ ಅಂಶ ಹೇರಳವಾಗಿ ಇರುತ್ತದೆ. ಇವುಗಳನ್ನು
  • ನಿಮ್ಮ ಆಹಾರದಲ್ಲಿ ಸೇರ್ಪಡೆಗೊಳಿಸಿ.
  • ಅಂತೆಯೇ, ಒಮ್ಮೆಲೇ ಅತಿ ಹೆಚ್ಚು ನಾರಿನಾಂಶವನ್ನು ನಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವುದೂ ಒಳ್ಳೆಯದಲ್ಲ. ಇದು
  • ದಿಢೀರ್ ಹೊಟ್ಟೆ ಉಬ್ಬುವಿಕೆಗೆ ಮತ್ತು ಹೊಟ್ಟೆ ನೋವಿಗೆ ಕಾರಣವಾಗಬಹುದು.
  • ಆಹಾರದಲ್ಲಿ ಕ್ರಮೇಣ ನಾರಿನಾಂಶವನ್ನು ಹೆಚ್ಚಿಸುತ್ತಾ ಹೋಗುವುದು ಉತ್ತಮ. ಆಹಾರದಲ್ಲಿ ಅತಿಯಾದ
  • ನಾರಿನಾಂಶವೂ ಒಳ್ಳೆಯದಲ್ಲ. ಇದು ಆಹಾರದಲ್ಲಿನ ಕ್ಯಾಲ್ಸಿಯಂ, ಮೆಗ್ನಿಸಿಯಂ ಮತ್ತು ಕಬ್ಬಿಣಾಂಶದ
  • ಹೀರಿಕೊಳ್ಳುವ ಪ್ರಕ್ರಿಯೆಯಲ್ಲಿ ತೊಡಕನ್ನುಂಟು ಮಾಡುತ್ತದೆ.
  • ಹೀಗಾಗಿ, ಎರಡು ಬಗೆಯ ಹಣ್ಣುಗಳು ಮತ್ತು ಎರಡರಿಂದ ಮೂರು ಬಗೆಯ ತರಕಾರಿಗಳು ನಿಮ್ಮ ದೈನಂದಿನ
  • ಆಹಾರದಲ್ಲಿ ಇದೆಯಾದರೆ ನೀವು ಸರಿಯಾದ ಪ್ರಮಾಣದ ನಾರಿನಾಂಶವನ್ನು ಸೇವಿಸುತ್ತಿರುವಿರೆಂದೇ ಅರ್ಥ.
  • ನಾರಿನಾಂಶದ ಜೊತೆಯಲ್ಲಿ ಸರಿಯಾದ ಪ್ರಮಾಣದಲ್ಲಿ ನೀರನ್ನು ಕುಡಿಯುವುದೂ ಅತ್ಯಗತ್ಯ.
                                           
                                                                                                                                                            -ಸಂಗ್ರಹ

Tags: FIBREhealthhealth newskannada newskannada news livemalnad newsಆರೋಗ್ಯ
Previous Post

ವಿಕಸಿತ ಭಾರತದ ದೃಷ್ಟಿಕೋನ ಪ್ರತಿಬಿಂಬಿಸುವ ಬಜೆಟ್ | ಜಯಕುಮಾರ ಕೆ. ಎನ್

Next Post

ಶಿವಮೊಗ್ಗ ಶ್ರೀ ಮಾರಿಕಾಂಬಾ ಜಾತ್ರೆಗೆ ವಿಶೇಷ ಹಾಡು | ಬಿಡುಗಡೆ ಯಾವಾಗ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ ಶ್ರೀ ಮಾರಿಕಾಂಬಾ ಜಾತ್ರೆಗೆ ವಿಶೇಷ ಹಾಡು | ಬಿಡುಗಡೆ ಯಾವಾಗ?

ಶಿವಮೊಗ್ಗ ಶ್ರೀ ಮಾರಿಕಾಂಬಾ ಜಾತ್ರೆಗೆ ವಿಶೇಷ ಹಾಡು | ಬಿಡುಗಡೆ ಯಾವಾಗ?

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL