• About Us
  • Advertise
  • Privacy & Policy
  • Contact Us
Wednesday, June 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 25, 2026
in ಶಿವಮೊಗ್ಗ
ಪೆಟ್ರೋಲ್, ಡೀಸೆಲ್ ಬೆಲೆ  ಏರಿಕೆ, ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟಿದೆ ರೇಟ್?
Share on FacebookShare on TwitterShare on WhatsApp

ಶಿವಮೊಗ್ಗ: ದೇಶದಲ್ಲಿ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯ ಹೊರೆ ಜನರ ಮೇಲೆ ಬಿದಿದ್ದು, ಸೋಮವಾರ ಪೆಟ್ರೋಲ್ ದರವನ್ನು ಲೀಟರ್‌ಗೆ ರೂ.2.61 ಹಾಗೂ ಡೀಸೆಲ್ ದರವನ್ನು ರೂ.2.71 ಹೆಚ್ಚಿಸಲಾಗಿದೆ. ಕಳೆದ ಎರಡು ವಾರಗಳಲ್ಲಿ ಇದು ನಾಲ್ಕನೇ ಬಾರಿ ನಡೆದ ದರ ಏರಿಕೆಯಾಗಿದೆ.

ಮೇ 15 ರಿಂದ ಆರಂಭವಾದ ಈ ಸರಣಿ ಏರಿಕೆಯಿಂದ ಒಟ್ಟಾರೆ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಸುಮಾರು ರೂ.7.5 ರಷ್ಟು ಹೆಚ್ಚಳವಾಗಿರುವುದು ಸಾಮಾನ್ಯ ಜನರಲ್ಲಿ ಆತಂಕ ಮೂಡಿಸಿದೆ.

ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

ಶಿವಮೊಗ್ಗದಲ್ಲಿ ಪೆಟ್ರೋಲ್ ಬೆಲೆ ನಿನ್ನೆ ಲೀಟರ್‌ಗೆ 108.99 ಇದ್ದ ದರವು ಇಂದು 111.83  ಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ ನಿನ್ನೆ ಲೀಟರ್‌ಗೆ 97.07 ಇದ್ದ ದರವು ಇಂದು 99.88 ತಲುಪಿದೆ., ಪವರ್ ಪೆಟ್ರೋಲ್ ಬೆಲೆ ನಿನ್ನೆ ಲೀಟರ್‌ಗೆ 118.93  ಇದ್ದ ದರವು 121.76 ಗೆ ತಲುಪಿದೆ.

ಇದನ್ನೂ ಓದಿ > ಶಿವಮೊಗ್ಗದಲ್ಲಿ ಕ್ರಿಕೆಟ್ ಬೆಟ್ಟಿಂಗ್, ಆರು ಮಂದಿ ಬಂಧನ!

ಇದನ್ನೂ ಓದಿ > ಪವರ್ ಚಾನಲ್‌ಗೆ ಹಾರಿ ಅಂಚೆ ಇಲಾಖೆಯ ನಿವೃತ್ತ ಸೇವಕ ಆತ್ಮಹತ್ಯೆ

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಮುಂದಿನ ದಿನಗಳಲ್ಲಿ ಬಸ್, ಆಟೋ, ಟ್ಯಾಕ್ಸಿ ದರಗಳೂ ಏರಬಹುದಾದ ಸಾಧ್ಯತೆ ಇದೆ. ಸರಕು ಸಾಗಣೆ ವೆಚ್ಚ ಹೆಚ್ಚಾದರೆ ತರಕಾರಿ, ಹಣ್ಣು, ದಿನಸಿ ಸೇರಿದಂತೆ ಸಾಮಾನ್ಯ ಬಳಕೆಯ ವಸ್ತುಗಳ ಬೆಲೆಯೂ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ ದುಬಾರಿ ಜೀವನದಿಂದ ಬಳಲುತ್ತಿರುವ ಜನರಿಗೆ ಈ ಇಂಧನ ದರ ಏರಿಕೆ ಮತ್ತೊಂದು ದೊಡ್ಡ ಹೊರೆ ಆಗಿದೆ.

Tags: Huge increase in petrol and diesel priceslatest newsmalnad newspetrol and diesel pricesshimogashivamoggawhat is the rate in Shivamogga?ಶಿವಮೊಗ್ಗ
Previous Post

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ: 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

Next Post

ಜಿಂಕೆ ಮಾಂಸ ಮಾರಾಟ, ಮೂವರ ಬಂಧನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಜಿಂಕೆ ಮಾಂಸ ಮಾರಾಟ, ಮೂವರ ಬಂಧನ

ಜಿಂಕೆ ಮಾಂಸ ಮಾರಾಟ, ಮೂವರ ಬಂಧನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026
ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

June 3, 2026
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ, ನಾಡಿದ್ದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್‌  ಇರಲ್ಲ!

June 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026

Copyright © 2026 Yuva Dhwani. Designed by KIPL