• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

‘ಕಾಯಕ ಸೇತು’ ಮೂಲಕ ಮಹಿಳೆಯರಿಗೆ ಬೃಹತ್ ಉದ್ಯೋಗವಕಾಶ, ಶಿವಮೊಗ್ಗದಲ್ಲಿ ಸಂದರ್ಶನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 4, 2026
in ಶಿವಮೊಗ್ಗ
‘ಕಾಯಕ ಸೇತು’ ಮೂಲಕ ಮಹಿಳೆಯರಿಗೆ ಬೃಹತ್ ಉದ್ಯೋಗವಕಾಶ, ಶಿವಮೊಗ್ಗದಲ್ಲಿ ಸಂದರ್ಶನ
Share on FacebookShare on TwitterShare on WhatsApp

ಶಿವಮೊಗ್ಗ : ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸದುದ್ದೇಶದಿಂದ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು ಪ್ರಾರಂಭಿಸಿರುವ ಉಚಿತ ಜಾಬ್ ಪೋರ್ಟಲ್ ‘ಕಾಯಕ ಸೇತು’ ಮೂಲಕ ಇದೀಗ ಬೃಹತ್ ನೇಮಕಾತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಫೋನ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಯೊಂದರಲ್ಲಿ ಖಾಲಿ ಇರುವ 2000ಕ್ಕೂ ಹೆಚ್ಚು ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಸಂದರ್ಶನ ಆಯೋಜಿಸಲಾಗಿದೆ.

ಇದನ್ನೂ ಓದಿ >  ಬೆಕ್ಕುಗಳ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ಹೊಡೆದಾಟ!

ಜಿಲ್ಲೆಯ ಯುವಜನತೆಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಡಾ. ಧನಂಜಯ ಸರ್ಜಿ ಅವರು ಶಿವಮೊಗ್ಗದ ತಮ್ಮ ಶಾಸಕರ ಕಚೇರಿಯಲ್ಲಿ 7 ತಿಂಗಳ ಹಿಂದೆ ‘ಕಾಯಕ ಸೇತು’ ಜಾಬ್ ಪೋರ್ಟಲ್ ಅನ್ನು ಲೋಕಾರ್ಪಣೆಗೊಳಿಸಿದ್ದರು. ಕೇವಲ 7 ತಿಂಗಳ ಅಲ್ಪಾವಧಿಯಲ್ಲೇ ಈ ಪೋರ್ಟಲ್ ಮೂಲಕ ನೂರಾರು ಯುವಕ-ಯುವತಿಯರು ಯಶಸ್ವಿಯಾಗಿ ಉದ್ಯೋಗ ಪಡೆದುಕೊಂಡಿದ್ದಾರೆ. ಇದರ ಮುಂದುವರಿದ ಭಾಗವಾಗಿ, ಇದೀಗ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಬೆಂಗಳೂರಿನಲ್ಲಿರುವ ಪ್ರಸಿದ್ಧ ಬಹುರಾಷ್ಟ್ರೀಯ ಕಂಪನಿಯು ಮಹಿಳಾ ಅಭ್ಯರ್ಥಿಗಳನ್ನು ಮಾತ್ರ ಕೆಲಸಕ್ಕೆ ತೆಗೆದುಕೊಳ್ಳುತ್ತಿದ್ದು, ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ನೀಡಲಾಗುವುದು. ಈ ಹುದ್ದೆಗಳು ಮಹಿಳೆಯರಿಗೆ ಸುರಕ್ಷಿತ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅತ್ಯುತ್ತಮ ವೇದಿಕೆಯಾಗಿವೆ.

ಇದನ್ನೂ ಓದಿ >  ಶಿವಮೊಗ್ಗದಲ್ಲಿ ನಾಳೆ ಸಂಜೆ 5 ಕ್ಕೆ ಸೈರನ್ ಸದ್ದು, ಕಾರಣವೇನು?

10ನೇ ತರಗತಿ, ಪಿಯುಸಿ (PUC), ಡಿಪ್ಲೊಮಾ, ಐಟಿಐ (ITI) ಅಥವಾ ಯಾವುದೇ ಪದವಿ (ಪಾಸ್ ಅಥವಾ ಫೇಲ್) ಆದ 18 ರಿಂದ 34 ವರ್ಷದೊಳಗಿನ ಮಹಿಳೆಯರು ಸಂದರ್ಶನಕ್ಕೆ ಪಾಲ್ಗೊಳ್ಳಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ಊಟ, ಉಚಿತ ವಸತಿ, ಉಚಿತ ಕ್ಯಾಬ್ (ಸಾರಿಗೆ) ಸೌಲಭ್ಯ, ಪಿಎಫ್ ಮತ್ತು ಇಎಸ್ಐ (ಪಿ.ಎಫ್ & ಇ.ಎಸ್.ಐ), ಹಾಗೂ 24×7 ವೈದ್ಯಕೀಯ ಸೌಲಭ್ಯಗಳನ್ನು ಕಂಪನಿಯೇ ಸಂಪೂರ್ಣವಾಗಿ ಒದಗಿಸಲಿದೆ.

ಇದೇ ತಿಂಗಳ ಜೂನ್ 08, 09, 10, 11, ಮತ್ತು 12 ರಂದು ಶಿವಮೊಗ್ಗದ ವಿನೋಬನಗರದ ಮಹಾನಗರ ಪಾಲಿಕೆ ವಾಣಿಜ್ಯ ಸಂಕೀರ್ಣ, ವಲಯ-01, 2ನೇ ಮಹಡಿ ಪೊಲೀಸ್ ಚೌಕಿ ಸಮೀಪ ಬಳಿ ಇರುವ ಡಾ.ಧನಂಜಯ ಸರ್ಜಿ ಅವರ ಜನಪರ ಜೀವಪರ ಕಾರ್ಯಾಲಯದಲ್ಲಿ ಸಂದರ್ಶನ ನಡೆಯಲಿದೆ.

ಆಸಕ್ತ ಮಹಿಳಾ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವ ಮುನ್ನ ಕಡ್ಡಾಯವಾಗಿ ತಮ್ಮ ಹೆಸರನ್ನು ಮುಂಚಿತವಾಗಿ ನೋಂದಾಯಿಸಿಕೊಳ್ಳಬೇಕು. ನೋಂದಣಿಗಾಗಿ ‘ಕಾಯಕ ಸೇತು’ ಸಹಾಯವಾಣಿ ಮೊಬೈಲ್ ಸಂಖ್ಯೆ 93797 22233, 98800 05533 ಅನ್ನು ಸಂಪರ್ಕಿಸಬಹುದು.

ಶಿವಮೊಗ್ಗ ಜಿಲ್ಲೆಯ ಹಾಗೂ ಸುತ್ತಮುತ್ತಲಿನ ನಿರುದ್ಯೋಗಿ ಮಹಿಳೆಯರು ಈ ಸುವರ್ಣ ಅವಕಾಶವನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಕೋರಿದ್ದಾರೆ.

Tags: dr dhananjaya sarjiHuge job opportunity for women through 'Kayaka Setu'interview in Shivamogga!JOBNEWSkannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ಶಿವಮೊಗ್ಗದಲ್ಲಿ ನಾಳೆ ಸಂಜೆ 5 ಕ್ಕೆ ಸೈರನ್ ಸದ್ದು, ಕಾರಣವೇನು?

Next Post

ಕಳ್ಳತನ ಪ್ರಕರಣ ಭೇದಿಸಿದ ವಿನೋಬನಗರ ಠಾಣೆ ಪೊಲೀಸರು, ಆರೋಪಿ ಬಂಧನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಕಳ್ಳತನ ಪ್ರಕರಣ ಭೇದಿಸಿದ ವಿನೋಬನಗರ ಠಾಣೆ ಪೊಲೀಸರು, ಆರೋಪಿ ಬಂಧನ

ಕಳ್ಳತನ ಪ್ರಕರಣ ಭೇದಿಸಿದ ವಿನೋಬನಗರ ಠಾಣೆ ಪೊಲೀಸರು, ಆರೋಪಿ ಬಂಧನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL