• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವೆ | ಬಿ.ಎಸ್.ಯಡಿಯೂರಪ್ಪ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 28, 2026
in ಶಿವಮೊಗ್ಗ
ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವೆ | ಬಿ.ಎಸ್.ಯಡಿಯೂರಪ್ಪ
Share on FacebookShare on TwitterShare on WhatsApp

ಶಿಕಾರಿಪುರ: ರಾಜ್ಯದ ಉದ್ದಗಲಕ್ಕೂ ಓಡಾಟ ಮಾಡಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಏಕೈಕ ಗುರಿಯೊಂದಿಗೆ ಮುನ್ನಡೆಯುವೆ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಇಲ್ಲಿನ ಕುಮದ್ವತಿ ಶಿಕ್ಷಣ ಸಂಸ್ಥೆಯ ಏಕಲವ್ಯ ಕ್ರೀಡಾಂಗಣದಲ್ಲಿ ನಡೆದ ಜನ್ಮದಿನ ಆಚರಣೆ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಮಾತು ಸಾಧನೆಯಾಗಬಾರದು, ಬದಲಿಗೆ ಸಾಧನೆಯೇ ಮಾತು ಆಗಬೇಕು ಎಂಬ ಮಂತ್ರದಲ್ಲಿ ನಂಬಿಕೆ ಇಟ್ಟವನು ನಾನು. ಅದಕ್ಕೆ ಶ್ರಮವಹಿಸಿ ಕೆಲಸ ಮಾಡುವುದು ಅಗತ್ಯ. ಶೋಷಿತರ, ದಮನಿತರ ಏಳಿಗೆಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇನೆ. ರೈತರು ಸ್ವಾವಲಂಬಿ ಆಗಲು ರಾಜ್ಯದ ನೀರಾವರಿ ಯೋಜನೆಗಳ ಅಭಿವೃದ್ಧಿಗೆ ಶಕ್ತಿ ಮೀರಿ ಕೆಲಸ ಮಾಡಿದ್ದೇನೆ ಎಂದರು.
ಶಿವಮೊಗ್ಗ ಜಿಲ್ಲೆ, ಶಿಕಾರಿಪುರ ತಾಲ್ಲೂಕಿನ ಜನರ ಪ್ರೀತಿ, ಋಣ ಎಷ್ಟು ತೀರಿಸಿದರೂ ಕಡಿಮೆ ಎಂದರು.

ಸೈಕಲ್ ಮೇಲೆ ಓಡಾಡಿ ಪಕ್ಷವನ್ನು ಕಟ್ಟಿ ಬೆಳೆಸಿದವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ. ದೇಶದಲ್ಲಿ ಬಿಜೆಪಿ ಇಂದು ಬೃಹತ್ ಪಕ್ಷವಾಗಿ ಹೊರಹೊಮ್ಮಿದ್ದರೆ ದಕ್ಷಿಣ ಭಾರತದಲ್ಲಿ ಅವರ ಕೊಡುಗೆ ಮಹತ್ವದ್ದು, ಸತತ ಹೋರಾಟದ ಮೂಲಕ ’ಆಹೋರಾತ್ರಿ ಧರಣಿ’ ಎಂಬ ಶಬ್ಧವನ್ನು ನಾಡಿಗೆ ಕೊಟ್ಟವರು ಯಡಿಯೂರಪ್ಪ. ತುರ್ತು ಪರಿಸ್ಥಿಯಲ್ಲಿ ಜೈಲಿಗೆ ಹೋದವರು. ಸೈಕಲ್ ಮೇಲೆ ಓಡಾಡಿ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್‌ಗೆ ಪರ್ಯಾಯ ಪಕ್ಷವಾಗಿ ಬಿಜೆಪಿ ಕಟ್ಟಿ ಬೆಳೆಸಿ ಅದಕ್ಕೆ ನಾಯಕತ್ವ ಕೊಟ್ಟವರು ಯಡಿಯೂರಪ್ಪ.
-ಪ್ರಹ್ಲಾದ ಜೋಶಿ, ಕೇಂದ್ರ ಗ್ರಾಹಕ ವ್ಯವಹಾರಗಳು,                                                                                        ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವ

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: kannada newskannada news livelatest newsmalnad newsshimogashivamoggaಬಿ.ಎಸ್.ಯಡಿಯೂರಪ್ಪಶಿವಮೊಗ್ಗ
Previous Post

ಜೆ.ಎನ್.ಎನ್.ಸಿ.ಇ: ಐಡಿಯಾ ಲ್ಯಾಬ್ ಲೋಕಾರ್ಪಣೆ, ಏನಿದು ಐಡಿಯಾ ಲ್ಯಾಬ್?

Next Post

ಎನ್ಇಎಸ್ ಉದ್ಯೋಗ ಮೇಳ, ನೇಮಕಾತಿ ಪತ್ರ ಪಡೆದ 418 ವಿದ್ಯಾರ್ಥಿಗಳು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಎನ್ಇಎಸ್ ಉದ್ಯೋಗ ಮೇಳ, ನೇಮಕಾತಿ ಪತ್ರ ಪಡೆದ 418 ವಿದ್ಯಾರ್ಥಿಗಳು

ಎನ್ಇಎಸ್ ಉದ್ಯೋಗ ಮೇಳ, ನೇಮಕಾತಿ ಪತ್ರ ಪಡೆದ 418 ವಿದ್ಯಾರ್ಥಿಗಳು

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL