• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಹೊಸನಗರ

ಆಲಸ್ಯ ಮನುಷ್ಯನ ದೊಡ್ಡ ಶತ್ರು.; ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 16, 2026
in ಹೊಸನಗರ
ಆಲಸ್ಯ ಮನುಷ್ಯನ ದೊಡ್ಡ ಶತ್ರು.; ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ
Share on FacebookShare on TwitterShare on WhatsApp

ಹೊಸನಗರ: ಆಲಸ್ಯ ಎನ್ನುವುದು ಮನುಷ್ಯನ ದೊಡ್ಡ ಶತ್ರು ಎಂದು ಬೆಕ್ಕಿನ ಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ಅವರು ಹೊಸನಗರ ತಾಲ್ಲೂಕಿನ ಮೂಲಗದ್ದೆ ಮಠದಲ್ಲಿ ಆಯೋಜಿಸಿದ್ದ ಸಂಕ್ರಾಂತಿ ಹಬ್ಬದಲ್ಲಿ ಮಾತನಾಡಿದರು.

ಸಕಾರಾತ್ಮಕ ಮನೋಭಾವನೆಯೊಂದಿಗೆ ಸಾಗಬೇಕು ಹಿಂದೆ ಮುಳುಗಡೆಯಾದಾಗ ಮೂಲ ಮಠದ ಮುಳುಗಡೆಯಾದ ಬಳಿಕ ಅಂದಿನ ಚನ್ನಬಸವ ಸ್ವಾಮೀಜಿಯವರು ಮೂಲೆಗದ್ದೆಯೂ ಸೇರಿದಂತೆ ೩ ಕಡೆಗಳಲ್ಲಿ ಮಠಗಳನ್ನು ಸ್ಥಾಪಿಸಿದ್ದರು. ಈ ಪರಂಪರೆಯನ್ನು ಮುಂದುವರೆಸಿರುವ ಇಂದಿನ ಅಭಿನವ ಚನ್ನಬಸವ ಸ್ವಾಮೀಜಿ ಭಕ್ತಾದಿಗಳನ್ನು ಒಗ್ಗೂಡಿಸಿ ಆಸ್ತಿಕ ಮನೋಭಾವನೆಯನ್ನು ತುಂಬಲು ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.

25ಲಕ್ಷ ಅನುದಾನದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಮಠಮಾನ್ಯಗಳು ಇಂದು ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಜನರಿಗೆ ಆಸರೆಯಾಗುತ್ತಿವೆ. ಇಂತಹ ಗುರುಪರಂಪರೆಗೆ ಆರ್ಥಿಕ ಸಹಾಯ ಮಾಡುವುದು ಉತ್ತಮ ಕೆಲಸ ಸರಕಾರದ ಅನುದಾನದಲ್ಲಿ ರೂ.25 ಲಕ್ಷ ಅನುದಾನ ಕಟ್ಟಡ ನಿರ್ಮಾಣಕ್ಕೆ ನೀಡಲಾಗಿದೆ. ಅಗತ್ಯವಿದ್ದಲ್ಲಿ ಇನ್ನಷ್ಟು ಅನುದಾನ ತರಲು ಬದ್ಧನಿದ್ದೇನೆ ಎಂದರು.

ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿ ಮಹೇಶ ಮಾಶಾಳ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ಸರ್ವರನ್ನೂ ಸ್ವಾಗತಿಸಿದರು. ವಿವಿಧ ಮಠಾಧೀಶರಾದ ಪ್ರಭುಸ್ವಾಮೀಜಿ, ನೀಲಕಂಠ ಶಿವಾಚಾರ್‍ಯ ಸ್ವಾಮೀಜಿ, ನೀಲಕಂಠ ಸ್ವಾಮೀಜಿ, ಪ್ರಮುಖರಾದ ಬಿ.ಸ್ವಾಮಿರಾವ್, ಕೆ.ವಿ.ಪ್ರವೀಣ್, ಚಂದ್ರಮೌಳಿಗೌಡ, ಶಶಿಕಲಾ ಮಲ್ಲಪ್ಪ ಮತ್ತಿತರರು ಉಪಸ್ಥಿತರಿದ್ದರು.

Tags: beluru gopalakrishnafestivalhosanagaraLazinessMallikarjuna Murugarajendra Swamijisankrathi
Previous Post

ಸಾಗರ: ಯಾವುದೇ ಕ್ಷಣದಲ್ಲಾದರೂ ಮಾರ್ಕೇಟ್ ರಸ್ತೆ ಅಗಲೀಕರಣ!

Next Post

ಹೊಸನಗರದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಹೊಸನಗರದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ

ಹೊಸನಗರದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL