• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಮಾರಿಕಾಂಬಾ ಜಾತ್ರೆ, ಕ್ರಿಕೆಟ್ ಪಂದ್ಯ ಗೆದ್ದರೆ ಎರಡು ಟಗರಿನ ಬಹುಮಾನ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 6, 2026
in ಶಿವಮೊಗ್ಗ
ಮಾರಿಕಾಂಬಾ ಜಾತ್ರೆ, ಕ್ರಿಕೆಟ್ ಪಂದ್ಯ ಗೆದ್ದರೆ ಎರಡು ಟಗರಿನ ಬಹುಮಾನ!
Share on FacebookShare on TwitterShare on WhatsApp
ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ಜಾತ್ರೆ ಪ್ರಯುಕ್ತ ಶ್ರೀ ಕೋಟೆ ಮಾರಿಕಾಂಬಾ ಗೆಳೆಯರ ಬಳಗದ ವತಿಯಿದ ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿಯನ್ನು ಫೆ.7 ಮತ್ತು 8ರಂದು ಬಾಪೂಜಿ ನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಬಳಗದ ಅಧ್ಯಕ್ಷ ಕಿರಣ್ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜಾತ್ರೆ ಪ್ರಯುಕ್ತ ಇದೇ ಪ್ರಥಮ ಬಾರಿಗೆ ಟೆನ್ನಿಸ್‍ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗುತ್ತಿದೆ. ಪಂದ್ಯಾವಳಿಯಲ್ಲಿ 40 ತಂಡಗಳು ಭಾಗವಹಿಸಲು ಅವಕಾಶವಿದ್ದು, ಪ್ರವೇಶ ಶುಲ್ಕ 2000 ರೂ. ನಿಗದಿ ಪಡಿಸಲಾಗಿದೆ. ಫೆ.6ರೊಳಗಾಗಿ ತಂಡಗಳು ಹೆಸರು  ನೋಂದಾಯಿಸಲು ಕಡೆಯ ದಿನವಾಗಿದ್ದು, ಈಗಾಗಲೇ 30 ತಂಡಗಳು ಹೆಸರು ನೊಂದಾಯಿಸಿವೆ ಎಂದರು.
ಪಂದ್ಯಾವಳಿಯು ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 6ರವರೆಗೆ ನಡೆಯಲಿದೆ.  ಶಿವಮೊಗ್ಗ ಜಿಲ್ಲೆಯ ಆಟಗಾರರಿಗೆ ಮಾತ್ರ ಅವಕಾಶವಿದೆ. ಪ್ರತೀ ಪಂದ್ಯಗಳು ನಾಕೌಟ್ ಪಂದ್ಯಗಳಾಗಿರುತ್ತದೆ.  ಪ್ರತೀ ಪಂದ್ಯವು 5 ಓವರ್‍ಗೆ ಸೀಮಿತವಾಗಿದ್ದು, ಪ್ರತೀ ಪಂದ್ಯಕ್ಕೂ ಪಂದ್ಯ ಪುರುಷೋತ್ತಮ ಪ್ರಶಸ್ತಿ ಇದ್ದು, ಗೆಲುವು ಸಾಧಿಸಿದ ತಂಡಗಳಿಗೆ ಪ್ರಥಮ ಬಹುಮಾನವಾಗಿ 30 ಕೆ.ಜಿ. ತೂಕದ 2 ಟಗರು, ದ್ವಿತೀಯ 30 ಕೆ.ಜಿ. ತೂಕದ ಒಂದು ಟಗರು, ತೃತೀಯ 10,001 ರೂ. ಇದ್ದು ಎಲ್ಲಾ ವಿಭಾಗಗಳಿಗೂ ಆಕರ್ಷಕ ಟ್ರೋಫಿ ನೀಡಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪವನ್, ರಘು, ಸಂಜು, ಶ್ರೀಧರ್, ಕಾರ್ತಿಕ್, ಶಬರೀಶ್, ಸಂಜಯ್, ಶಿವು, ತಿಪ್ಪೇಶ್, ಸುಮನ್ ಉಪಸ್ಥಿತರಿದ್ದರು.
Previous Post

ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷರಾಗಿ ಕೆ. ರಂಗನಾಥ್ ಅವಿರೋಧ ಆಯ್ಕೆ

Next Post

ನಂಜಪ್ಪ ಆಸ್ಪತ್ರೆಯಲ್ಲಿ ಭದ್ರಾಗೆ ಎಂಆರ್‌ಐ ಸ್ಕ್ಯಾನಿಂಗ್!, ಕಾರಣವೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ನಂಜಪ್ಪ ಆಸ್ಪತ್ರೆಯಲ್ಲಿ ಭದ್ರಾಗೆ ಎಂಆರ್‌ಐ ಸ್ಕ್ಯಾನಿಂಗ್!, ಕಾರಣವೇನು?

ನಂಜಪ್ಪ ಆಸ್ಪತ್ರೆಯಲ್ಲಿ ಭದ್ರಾಗೆ ಎಂಆರ್‌ಐ ಸ್ಕ್ಯಾನಿಂಗ್!, ಕಾರಣವೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL