• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಪೊಲೀಸ್ ಕವಾಯತು ಮೈದಾನ ಉದ್ಘಾಟಿಸಿದ ಐಜಿಪಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 10, 2026
in ಶಿವಮೊಗ್ಗ, ಭದ್ರಾವತಿ
ಪೊಲೀಸ್ ಕವಾಯತು ಮೈದಾನ ಉದ್ಘಾಟಿಸಿದ ಐಜಿಪಿ
Share on FacebookShare on TwitterShare on WhatsApp

ಭದ್ರಾವತಿ: ಇಲ್ಲಿನ ಮಿಲಿಟರಿ ಕ್ಯಾಂಪ್ ಬಳಿ ಇರುವ ಪೊಲೀಸ್ ವಸತಿ ಸಮುಚ್ಚಯದ ಪಕ್ಕದಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿದ ಪೊಲೀಸ್ ಕವಾಯತು ಮೈದಾನವನ್ನು ಬುಧವಾರ ಪೂರ್ವ ವಲಯದ ಐಜಿಪಿ ಬಿ.ಆರ್. ರವಿಕಾಂತೇಗೌಡ ಉದ್ಘಾಟಿಸಿದರು.

ಇದನ್ನೂ ಓದಿ > ರಭಸವಾಗಿ ಹರಿಯುತ್ತಿರುವ ನದಿಯಲ್ಲಿ ಮೆಸ್ಕಾಂ ಸಿಬ್ಬಂದಿ ಕೆಲಸ!

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪೊಲೀಸ್ ಸಿಬ್ಬಂದಿ ದೈಹಿಕ ಕ್ಷಮತೆಯ ಜೊತೆಗೆ ಅರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು  ಸಲಹೆ ನೀಡಿದರು.

ಇದಕ್ಕೂ ಮುನ್ನ ಐಜಿಪಿ ಅವರು ಡಿವೈಎಸ್‌ಪಿ ಕಚೇರಿಯಲ್ಲಿ ಸಭೆ ನಡೆಸಿ, ದಾಖಲಾತಿ ಹಾಗೂ ಕಡತ ನಿರ್ವಹಣೆ ಮತ್ತು ಇತರೆ ಪ್ರಮುಖ ವಿಷಯಗಳನ್ನು ಪರಿಶೀಲಿಸಿ, ಅಧಿಕಾರಿಗಳ ಸಿಬ್ಬಂದಿಗಳ ಕುಂದು ಕೊರತೆಗಳನ್ನು ಆಲಿಸಿ ಉತ್ತಮ ಕರ್ತವ್ಯ ನಿರ್ವಹಿಸುವ ಸಂಬಂಧ ಸಲಹೆ ಸೂಚನೆಗಳನ್ನು ನೀಡಿದರು.

ಇದನ್ನೂ ಓದಿ > ಸಾಗರದಲ್ಲಿ ಗಾಂಜಾ, ಎಂಡಿಎಂಎ ಮಾರಾಟ, ಓರ್ವನ ಬಂಧನ

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ. ಕಾರಿಯಪ್ಪ, ಡಿವೈಎಸ್‌ಪಿ ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು.

Tags: IGP B.R. Ravikante GowdaIGP inaugurates police parade groundkannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ರಭಸವಾಗಿ ಹರಿಯುತ್ತಿರುವ ನದಿಯಲ್ಲಿ ಮೆಸ್ಕಾಂ ಸಿಬ್ಬಂದಿ ಕೆಲಸ!

Next Post

ಶಿವಮೊಗ್ಗ ಗ್ರಾಮಾಂತರ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರ ಶ್ಲಾಘನೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ ಗ್ರಾಮಾಂತರ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರ ಶ್ಲಾಘನೆ

ಶಿವಮೊಗ್ಗ ಗ್ರಾಮಾಂತರ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರ ಶ್ಲಾಘನೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026

Copyright © 2026 Yuva Dhwani. Designed by KIPL