• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸೋಮಿನಕೊಪ್ಪ ಸಮೀಪ ಕರ್ಣಾಟಕ ಬ್ಯಾಂಕಿನ ನೂತನ ಶಾಖೆಯ ಉದ್ಘಾಟನೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 8, 2026
in ಶಿವಮೊಗ್ಗ
ಸೋಮಿನಕೊಪ್ಪ ಸಮೀಪ  ಕರ್ಣಾಟಕ ಬ್ಯಾಂಕಿನ ನೂತನ ಶಾಖೆಯ ಉದ್ಘಾಟನೆ
Share on FacebookShare on TwitterShare on WhatsApp

ಶಿವಮೊಗ್ಗ: ವೈಯುಕ್ತಿಕ ಮತ್ತು ಜಿಲ್ಲೆಯ ಆರ್ಥಿಕ ಸದೃಢತೆ ದೃಷ್ಟಿಯಿಂದ ಚಿಕ್ಕಪುಟ್ಟ ಉದ್ದಿಮೆದಾರು, ಕೈಗಾರಿಕೆಗಳ ಸೇರಿದಂತೆ ಉದ್ಯೋಗದಾತರಿಗೆ ಬ್ಯಾಂಕುಗಳು ನೆರವಿಗೆ ಮುಂದಾಗಬೇಕು ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್. ಎಸ್. ಸುಂದರೇಶ್ ಹೇಳಿದರು.
ನಗರದ ಸಹ್ಯಾದ್ರಿ ಬಡಾವಣೆಯಲ್ಲಿ ಕರ್ಣಾಟಕ ಬ್ಯಾಂಕ್ ಆರಂಭಿಸಿದ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಈ ದೃಷ್ಟಿಯಿಂದ ಬ್ಯಾಂಕುಗಳು ಉದಾರತೆಯಿಂದ ವರ್ತಿಸಬೇಕು. ಹಾಗೆಂದು ಕಾನೂನು, ನಿಯಮ ಮೀರಿ ಸಾಲ ನೀಡಬೇಕಾಗಿಲ್ಲ. ನಿಯಮಕ್ಕೆ ಒಳಪಟ್ಟೆ ಸಾಲ ನೀಡಬೇಕು ಎಂದರು.
ಶಿವಮೊಗ್ಗ ಬದಲಾಗುತ್ತಿದೆ. ಅಭಿವೃದ್ಧಿ ಕಾರ್ಯ ನಾಗಾಲೋಟದಲ್ಲಿದೆ. ಈ ಅಭಿವೃದ್ಧಿಯಲ್ಲಿ ಎಲ್ಲರೂ ಕೈಜೋಡಿಸಬೇಕೆಂದರು.

ಬ್ಯಾಂಕುಗಳು ಸೇರಿದಂತೆ ಪ್ರತಿಯೊಬ್ಬರಲ್ಲಿಯೂ ಧನಾತ್ಮಕ ದೃಷ್ಟಿಕೋನವಿರಬೇಕು. ಇದಾದರೆ ಮಾತ್ರ ಸಾಧನೆ ಸಾಧ್ಯ ಎಂದರಲ್ಲದೆ, ದೇಶದಲ್ಲಿಯೇ ಅತಿ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾದ ಶಿವಮೊಗ್ಗಕ್ಕೆ ದೊಡ್ಡ ಭವಿಷ್ಯವಿದೆ ̤                                            -ಕಿಮ್ಮನೆ ಜಯರಾಮ್, ಉದ್ಯಮಿ 

ಬ್ಯಾಂಕುಗಳು ಬದಲಾಗುತ್ತಿವೆ. ಹೆಚ್ಚು ಹೆಚ್ಚು ಗ್ರಾಹಕ ಸ್ನೇಹಿಯೂ ಆಗುತ್ತಿದೆ. ಆಧುನಿಕ ತಂತ್ರಜ್ಞಾನ ಬ್ಯಾಂಕ್ ಮೂಲಕ ನಮ್ಮ ಕೈ ಸೇರುವ ಹೊತ್ತಿನಲ್ಲಿ ವಂಚನೆಯ ಪ್ರಕರಣಗಳೂ ಹೆಚ್ಚುತ್ತಿದೆ ಎಂದು ಎಚ್ಚರಿಸಿದರು.
ಕರ್ಣಾಟಕ ಬ್ಯಾಂಕ್ ಮುಂದಿನ ಆರ್ಥಿಕ ವರ್ಷದಲ್ಲಿ 1 ಲಕ್ಷ ಕೋಟಿ ರು. ಮುಂಗಡ ಸಾಲ ನೀಡುವ ಗುರಿ ಹೊಂದಿದೆ. ಇದೇ ಹೊತ್ತಿಗೆ 1 ಸಾವಿರ ಮೀರಿ ಸಂಖ್ಯೆಯ ಶಾಖೆಗಳನ್ನು ತೆರೆಯಲಾಗುವುದು.  -ರಾಘವೇಂದ್ರ ಭಟ್, ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರು, ಸಿಇಓ

ಬ್ಯಾಂಕಿನ ಶಿವಮೊಗ್ಗ ವಿಭಾಗದ ಎಜಿಎಂ ಸಂಜೀವ್ ಕುಮಾರ್ ಅತಿಥಿಗಳನ್ನು ಪರಿಚಿಯಿಸಿ ಸ್ವಾಗತಿಸಿದರು. ನೂತನ ಶಾಖೆಯ ಪ್ರಬಂಧಕ ಅರವಿಂದ ಸ್ವಾಗತಿಸಿದರು.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: kannada newskannada news liveKarnataka Banklatest newsmalnad newsnew branch of Karnataka Bank near Sominakoppaಕರ್ಣಾಟಕ ಬ್ಯಾಂಕ್ಶಿವಮೊಗ್ಗ
Previous Post

ಬೈಕ್‌ನಲ್ಲಿ ಅಕ್ರಮವಾಗಿ ಶ್ರೀಗಂಧ ಸಾಗಾಣಿಕೆ, ಮೂವರ ಬಂಧನ,

Next Post

ಮಹಿಳಾ ದಿನಾಚರಣೆ, ಶಿವಮೊಗ್ಗದಲ್ಲಿ ಮಹಿಳಾ ಬೈಕ್ ರ‍್ಯಾಲಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಮಹಿಳಾ ದಿನಾಚರಣೆ, ಶಿವಮೊಗ್ಗದಲ್ಲಿ ಮಹಿಳಾ ಬೈಕ್ ರ‍್ಯಾಲಿ

ಮಹಿಳಾ ದಿನಾಚರಣೆ, ಶಿವಮೊಗ್ಗದಲ್ಲಿ ಮಹಿಳಾ ಬೈಕ್ ರ‍್ಯಾಲಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL