• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸೂಗೂರಿನಲ್ಲಿ ಮೃಡಬಸವೇಶ್ವರ ಸ್ವಾಮಿ ದೇವಸ್ಥಾನದ ಗೃಹಪ್ರವೇಶ, ಸಮುದಾಯ ಭವನ ಉದ್ಘಾಟನೆ 

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 22, 2026
in ಶಿವಮೊಗ್ಗ
ಸೂಗೂರಿನಲ್ಲಿ ಮೃಡಬಸವೇಶ್ವರ ಸ್ವಾಮಿ ದೇವಸ್ಥಾನದ ಗೃಹಪ್ರವೇಶ, ಸಮುದಾಯ ಭವನ ಉದ್ಘಾಟನೆ 
Share on FacebookShare on TwitterShare on WhatsApp

ಶಿವಮೊಗ್ಗ : ನಗರದ ಸಮೀಪವಿರುವ ಸೂಗೂರಿನಲ್ಲಿ ಏ.22ರಿಂದ 24ರವರೆಗೆ ಮೃಡಬಸವೇಶ್ವರ ಸ್ವಾಮಿ ದೇವಸ್ಥಾನದ ಗೃಹಪ್ರವೇಶ, ಕಳಸಾರೋಹಣ, ಈಶ್ವರಯ್ಯ ಗಂಗಮ್ಮ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಮುಖ್ಯಸ್ಥ ಜಿ.ಆರ್. ಮಹೇಶ್ವರಪ್ಪ ಹೇಳಿದರು.

ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 22ರಂದು ಸಂಜೆ 5ಗಂಟೆಗೆ ವಿಶೇಷ ಪೂಜೆಗಳು ನಡೆಯಲಿವೆ. 23 ರಂದು ಮುಂಜಾನೆ 5 ಗಂಟೆಗೆ ಈಶ್ವರಯ್ಯ ಗಂಗಮ್ಮ ಸಮುದಾಯ ಭವನ ಗೃಹಪ್ರವೇಶ ನೆರವೇರಿಸಲಾಗುತ್ತದೆ. ಧರ್ಮಸಭೆ ದೇವಸ್ಥಾನ ಆವರಣದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಧರ್ಮಸಭೆಯ ಸಾನಿಧ್ಯವನ್ನು ಬೆಕ್ಕಿನಕಲ್ಮಠದ ಶ್ರೀಗಳಾದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿ, ಬಸವಕೇಂದ್ರದ ಡಾ.ಬಸವ ಮರುಳಸಿದ್ಧ ಸ್ವಾಮೀಜಿ ವಹಿಸುವರು. ಸಭಾ ಕಾರ್ಯಕ್ರಮದಲ್ಲಿ ಸಚಿವ ಮಧುಬಂಗಾರಪ್ಪ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಶಾಸಕರುಗಳಾದ ಚನ್ನಬಸಪ್ಪ, ಅಶೋಕ್‍ನಾಯ್ಕ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಕು.ಹಾರಿಕಾ ಮಂಜುನಾಥ್ ಉಪನ್ಯಾಸ ನೀಡಲಿದ್ದಾರೆ ಎಂದರು.

ಇದನ್ನೂ ಓದಿ > BREAKING NEWS : ನಾಳೆ SSLC ಫಲಿತಾಂಶ ಪ್ರಕಟ!

24ರಂದು ದೇವಸ್ಥಾನದ ಕಳಸಾರೋಹಣ ಮತ್ತು ಧರ್ಮಸಭೆ ನಡೆಯಲಿದ್ದು, ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಶಾರದಾಪೂರ್ಯನಾಯ್ಕ್, ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಸಾಧು ವೀರಶೈವ ಸಮಾಜದ ಅಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ನೀರಾವರಿ ನಿಗಮದ ಇಂಜಿನಿಯರ್ ಎಂ.ಜಿ.ಪ್ರಸನ್ನಕುಮಾರ್ ಭಾಗವಹಿಸಲಿದ್ದಾರೆ ಎಂದರು.

ಇದನ್ನೂ ಓದಿ > ಆನಂದಪುರ, ಅಕ್ರಮ ಜಂಬಿಟ್ಟಿಗೆ ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ

ಇದೇ ಸಂದರ್ಭದಲ್ಲಿ ದಾನಿಗಳಿಗೆ ಮತ್ತು ಮುಖ್ಯ ಅತಿಥಿಗಳಿಗೆ ಸನ್ಮಾನ ನಡೆಸಲಾಗುವುದು. ಸಂಜೆ 8 ಗಂಟೆಗೆ ಪ್ರೊ ಕೃಷ್ಣಗೌಡ ಹಾಗೂ ಸುಧಾಬರಗೂರು ಅವರಿಂದ ಹಾಸ್ಯ ಸಂಜೆ ಇರುತ್ತದೆ. ಎರಡು ದಿನಗಳ ಕಾಲವೂ ಸಂಜೆ ಭಕ್ತಿವಚನ, ಭರತನಾಟ್ಯ, ವಚನಗಾಯನ ಇರುತ್ತದೆ. ಸುರೇಖಾ ಹೆಗಡೆ ಮತ್ತು ತಂಡದಿಂದ ಗೀತೋತ್ಸವ ಕಾರ್ಯಕ್ರಮ ಕೂಡಾ ಇರುತ್ತದೆ. 25 ರಂದು ರಾತ್ರಿ 9 ಗಂಟೆಗೆ ಗ್ರಾಮದ ಯುವಕರಿಂದ ಶಾಂತಿಯೇ ಸಂಸಾರದ ಸಂಪತ್ತು ಎಂಬ ನಾಟಕವೂ ಕೂಡಾ ಇರುತ್ತದೆ ಎಂದರು.

ಇದನ್ನೂ ಓದಿ > ಮೇ.15ರೊಳಗೆ ಈ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಬೃಹತ್ ಹೋರಾಟ, ಕೆ.ಈ.ಕಾಂತೇಶ್ 

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ನವಿಲಯ್ಯ, ಉಮಾ ಪಿ.ಎಂ., ವಸಂತಕುಮಾರ್, ಉಮೇಶ್, ಶಾಂತವೀರಪ್ಪ, ನವೀನ್ ಸೇರಿದಂತೆ ಹಲವರಿದ್ದರು.

Tags: Inauguration of the community hall and the house of Mridabasaveshwara Swamy Temple in Sugurʼmalnad newsMridabasaveshwara Swamy Temple in Sugurshimogashivamoggaಶಿವಮೊಗ್ಗ
Previous Post

BREAKING NEWS : ನಾಳೆ SSLC ಫಲಿತಾಂಶ ಪ್ರಕಟ!

Next Post

ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ, ಲಕ್ಷಾಂತರ ರೂ ಚಿನ್ನಾಭರಣ ಲೂಟಿ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ, ಲಕ್ಷಾಂತರ ರೂ ಚಿನ್ನಾಭರಣ ಲೂಟಿ!

ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ, ಲಕ್ಷಾಂತರ ರೂ ಚಿನ್ನಾಭರಣ ಲೂಟಿ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL