• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸೇನೆಗೆ ಸೇರ ಬಯಸುವ ಆಕಾಂಕ್ಷಿಗಳಿಗೆ ಮಾಹಿತಿ ಕಾರ್ಯಾಗಾರ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 4, 2026
in ಶಿವಮೊಗ್ಗ
ಸೇನೆಗೆ ಸೇರ ಬಯಸುವ ಆಕಾಂಕ್ಷಿಗಳಿಗೆ ಮಾಹಿತಿ ಕಾರ್ಯಾಗಾರ
Share on FacebookShare on TwitterShare on WhatsApp

ಶಿವಮೊಗ್,: ಸೇನಾಧಿಕಾರಿಗಳು, ಸೇನಾ ನೇಮಕಾತಿ ಕಛೇರಿ, ಮಂಗಳೂರು ಇವರಿಂದ ಅಗ್ನಿಪಥ್ ಯೋಜನೆಯಡಿ ಸೇನೆಗೆ ಸೇರಬಯಸುವ ಆಸಕ್ತ ಯುವಕ/ಯುವತಿಯರಿಗಾಗಿ ಸೇನಾಪಡೆಗಳಲ್ಲಿ ಲಭ್ಯವಿರುವ ಸವಲತ್ತು-ಅವಕಾಶಗಳ ಕುರಿತ ಸಮಗ್ರ ಉಪನ್ಯಾಸವನ್ನು ಮಾ.06 ರಂದು ಬೆಳಿಗ್ಗೆ 10.30 ಕ್ಕೆ ಮಾಜಿ ಸೈನಿಕರ ಸಂಘಗಳ ಸಹಯೋಗದೊಂದಿಗೆ ಶ್ರೀ ಜಗದ್ಗುರು ಪಂಚಾಚಾರ್ಯ ಐ.ಟಿ.ಐ ಕಾಲೇಜು, ಬೈಪಾಸ್ ರಸ್ತೆ, ಶಿವಮೊಗ್ಗ ಹಾಗೂ ಮಧ್ಯಾಹ್ನ 2.00 ಕ್ಕೆ ಮತ್ತು ಮಾಜಿ ಸೈನಿಕರ ಕಲ್ಯಾಣ ಟ್ರಸ್ಟ್ ಇವರ ಸಹಯೋಗದೊಂದಿಗೆ ಎಲ್.ಬಿ.ಎಸ್. ಕಾಲೇಜ್, ಸಾಗರ ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಆಸಕ್ತ ವಿದ್ಯಾರ್ಥಿಗಳು, ಯುವಕ/ಯುವತಿಯರು ಶೀಘ್ರದಲ್ಲಿಯೇ ಆರಂಭಗೊಳ್ಳಲಿರುವ ಸೇನಾ ನೇಮಕಾತಿ ಪ್ರಕ್ರಿಯೆ ಕುರಿತ ಈ ಉಚಿತ “ಮಾಹಿತಿ ಕಾರ್ಯಾಗಾರ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಯೋಜನವನ್ನು ಪಡೆಯುವಂತೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 08182-220925 ಸಂಖ್ಯೆಗೆ ಕಛೇರಿ ವೇಳೆಯಲ್ಲಿ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ .

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: join the armykannada newskannada news livelatest newsmalnad newsshimogashivamogga
Previous Post

ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮಂಜುನಾಥ್ ಎನ್. ಅಭಿನಂದನೆ

Next Post

ವಿಟಿಯು ‘ಯುಕ್ತಿ-2026’ : ಚಾಂಪಿಯನ್‌ ಟ್ರೋಫಿ ಮುಡಿಗೇರಿಸಿಕೊಂಡ ಜೆ.ಎನ್.ಎನ್.ಸಿ.ಇ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ವಿಟಿಯು ‘ಯುಕ್ತಿ-2026’ : ಚಾಂಪಿಯನ್‌ ಟ್ರೋಫಿ ಮುಡಿಗೇರಿಸಿಕೊಂಡ ಜೆ.ಎನ್.ಎನ್.ಸಿ.ಇ

ವಿಟಿಯು 'ಯುಕ್ತಿ-2026' : ಚಾಂಪಿಯನ್‌ ಟ್ರೋಫಿ ಮುಡಿಗೇರಿಸಿಕೊಂಡ ಜೆ.ಎನ್.ಎನ್.ಸಿ.ಇ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL