• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಕರ್ಮಕಾಂಡ!- ಸಮಗ್ರ ತನಿಖೆಗೆ ಜೆಡಿಎಸ್ ಆಗ್ರಹ

ಲೋಕಾಯುಕ್ತಕ್ಕೆ ಇಬ್ಬರು ಗುತ್ತಿಗೆದಾರರಿಂದ ಸಮಗ್ರ ಮಾಹಿತಿಯ ದೂರು: ಕೆಬಿ ಪ್ರಸನ್ನಕುಮಾರ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 2, 2026
in ಶಿವಮೊಗ್ಗ
ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಕರ್ಮಕಾಂಡ!- ಸಮಗ್ರ ತನಿಖೆಗೆ ಜೆಡಿಎಸ್ ಆಗ್ರಹ
Share on FacebookShare on TwitterShare on WhatsApp

ಶಿವಮೊಗ್ಗ : ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಕಳೆದ ಎರಡು ವರ್ಷಗಳಿಂದ ನಡೆಸಿದ ಸಾಕಷ್ಟು ಕಾಮಗಾರಿಗಳಲ್ಲಿ ಭಾರಿ ಪ್ರಮಾಣದ ಅವ್ಯವಹಾರ ನಡೆದಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಹಾಗೂ ಶಿವಮೊಗ್ಗದ ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್ ಇಂದಿಲ್ಲಿ ಗಂಭೀರವಾಗಿ ಆರೋಪಿಸಿದರು.

ಅವರಿಂದು ಬೆಳಗ್ಗೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ 2023 ಸಾಲಿನಿಂದ ಹೊಸ ಸರ್ಕಾರ ಬಂದ ನಂತರ ನಡೆದಿರುವ ಕಾಮಗಾರಿಗಳ ಸಮಗ್ರ ತನಿಖೆ ನಡೆಸಬೇಕು. ಈ ಸಂಬಂಧ ಆಗ ನಡೆದ ಕೇವಲ 13 ಕಾಮಗಾರಿಗಳನ್ನು ಮುಂದಿಟ್ಟುಕೊಂಡು, ಶಿವಮೊಗ್ಗದ ಇಬ್ಬರು ಗುತ್ತಿಗೆದಾರರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಎಂದರು.
13 ಕಾಮಗಾರಿಗಳಲ್ಲಿ 40 ಕೋಟಿ ವೆಚ್ಚದ ತೋರಿಸಲಾಗಿದ್ದು, ಅದರಲ್ಲಿ 30 ಕೋಟಿಯಷ್ಟು ಹಣ ಬಿಡುಗಡೆಯಾಗಿದೆ. ಇದರಲ್ಲಿ ಒಟ್ಟಾರೆ ಎಂಟರಿಂದ 10 ಕೋಟಿ ಬೋಗಸ್ ಬಿಲ್ ಬರೆದಿದ್ದಾರೆ ಎಂದು ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ ಎಂದರು.

ಶಿವಮೊಗ್ಗದ ಗುತ್ತಿಗೆದಾರರಾದ ಬೊಮ್ಮನಕಟ್ಟೆ ಸಾನ್ವಿ ಲೇಔಟ್ ನ ಗುರು ಸಾಯಿ ಹಾಗೂ ಕುವೆಂಪು ನಗರದ ಹೆಚ್ ಸಿ ಬಸವರಾಜಪ್ಪ ಅವರು ದೂರು ನೀಡಿದ್ದು, ಸೂಡಾದಲ್ಲಿ ನಡೆದ ಈ ಕಾಮಗಾರಿಗಳ ಸಮಗ್ರ ಮಾಹಿತಿಯನ್ನು ನೀಡಿದ್ದಾರೆ ಎಂದರು.

ಈ ಇಬ್ಬರು ಗುತ್ತಿಗೆದಾರರು 16 7,26ರಂದು ಲೋಕಾಯುಕ್ತಕ್ಕೆ ದೂರು ನೀಡಿದ್ದು, ಅದಕ್ಕೂ ಪೂರ್ವದಲ್ಲಿ ಸೂಡಾದ ಆಯುಕ್ತರು, ಜಿಲ್ಲಾಧಿಕಾರಿ, ಪಿಡಬ್ಲ್ಯೂಡಿ ಎಸ್ ಇ ಸೇರಿದಂತೆ ಎಲ್ಲರಿಗೂ ದೂರು ನೀಡಿದ್ದು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಈಗ ಲೋಕಾಯುಕ್ತದ ಮೊರೆ ಹೋಗಿದ್ದಾರೆ ಎಂದರು.

ಇಲ್ಲಿ ಒಟ್ಟಾರೆ ಸೂಡಾ ಆಯುಕ್ತ ವಿಶ್ವನಾಥ್, ಕಾರ್ಯಪಾಲಕ ಅಭಿಯಂತರ ನಾಗೇಶ್,ಎಂಜಿನಿಯರ್ ನಡಾಫ್ ಎಇಇ ಎಂ ಎ ಬಸವರಾಜಪ್ಪ, ಎಇ ವೀರಗಂಗಾಧರ, ಜೆಇ ದಿನೇಶ್ ಇವರ ಮೇಲೆ ದೂರು ನೀಡಲಾಗಿದೆ ಎಂದರು.
ಆ ಕಾಮಗಾರಿಯ ಅಕ್ರಮಗಳು ಹೇಗಿವೆ ಎಂದರೆ ಈಗಲೂ ವಾಜಪೇಯಿ ಲೇ ಔಟ್, ಊರಗಡೂರಿನ ಕಾಮಗಾರಿ ನೋಡಿ ಎಂದರು.

ಒಟ್ಟಾರೆ, ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಯಾದ ಸುಂದರೇಶ್ ಅವರ ಅವಧಿಯಲ್ಲಿ ನಡೆದ ಎಲ್ಲಾ ಕಾಮಗಾರಿಗಳ ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ನಗರಾಧ್ಯಕ್ಷ ದೀಪಕ್ ಸಿಂಗ್, ಪ್ರಮುಖರಾದ ಸಂಗಯ್ಯ, ರಾಘು ಬಾಲರಾಜ್, ನರಸಿಂಹ ಗಂಧದಮನೆ, ಉಮಾಶಂಕರ್ ಉಪಾಧ್ಯಾಯ, ವೆಂಕಟೇಶ್, ಶಂಕರ್, ಪ್ರಭಾಕರ್, ನಿಹಾಲ್, ರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags: kannada newskannada news liveKB PRASANNAKUMARmalnad newsshimogashivamogga
Previous Post

ಶಿವಮೊಗ್ಗ: ಫೆ. 07ರಂದು ಈ ಪ್ರದೇಶಗಳಲ್ಲಿ ಇರಲ್ಲ ಕರೆಂಟ್!

Next Post

ಆನಂದಪುರ | ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಭೀಕರ ಅಪಘಾತ, ಕಾರು ನಜ್ಜುಗುಜ್ಜು, ಸ್ಥಳದಲ್ಲೇ ಇಬ್ಬರು ಸಾವು!

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL