• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಪ್ಪನಾಯಕ ವೃತ್ತದಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಮಹಿಳಾ ವಿಭಾಗ ಪ್ರತಿಭಟನೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 21, 2026
in ಶಿವಮೊಗ್ಗ
ಶಿವಪ್ಪನಾಯಕ ವೃತ್ತದಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಮಹಿಳಾ ವಿಭಾಗ ಪ್ರತಿಭಟನೆ
Share on FacebookShare on TwitterShare on WhatsApp

ಶಿವಮೊಗ್ಗ: ಇಂದು ನಗರದ ಶಿವಪ್ಪನಾಯಕ ವೃತ್ತದಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಮಹಿಳಾ ವಿಭಾಗ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿದ ಶಾಸಕಿ ಶಾರದಾಪೂರ‍್ಯಾನಾಯ್ಕ, ಲೋಕಸಭೆಯಲ್ಲಿ ಮಂಡನೆಯಾದ ಮಹಿಳಾ ಮಸೂದೆಯ ಮೇಲೆ ದೇಶದ ಮಹಿಳೆಯರು ಆಶಾಭಾವನೆಯನ್ನು ಹೊಂದಿದ್ದರು. ಆದರೆ ಕಾಂಗ್ರೆಸ್ ಅದಕ್ಕೆ ಬೆಂಬಲ ನೀಡದೆ ಮಹಿಳೆಯರಿಗೆ ನಿರಾಶೆ ಮಾಡಿದೆ ಎಂದು ಟೀಕಿಸಿದರು.

 ಇದನ್ನೂ ಓದಿ > ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ 45 ದಿನಗಳ ತರಬೇತಿ, ಎಲ್ಲಿ?

ಜೆಡಿಎಸ್ ರಾಜ್ಯ ಉಪಾಧ್ಯಕ್ಷ, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, ದೇವೇಗೌಡರು ಪ್ರಧಾನಿಯಾಗಿದ್ದಾಗ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಇರುವಂತೆ ನೋಡಿಕೊಂಡಿದ್ದರು. ಅನೇಕ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರೇ ಮೇಯರ್ ಉಪಮೇಯರ್ ಆಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ. 1971ರಲ್ಲೇ ಕ್ಷೇತ್ರ ಮರುವಿಂಗಡನೆ ಮಸೂದೆ ಅಂಗೀಕಾರವಾಗಿತ್ತು. ಈಗ ಮತ್ತೆ ಪ್ರಧಾನಿ ಮೋದಿಯವರು ಮಹಿಳೆ ಮಸೂದೆ ಮಂಡಿಸುವುದರ ಮೂಲಕ ಅವರಿಗೆ ಶಕ್ತಿ ತುಂಬುವ ಕೆಲಸವನ್ನು ಮುಂದುವರಿಸಿದ್ದಾರೆ. ಈಗ ಮಸೂದೆಗೆ ಸೋಲಾಗಿರಬಹುದು. ಆದರೆ ಮುಂದಿನ ದಿನಗಳಲ್ಲಿ ಮಹಿಳೆಯರಿಗೆ ಅಧಿಕಾರ ಹಾಗೂ ಶಕ್ತಿ ನೀಡುವ ಕೆಲಸ ಮೋದಿಯವರಿಂದ ಆಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ರಾಮಕೃಷ್ಣ, ನಗರಾಧ್ಯಕ್ಷ ದೀಪಕ್‌ಸಿಂಗ್, ನರಸಿಂಹ ಗಂಧದಮನೆ ಸೇರಿದಂತೆ ಹಲವರಿದ್ದರು.

Tags: JDS women's wing protestsJDS women's wing protests against Congress in Shivappanayaka Circlekannada newskannada news livemalnad newsshivamoggaShivappanayaka Circleಶಿವಮೊಗ್ಗ
Previous Post

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ 45 ದಿನಗಳ ತರಬೇತಿ, ಎಲ್ಲಿ?

Next Post

ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪ ಗೌಡರ್ ಅವರ ಸಲಹೆಗಳೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪ ಗೌಡರ್ ಅವರ ಸಲಹೆಗಳೇನು?

ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪ ಗೌಡರ್ ಅವರ ಸಲಹೆಗಳೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL