• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಕ್ರೀಡಾ, ಸಾಂಸ್ಕೃತಿಕ ಸಾಧಕರಿಗೆ ಬಹುಮಾನ 

ವ್ಯಕ್ತಿತ್ವ ಪರಿಪೂರ್ಣಗೊಳಿಸುವ ಕ್ರಿಯಾಶೀಲತೆ | ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 5, 2026
in ಶಿವಮೊಗ್ಗ
ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಕ್ರೀಡಾ, ಸಾಂಸ್ಕೃತಿಕ ಸಾಧಕರಿಗೆ ಬಹುಮಾನ 
Share on FacebookShare on TwitterShare on WhatsApp
ಶಿವಮೊಗ್ಗ: ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕ್ರಿಯಾಶೀಲತೆಯು, ನಮ್ಮ ವ್ಯಕ್ತಿತ್ವವನ್ನು ಪರಿಪೂರ್ಣಗೊಳಿಸಲಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಹೇಳಿದರು.
ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ಸಂಜೆ ಏರ್ಪಡಿಸಿದ್ದ ‘ಜಾನ್ವಿ’ – ಕ್ರೀಡಾ ಮತ್ತು ಸಾಂಸ್ಕೃತಿಕ ಸಾಧಕರಿಗೆ ವಿಶೇಷ ಅಭಿನಂದನಾ ಕಾರ್ಯಕ್ರಮದಲ್ಲಿ ಬಹುಮಾನಗಳನ್ನು ವಿತರಿಸಿ ಮಾತನಾಡಿದರು.
ಸ್ಪರ್ಧಾತ್ಮಕ ಜೀವನದಲ್ಲಿ ಎದುರಾಳಿಯ ಇತಿಹಾಸಕ್ಕಿಂತ ಗೆಲುವಿನ ಗುರಿಯೇ ಮುಖ್ಯ. ಯಾರು ಎದುರಾಳಿಯಾಗಿದ್ದರು ಎಂಬುದಕ್ಕಿಂತ, ಸಾಧನೆಯ ಶಿಖರ ತಲುಪಿದ ಹೆಜ್ಜೆಗಳೇ ಅಂತಿಮವಾಗಿ ನೆನಪಿನಲ್ಲಿ ಉಳಿಯುತ್ತವೆ. ಯಶಸ್ಸು ಎಂದರೆ ಕೇವಲ ವಿಜಯದ ಕ್ಷಣವಲ್ಲ; ಅದು ನಿರಂತರ ಪರಿಶ್ರಮ, ಶಿಸ್ತು ಮತ್ತು ಗುರಿಯತ್ತ ಸಾಗಿದ ಅಚಲ ನಿಷ್ಠೆಯ ಫಲ.
ಇದನ್ನೂ ಓದಿ > ಮೀನು ಮಾರುಕಟ್ಟೆ ರಸ್ತೆಯಲ್ಲಿ ಜನರಿಗೆ ಕಿರಿಕಿರಿ, ಯುವಕನ ಬಂಧನ!
ಅದೃಷ್ಟದ ನಿರೀಕ್ಷೆಯಲ್ಲಿ ಕಾಲ ಕಳೆಯುವುದಕ್ಕಿಂತ ಪರಿಶ್ರಮದ ಮೇಲೆ ವಿಶ್ವಾಸವಿಡುವುದು ಜೀವನದ ಯಶಸ್ಸಿನ ಗುಟ್ಟು. ಸಾಧನೆಯ ಹಾದಿಯಲ್ಲಿನ ಪ್ರತಿಯೊಂದು ಹೆಜ್ಜೆಯೂ ಪಾಠವಾಗಿದ್ದು, ಆ ಅನುಭವಗಳೇ ವ್ಯಕ್ತಿತ್ವವನ್ನು ರೂಪಿಸುತ್ತವೆ. ಸೋತವರ ಜೊತೆಯಲ್ಲಿ ಕುಳಿತುಕೊಳ್ಳಿ, ಅವರಲ್ಲಿ ಅಹಂಕಾರಕ್ಕಿಂತ ಜೀವನದ ಅಮೂಲ್ಯ ಅನುಭವ ಹೆಚ್ಚಾಗಿರುತ್ತದೆ ಎಂದು ಹೇಳಿದರು.
ಇದನ್ನೂ ಓದಿ > ಶಿವಮೊಗ್ಗ | ಗುಡಿಸಲಿಗೆ, ಕಟ್ಟಡಗಳಿಗೆ ಬೆಂಕಿ, ತುರ್ತು ಸೇವೆಗಳ ಆಗಮನ, ಏನಾಯ್ತು?
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ನಮ್ಮಲ್ಲಿ ಸೋಲು ಗೆಲುವುಗಳನ್ನು ನಿಭಾಯಿಸುವ ಸ್ಥಿತಪ್ರಜ್ಞೆ ಬೆಳೆಸಿಕೊಳ್ಳಬೇಕು. ಜೊತೆಯಲ್ಲಿ ಯಾವುದೇ ಕ್ಷೇತ್ರದಲ್ಲಿ ಕೆಲಸ ಮಾಡುವಾಗ, ತಂಡಗಳೊಂದಿಗೆ ಕಾರ್ಯನಿರ್ವಹಣೆ ಅತ್ಯವಶ್ಯಕ. ಅಂತಹ ಕೌಶಲ್ಯತೆಯನ್ನು ಪಡೆಯಲು ಕ್ರೀಡೆ ಮತ್ತು ಸಾಂಸ್ಕೃತಿಕ  ವಿಭಿನ್ನತೆಯಿಂದ ಸಾಧ್ಯ ಎಂದು ಹೇಳಿದರು.
ಎನ್ಇಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಮಾತನಾಡಿ, ಆಧುನಿಕ ಜೀವನ ಶೈಲಿಯ ದೊಡ್ಡ ಶತ್ರು ಸೋಮಾರಿತನ. ದೈಹಿಕ‌ ಮತ್ತು ಮಾನಸಿಕ ಆರೋಗ್ಯವನ್ನು ಸಧೃಡಗೊಳಿಸಿಕೊಳ್ಳಲು ಸದಾ ಚಟುವಟಿಕೆಯಿಂದಿರಿ ಎಂದು ಸಲಹೆ ನೀಡಿದರು.
ಇದನ್ನೂ ಓದಿ > ಸಂಚಾರ ದಂಡಕ್ಕೆ ಮತ್ತೆ 50% ವಿನಾಯ್ತಿ, ಎಲ್ಲಿಯವರೆಗೆ ಅವಕಾಶ?
ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಶಶಿಕಿರಣ್, ಕ್ರೀಡಾ ವಿಭಾಗದ ನಿರ್ದೇಶಕರಾದ ಚೇತನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿಟಿಯು ಸೇರಿದಂತೆ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಸೇರಿದಂತೆ ವಿಶೇಷ ಪಾರಿತೋಷಕ ನೀಡಿ ಅಭಿನಂದಿಸಲಾಯಿತು.
Tags: JNNCE CollegeJNNCE: Sports event in collegekannada newskannada news livelatest newsmalnad newsprizes for cultural achieversshimogashivamoggaರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಶಿವಮೊಗ್ಗ | ಗುಡಿಸಲಿಗೆ, ಕಟ್ಟಡಗಳಿಗೆ ಬೆಂಕಿ, ತುರ್ತು ಸೇವೆಗಳ ಆಗಮನ, ಏನಾಯ್ತು?

Next Post

ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026
ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

July 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Copyright © 2026 Yuva Dhwani. Designed by KIPL