• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

JOB NEWS : ಶಿವಮೊಗ್ಗ | ಅಟೆಂಡೆಂಟ್ ಹುದ್ದೆಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ ಅರ್ಜಿ | ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 3, 2026
in ಶಿವಮೊಗ್ಗ
JOB NEWS : ಶಿವಮೊಗ್ಗ : ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ
Share on FacebookShare on TwitterShare on WhatsApp

ಅಟೆಂಡೆಂಟ್ ಹುದ್ದೆಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ ಅರ್ಜಿ

ಶಿವಮೊಗ್ಗ: ಭಾರತೀಯ ರಿಸರ್ವ್ ಬ್ಯಾಂಕ್, ಬೆಂಗಳೂರು ಶಾಖೆಯಿಂದ ಅಟೆಂಡೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು https//rbi.org.in/ ಎಂಬ ಬ್ಯಾಂಕಿನ ಜಾಲತಾಣದಲ್ಲಿ Recruitment for the post of office Attendant – PY 2025 ರ ಮೂಲಕ ಫೆ. 04 ರೊಳಗಾಗಿ ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ https//rbi.org.in/ ಎಂಬ ಬ್ಯಾಂಕಿನ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ.

ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ 

ಶಿವಮೊಗ್ಗ : ಅಂಚೆ ಇಲಾಖೆ ವತಿಯಿಂದ ಶಾಖಾ ಅಂಚೆಪಾಲಕ, ಸಹಾಯಕ ಅಂಚೆಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ ಅಂಚೆ ವಿಭಾಗದಲ್ಲಿ 57 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ವೆಬ್ ಸೈಟ್
https://indiapost.gov.in/gdsonlineengagement ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.
ಅರ್ಜಿ ನೋಂದಣಿ ಮಾಡಲು ಫೆ.14 ಹಾಗೂ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕ‌ಪಾವತಿಸಲು ಫೆ.16 ಕಡೆಯ ದಿನವಾಗಿದೆ. ಎಲ್ಲ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಕನ್ನಡವನ್ನು ಹತ್ತನೇ ತರಗತಿಯಲ್ಲಿ ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. ಹಾಗೂ ಗಣಿತ ಮತ್ತು ಇಂಗ್ಲೀಷ್ ನಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು. ವಯೋಮಿತಿ 18 ರಿಂದ 40 ವರ್ಷವಿದ್ದು ಮೀಸಲು ವರ್ಗಗಳಿಗೆ ವಯೋಮಿತಿ ಸಡಲಿಕೆ ಇರುತ್ತದೆ. ಅಂಕಗಳ ಆಧಾರದಲ್ಲಿ ಆನ್ ಲೈನ್ ಮೂಲಕವೇ ನೇಮಕಾತಿ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08182-222835 ನ್ನು ಸಂರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

ಗೃಹರಕ್ಷಕ ದಳಕ್ಕೆ ಸೇರಲು ಅರ್ಜಿ ಆಹ್ವಾನ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸ್ಥಳೀಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ “ನಿಷ್ಕಾಮ ಸೇವೆ ದ್ಯೇಯದ” ಅಡಿಯಲ್ಲಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಗೃಹರಕ್ಷಕರಾಗಲು ಬೇಕಾದಆರ್ಹತೆ:-ಭಾರತೀಯ ಪ್ರಜೆಯಾಗಿರಬೇಕು. 19 ವರ್ಷದ ಮೇಲ್ಪಟ್ಟು 45 ವರ್ಷಕ್ಕಿಂತಕಡಿಮೆ ವಯಸ್ಸಿನವರಾಗಿದ್ದು, 10ನೇ ತರಗತಿ ಉತ್ತೀರ್ಣರಾಗಿರ ಬೇಕು. ವೈದ್ಯಕೀಯವಾಗಿ ಸಶಕ್ತರಾಗಿರ ಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು / ಆರೋಪ ಅಥವಾ ಅಪರಾಧಿ ಎಂದು ದಾಖಲಾಗಿರದಿದ್ದಲ್ಲಿ ಅಂತಹವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಆಸಕ್ತರು ನಿಗದಿತ ಅರ್ಜಿಯನ್ನು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಿವಮೊಗ್ಗ. 08182 – 295630 & 255630 ಅಥವ ಜಿಲ್ಲೆಯ ಎಲ್ಲಾ ಗೃಹರಕ್ಷಕ ದಳ ಘಟಕ/ ಉಪ ಘಟಕಗಳ ಕಛೇರಿಗಳಲ್ಲಿ ಪಡೆದು, ಭರ್ತಿಮಾಡಿದ ಅರ್ಜಿಗಳನ್ನು ಫೆ. 03 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಸಮಾದೇಷ್ಟರು ಡಾ. ಚೇತನ ಹೆಚ್.ಪಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಗೃಹರಕ್ಷಕ ದಳ ಘಟಕ ಉಪ ಘಟಕ ಮತ್ತು ಘಟಕಾಧಿಕಾರಿಗಳು ಮೊಬೈಲ್ ನಂಬರ್‌ನ್ನು ಸಂಪರ್ಕಿಸುವುದು.
ಶಿವಮೊಗ್ಗ, ಹೆಚ್.ಸಿ.ಶ್ರೀಧರ ಮೂರ್ತಿ-9964157471, ಕುಂಸಿ- ಎಂ.ಕುಮಾರ- 8197013844, ಹಾರನಹಳ್ಳಿ -ಜಿ.ರುದ್ರೇಶ್ -9972163398, ಭದ್ರಾವತಿ -ಜಗದೀಶ-9900283490, ಹೊಳೆಹೊನ್ನೂರು- ಅಕ್ರಾಉಲ್ಲಾ-9986104590, ತೀರ್ಥಹಳ್ಳಿ – ದಿಲೀಪ್ ಬಿ.ಎನ್. -7975957665, ಸಾಗರ – ಕೆ.ಎಸ್.ಮಂಜುನಾಥ – 8073831409, ಜೋಗ – ಡಿ.ಸಿದ್ದರಾಜು – 9449699459, ಶಿಕಾರಿಪುರ- ಕೆ.ವಿ.ಮಹೇಶ-9901325146, ಶಿರಾಳಕೊಪ್ಪ -ಎಂ.ವೀರಭದ್ರಸ್ವಾಮಿ-9741629961, ಹೊಸನಗರ- ಎಂ.ಅರ್.ಟೀಕಪ್ಪ-9901002423, ರಿಪ್ಪನ್‌ಪೇಟೆ -ಟಿ ಶಶಿಧರ್ ಆಚಾರ್ಯ್-9741477689, ಸೊರಬ- ಹೆಚ್.ಎಂ.ಪ್ರಶಾAತ್, 7976306266.

Tags: JOBNEWSkannada newskannada news livemalnad newsshimogashivamoggaಅಂಚೆ ಇಲಾಖೆಗೃಹರಕ್ಷಕ ದಳಭಾರತೀಯ ರಿಸರ್ವ್ ಬ್ಯಾಂಕ್
Previous Post

ಶಿವಮೊಗ್ಗ ಜೈಲ್ ನಲ್ಲಿ ಮೊಬೈಲ್, ಬೀಡಿ, ಸಿಗರೇಟ್ ಎಸೆದಿದ್ದ ಮೂವರ ಬಂಧನ

Next Post

ಸುದ್ದಿ ಸುತ್ತು 03-02-26 | ಸಾಗರ ಶ್ರೀ ಮಾರಿಕಾಂಬಾ ಜಾತ್ರೆ, ದರ್ಶನಕ್ಕೆ ಕಿ.ಮೀ.ಗಟ್ಟಲೆ ಸಾಲು | ನಗರಾಭಿವೃದ್ದಿ ಪ್ರಾಧಿಕಾರ ಕಾಮಗಾರಿ ತನಿಖೆಗೆ ಸಹಮತ | ಸಾಗರ-ಸಿಗಂದೂರು ಬಸ್‌ಗೆ ಚಾಲನೆ,

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL