• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸಾಹಿತ್ಯ ಸಿರಿ ಪ್ರಶಸ್ತಿಗೆ ಪತ್ರಕರ್ತ ಗೋಪಾಲ್ ಯಡಗೆರೆ ಆಯ್ಕೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 9, 2026
in ಶಿವಮೊಗ್ಗ
ಸಾಹಿತ್ಯ ಸಿರಿ ಪ್ರಶಸ್ತಿಗೆ ಪತ್ರಕರ್ತ ಗೋಪಾಲ್ ಯಡಗೆರೆ ಆಯ್ಕೆ
Share on FacebookShare on TwitterShare on WhatsApp

ಶಿವಮೊಗ್ಗ: ನರಸಿಂಹರಾಜಪುರ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನೀಡುವ ಪ್ರತಿಷ್ಠಿತ ಸಾಹಿತ್ಯ ಸಿರಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಗೋಪಾಲ್ ಯಡಗೆರೆ ಆಯ್ಕೆಯಾಗಿದ್ದಾರೆ.
ತಾಲೂಕಿನ ಬೆಳ್ಳೂರಿನಲ್ಲಿ ಫೆ. 21 ಹಾಗೂ 22ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಾಲೂಕು ಕ ಸಾ ಪ ಅಧ್ಯಕ್ಷರಾದ ಪೂರ್ಣೇಶ್ ತಿಳಿಸಿದ್ದಾರೆ.

ಗೋಪಾಲ್ ಯಡಗೆರೆ ಅವರು ಉದಯವಾಣಿ ದಿನ ಪತ್ರಿಕೆಯಲ್ಲಿ ಶಿವಮೊಗ್ಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸಿ ಕನ್ನಡ ಪ್ರಭ ಪತ್ರಿಕೆಯ ಶಿವಮೊಗ್ಗ ಜಿಲ್ಲಾ ವಿಶೇಷ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಉದಯವಾಣಿ, ಕನ್ನಡಪ್ರಭ ಜೊತೆಗೆ ತರಂಗ, ತುಷಾರ ಪತ್ರಿಕೆಗಳಲ್ಲಿ ಹಲವಾರು ಲೇಖನ, ಮುಖಪುಟ ಲೇಖನ ಪ್ರಕಟ ಗೊಂಡಿವೆ. 2021ರಲ್ಲಿ ಕರ್ನಾಟಕ ಸರ್ಕಾರ ಕರ್ನಾಟಕ ಮಾದ್ಯಮ ಅಕಾಡೆಮಿ ಸದಸ್ಯರನ್ನಾಗಿ ನೇಮಕ ಮಾಡಿತ್ತು.
ಈಗಾಗಲೇ ಅವರು ಬರೆದ 3 ಪುಸ್ತಕಗಳಾದ ನಾನಾಗದ ನಾನು ಎಂಬ ಕವನ ಸಂಕಲನ, ಸೋಲನ್ನು
ಸೋಲಿಸು ಹಾಗೂ ಮಿಸ್ ಕಾಲ್ ಎಂಬ ಪುಸ್ತಕ ಬಿಡುಗಡೆಯಾಗಿದೆ. ಸೋಲನ್ನು ಸೋಲಿಸು ಕೃತಿಗೆ ರಾಜ್ಯ ಮಟ್ಟದ ಸಾಹಿತ್ಯ ಪ್ರಶಸ್ತಿ ಲಭಿಸಿದೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com

Tags: kannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ಫೆ.11 ಮತ್ತು 12 | ಶಿವಮೊಗ್ಗದ ಈ ಪ್ರದೇಶಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಕರೆಂಟ್ ಇರಲ್ಲ!

Next Post

ಕುವೆಂಪು ವಿಶ್ವವಿದ್ಯಾಲಯ ಅಂತರಕಾಲೇಜು ಚೆಸ್ ಪಂದ್ಯಾವಳಿಗೆ ಸುಭಾಷ್ ಬಿ.ಆರ್. ಚಾಲನೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಕುವೆಂಪು ವಿಶ್ವವಿದ್ಯಾಲಯ ಅಂತರಕಾಲೇಜು ಚೆಸ್ ಪಂದ್ಯಾವಳಿಗೆ ಸುಭಾಷ್ ಬಿ.ಆರ್. ಚಾಲನೆ

ಕುವೆಂಪು ವಿಶ್ವವಿದ್ಯಾಲಯ ಅಂತರಕಾಲೇಜು ಚೆಸ್ ಪಂದ್ಯಾವಳಿಗೆ ಸುಭಾಷ್ ಬಿ.ಆರ್. ಚಾಲನೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL