• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಪಿಇಎಸ್ ಐಎಎಮ್‌ಎಸ್ ಕಾಲೇಜಿನಲ್ಲಿ ವಿಶೇಷ ಅತಿಥಿ ಉಪನ್ಯಾಸ ನೀಡಿದ ಕವಿತಾ ಎನ್ ತೋಟದ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 9, 2026
in ಶಿವಮೊಗ್ಗ
ಪಿಇಎಸ್ ಐಎಎಮ್‌ಎಸ್ ಕಾಲೇಜಿನಲ್ಲಿ ವಿಶೇಷ ಅತಿಥಿ ಉಪನ್ಯಾಸ ನೀಡಿದ ಕವಿತಾ ಎನ್ ತೋಟದ್
Share on FacebookShare on TwitterShare on WhatsApp

ಶಿವಮೊಗ್ಗ; ಪ್ರವಾಸೋದ್ಯಮ ಮತ್ತು ಆತಿಥ್ಯ ಕ್ಷೇತ್ರದಲ್ಲಿ ಇಂದು ವಿಪುಲವಾದ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿವೆ. ವಿಮಾನಯಾನ, ಟ್ರಾವೆಲ್ ಏಜೆನ್ಸಿ, ಕ್ರೂಸ್‌ಶಿಪ್‌ಗಳು ಮೊದಲಾದ ಕಡೆ ಹೇರಳ ಅವಕಾಶಗಳಿವೆ. ಇವುಗಳಿಗೆ ಸಂಬಂಧಿಸಿದಂತೆ ನಿಮ್ಮ ಕೌಶಲ್ಯಗಳನ್ನು ರೂಢಿಸಿಕೊಂಡರೆ ಉತ್ತಮ ಉದ್ಯೋಗಾವಕಾಶ ಪಡೆಯಲು ಅವಕಾಶವಿದೆ ಎಂದು ಬ್ಲೂಬೆಲ್ ಹಾಲಿಡೇಸ್‌ನ ಮಾಲೀಕರಾದ ಕವಿತಾ ಎನ್ ತೋಟದ್ ಹೇಳಿದರು.
ಅವರು ನಗರದ ಪಿಇಎಸ್ ಐಎಎಮ್‌ಎಸ್ ಕಾಲೇಜಿನ ನಿರ್ವಹಣಾಶಾಸ್ತ್ರ ವಿಭಾಗವು ’ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ’ ಎಂಬ ವಿಷಯದ ಕುರಿತು ಬಿಬಿಎ ಟಿ&ಟಿ ಮತ್ತು ಬಿಬಿಎ ಹೆಚ್‌ಇಎಂ ವಿದ್ಯಾರ್ಥಿಗಳಿಗಾಗಿ ವಿಶೇಷ ಅತಿಥಿ ಉಪನ್ಯಾಸ ನೀಡಿದರು.
ಇಂದು ಚಾಲ್ತಿಯಲ್ಲಿರುವ ಟೂರ್ ಪ್ಯಾಕೇಜ್‌ಗಳು, ವೀಸಾ ಹಾಗೂ ಪಾಸ್‌ಪೋರ್ಟ್ ಇತ್ಯಾದಿಗಳನ್ನು ಪಡೆಯುವ ವಿಧಾನ ಮತ್ತು ಅವುಗಳ ಅಗತ್ಯತೆ ಮೊದಲಾದ ವಿಷಯಗಳ ಕುರಿತು ಅಮೂಲ್ಯ ಮಾಹಿತಿಯನ್ನು ನೀಡಿದರು.
ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಸುದರ್ಶನ್ ಜಿ.ಎಂ, ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥ ಮೋಹನ್ ಡಿ, ಯುವ ಫೋರಂನ ಸಂಚಾಲಕಿ ರಶ್ಮಿ ಹೆಚ್ ಡಿ, ನಿರ್ವಹಣಾಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಉತ್ಕರ್ಷ್‌ಸಿಂಗ್, ವಿಷ್ಣು ಭಾಗ್ವೆ ಹಾಗೂ ಶ್ರೀನಿವಾಸ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com

Tags: kannada newskannada news livelatest newsmalnad newsPES IAMS Collegeshimogashivamoggaಶಿವಮೊಗ್ಗ
Previous Post

ಕುವೆಂಪು ವಿಶ್ವವಿದ್ಯಾಲಯ ಅಂತರಕಾಲೇಜು ಚೆಸ್ ಪಂದ್ಯಾವಳಿಗೆ ಸುಭಾಷ್ ಬಿ.ಆರ್. ಚಾಲನೆ

Next Post

ಶಿಕ್ಷಣ ಕೊಠಡಿ ಮತ್ತು ಪಠ್ಯಪುಸ್ತಕಗಳಿಗೆ ಸೀಮಿತವಾಗದಿರಲಿ | ಡೆಲ್ಲಿ ವರ್ಲ್ಡ್ ಶಾಲೆಯ ಪ್ರಾಂಶುಪಾಲೆ ದಿವ್ಯ ಶೆಟ್ಟಿ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL