• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ರಾಜ್ಯ

ಮೊಣಕಾಲು ನೋವು ನಿವಾರಣಾ ಶಿಬಿರ, ಎಲ್ಲಿ?, ಯಾವಾಗ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 5, 2026
in ರಾಜ್ಯ
ಮೊಣಕಾಲು ನೋವು ನಿವಾರಣಾ ಶಿಬಿರ, ಎಲ್ಲಿ?, ಯಾವಾಗ?
Share on FacebookShare on TwitterShare on WhatsApp

ಶಿವಮೊಗ್ಗ :  ಏಪ್ರಿಲ್‌ 11ರಂದು ಹುಬ್ಬಳ್ಳಿ ಯ ಶ್ರೀ ಬನಶಂಕರಿ ದೇವಸ್ಥಾನ, ಬನಶಂಕರಿ ಬಡಾವಣೆ, ವಿದ್ಯಾನಗರ (ಲ್ಯಾಂಡ್ ಮಾರ್ಕ್: ಲಿಂಗರಾಜ ನಗರ ಮುಖ್ಯರಸ್ತೆ, ಕಾಳಿದಾಸ ಕ್ರಾಸ್) ದಲ್ಲಿ ಮೊಣಕಾಲು ನೋವು ನಿವಾರಣಾ (ಶಸ್ತ್ರಚಿಕಿತ್ಸೆ ಇಲ್ಲದೆ)  # Knee Pain Relief Camp ಶಿಬಿರವನ್ನು ಆಯೋಜಿಸಲಾಗಿದೆ ಎಂದು ಶಿವಾನಂದ ಸಂಗನಗೌಡ್ರ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ > ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಮೊಣಕಾಲು ನೋವು (ಅಸ್ಥಿ ಸಂಧಿವಾತ) ಇದು ಭಾರತದಲ್ಲಿ ಸಾಮಾನ್ಯ ಸಮಸ್ಯೆಯಾಗಿದ್ದು, ವಯಸ್ಸಾದಂತೆ ಮೊಣಕಾಲಿನ ನೋವು ಹೆಚ್ಚಾಗುತ್ತದೆ ಮತ್ತು ಕಾಲುಗಳನ್ನು ಮಡಚಿ ಕುಳಿತುಕೊಳ್ಳಲು ಸಹ ಕಷ್ಟವಾಗುತ್ತದೆ. ಇದರಿಂದ ಸಾಮಾನ್ಯವಾಗಿ ಮೊಣಕಾಲು ಶಸ್ತ್ರ ಚಿಕಿತ್ಸೆಗೆ ಸೂಚಿಸಲಾಗುತ್ತದೆ. ಆದರೆ ನಮ್ಮಲ್ಲಿ ಯಾವುದೇ ಶಸ್ತ್ರಚಿಕಿತ್ಸೆ ಇಲ್ಲದೇ ಮೊಣಕಾಲಿನ ನೋವನ್ನು ನಿವಾರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಏ.09 ಶಿಬಿರಕ್ಕೆ ಹೆಸರನ್ನು ನೊಂದಾಯಿಸಲು ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ 98803 56009 (ಶಿವಾನಂದ ಸಂಗನಗೌಡ), 93412 41348 (ಜಗದೀಶ-ಧಾರವಾಡ), 93418 11118 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ > ಶಿವಮೊಗ್ಗ, ಗುಡ್ ಫ್ರೈಡೇ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ, ಘಟನೆ ಆಗಿದ್ದೇಲ್ಲಿ?

ಪಿ ಆರ್ ವಾದರ್‌ (Artificial Limb Center) ಕೃತಕ ಅಂಗ ಸಂಸ್ಥೆ ಇದು ಪಿ.ಎನ್.ಆರ್. ಸೊಸೈಟಿ ಫಾರ್ ರಿಆಫ್ ಅಂಡ್ ರಿಹ್ಯಾಬಿಲಿಟೇಶನ್ ಆಫ್ ಡಿಸೆಬಲ್, ಭಾವನಗರ ಇವರು ತಯಾರಿಸಿರುವ ಪಾಲೀಸೆಂಟ್ರಿಕ್ ಮೊಣಕಾಲು ಪಟ್ಟಿ (Polycentic Knee Brace) ಇದು ಯಾವುದೇ ಶಸ್ತ್ರಚಿಕಿತ್ಸೆ ಇಲ್ಲದೆ ಮೊಣಕಾಲು ನೋವು ನಿವಾರಣೆ ಮಾಡುತ್ತದೆ ಮತ್ತು ಕಡಿಮೆ ಖರ್ಚಿನಲ್ಲಿ ತುಂಬಾ ಪರಿಣಾಮಕಾರಿ. ಇವರ ತಂಡವು Orthotist (ಆರ್ಥೈಟಿಸ್) ಮತ್ತು Prosthetist (ಪ್ರೊಸ್‌ಟಿಸ್ಟ) ಸಿಬ್ಬಂದಿ ವರ್ಗವನ್ನು ಹೊಂದಿದ್ದು ಮೊಣಕಾಲು ನಿವಾರಣೆಗಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಡಾ. ಮಿಲನ್ ನಕುಮ್ బి.టి.ఓ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Tags: hubballikannada newskannada news liveKnee Pain Relief Camplatest newsmalnad newsಹುಬ್ಬಳ್ಳಿ
Previous Post

ತಾಳಗುಪ್ಪ-ಬೆಂಗಳೂರು ರೈಲು ಸಂಚಾರದಲ್ಲಿ ವ್ಯತ್ಯಯ, ಎಷ್ಟು ದಿನ?

Next Post

ರಕ್ತದಾನ, ರಕ್ತ ಸಂಬಂಧಗಳಲ್ಲಿ ಮದುವೆ ಆದ್ರೆ ಏನಾಗುತ್ತೇ?, ಹೆಡ್‌ಕಾನ್ಸ್‌ಟೇಬಲ್ ಹಾಲೇಶಪ್ಪ ಹೇಳಿದ್ದೇನು?

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL