• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಕುವೆಂಪು ವಿಶ್ವವಿದ್ಯಾಲಯ ಅಂತರಕಾಲೇಜು ಚೆಸ್ ಪಂದ್ಯಾವಳಿಗೆ ಸುಭಾಷ್ ಬಿ.ಆರ್. ಚಾಲನೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 9, 2026
in ಶಿವಮೊಗ್ಗ
ಕುವೆಂಪು ವಿಶ್ವವಿದ್ಯಾಲಯ ಅಂತರಕಾಲೇಜು ಚೆಸ್ ಪಂದ್ಯಾವಳಿಗೆ ಸುಭಾಷ್ ಬಿ.ಆರ್. ಚಾಲನೆ
Share on FacebookShare on TwitterShare on WhatsApp

ಶಿವಮೊಗ್ಗ: ಪಿಇಎಸ್ ಸಂಸ್ಥೆಯ ಆವರಣದಲ್ಲಿರುವ ಪ್ರೇರಣಾ ಕನ್ವೆಷನ್ ಹಾಲ್‌ನಲ್ಲಿ ಪಿಇಎಸ್ ಐಎಎಮ್‌ಎಸ್ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಚೆಸ್ ಪಂದ್ಯಾವಳಿಗೆ ಸಂಸ್ಥೆಯ  ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸುಭಾಷ್ ಬಿ.ಆರ್. ಚಾಲನೆ ನೀಡಿದರು.
ಪಿಇಎಸ್ ಟ್ರಸ್ಟ್‌ನ ಕುಲಸಚಿವ ಡಾ. ನಾಗರಾಜ ಆರ್ ಅವರು ಮಾತನಾಡುತ್ತಾ, ಸ್ಪರ್ಧಾಳುಗಳಿಗೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಅತಿ ಅವಶ್ಯಕ. ಪ್ರತಿಯೊಬ್ಬ ವಿದ್ಯಾರ್ಥಿಗಳೂ ಕೂಡ ದೈಹಿಕ ಸದೃಢತೆ, ವಿಶ್ಲೇಷಣಾ ಸಾಮರ್ಥ್ಯ, ಬುದ್ಧಿಮತ್ತೆ, ಸೇವೆ ಹಾಗೂ ಸಮರ್ಪಣಾ ಮನೋಭಾವ, ಭಾವನಾತ್ಮಕ ಬುದ್ಧಿವಂತಿಕೆ, ಸ್ವಯಂಕಲಿಕೆ, ಸಮರ್ಥ ನಾಯಕತ್ವ, ಸಂವಹನ ಕೌಶಲ್ಯ, ನಿರಂತರವಾದ ಕಲಿಕೆ ಬೆಳೆಸಿಕೊಳ್ಳಬೇಕು ಆ ಮೂಲಕ ಉಜ್ವಲವಾದ ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಎಂದರು.
ಕುವೆಂಪು ವಿಶ್ವ ವಿದ್ಯಾಲಯದ ದೈಹಿಕಶಿಕ್ಷಣ ವಿಭಾಗದ ನಿರ್ದೇಶಕ ಡಾ ವಿರೂಪಾಕ್ಷಪ್ಪ ಮಾತನಾಡುತ್ತಾ, ಕೋವಿಡ್ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಕಡಿಮೆ ಆಗುತ್ತಿದೆ. ಆದರೆ ಇದಕ್ಕೆ ಅಪವಾದ ಎಂಬಂತೆ ಈ ಪಂದ್ಯಾವಳಿಯಲ್ಲಿ 20 ಪುರುಷರ ಹಾಗೂ 17 ಮಹಿಳಾ ತಂಡವನ್ನು ಒಳಗೊಂಡಂತೆ ಒಟ್ಟು 37 ತಂಡಗಳು ವಿವಿಧ ಕಾಲೇಜುಗಳಿಂದ ಆಗಮಿಸಿ ನೋಂದಣಿಯನ್ನು ಮಾಡಿಕೊಂಡಿವೆ. ಇದು ಅತ್ಯಂತ ಸಂತಸದ ವಿಚಾರ. ಕ್ರೀಡಾಪಟುಗಳು ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.
ಪಿಇಎಸ್ ಐಎಎಮ್‌ಎಸ್ ಕಾಲೇಜಿನ ಪ್ರಾಂಶುಪಾಲ ಡಾ. ಜಿ ಎಂ ಸುದರ್ಶನ್ ಮಾತನಾಡುತ್ತಾ, ಉತ್ತಮ ಕ್ರೀಡಾ ಪಟುವಿಗೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡೂ ಅತೀ ಮುಖ್ಯ. ಇಂದು ಶೈಕ್ಷಣಿಕ ಸಾಧನೆಗಳ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿಯೂ ಕೂಡ ವಿದ್ಯಾರ್ಥಿಗಳು ಗಮನವನ್ನು ನೀಡುವುದರ ಜೊತೆಗೆ ಸಂಪೂರ್ಣ ವ್ಯಕ್ತಿತ್ವದ ವಿಕಸನದ ಕಡೆಗೆ ಗಮನ ಹರಿಸಬೇಕು. ಹಾಗೆಯೇ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಚೆಸ್ ಪಂದ್ಯಾವಳಿಯ ಆರ್ಬಿಟರ್ ಆಗಿ ಪ್ರಾಣೇಶ್ ಹಾಗೂ ವಿಲ್ಸನ್ ಆಂಡ್ರಾಯ್ಡ್ ಅವರು ಆಗಮಿಸಿದ್ದರು. ವೇದಿಕೆಯಲ್ಲಿ ಪಿಇಎಸ್ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಸೆಂಥಿಲ್ ಜಿ ಹಾಗೂ ಪಿಇಎಸ್ ಐಎಎಮ್ ಎಸ್ ಕಾಲೇಜಿನ ದೈಹಿಕ ಶಿಕ್ಷಣ ನಿದೇಶಕ ಸಂಜಯ್ ಕುಮಾರ್ ಎನ್ ಉಪಸ್ಥಿತರಿದ್ದರು.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com

Tags: kannada newskannada news livelatest newsmalnad newsPES IAMS Collegeshimogashivamoggaಶಿವಮೊಗ್ಗ
Previous Post

ಸಾಹಿತ್ಯ ಸಿರಿ ಪ್ರಶಸ್ತಿಗೆ ಪತ್ರಕರ್ತ ಗೋಪಾಲ್ ಯಡಗೆರೆ ಆಯ್ಕೆ

Next Post

ಪಿಇಎಸ್ ಐಎಎಮ್‌ಎಸ್ ಕಾಲೇಜಿನಲ್ಲಿ ವಿಶೇಷ ಅತಿಥಿ ಉಪನ್ಯಾಸ ನೀಡಿದ ಕವಿತಾ ಎನ್ ತೋಟದ್

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಪಿಇಎಸ್ ಐಎಎಮ್‌ಎಸ್ ಕಾಲೇಜಿನಲ್ಲಿ ವಿಶೇಷ ಅತಿಥಿ ಉಪನ್ಯಾಸ ನೀಡಿದ ಕವಿತಾ ಎನ್ ತೋಟದ್

ಪಿಇಎಸ್ ಐಎಎಮ್‌ಎಸ್ ಕಾಲೇಜಿನಲ್ಲಿ ವಿಶೇಷ ಅತಿಥಿ ಉಪನ್ಯಾಸ ನೀಡಿದ ಕವಿತಾ ಎನ್ ತೋಟದ್

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL