• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಬೆಳ್ಳಂ ಬೆಳಗ್ಗೆ ಶಿವಮೊಗ್ಗ, ಶಿಕಾರಿಪುರ, ಆನಂದಪುರ ಸೇರಿದಂತೆ 5 ಭಾಗದಲ್ಲಿ ಲೋಕಾಯುಕ್ತ ದಾಳಿ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 7, 2026
in ಶಿವಮೊಗ್ಗ
ಬೆಳ್ಳಂ ಬೆಳಗ್ಗೆ ಶಿವಮೊಗ್ಗ, ಶಿಕಾರಿಪುರ, ಆನಂದಪುರ ಸೇರಿದಂತೆ 5 ಭಾಗದಲ್ಲಿ ಲೋಕಾಯುಕ್ತ ದಾಳಿ!
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗ, ಶಿಕಾರಿಪುರ, ಆನಂದಪುರ ಸೇರಿದಂತೆ 5 ಭಾಗಗಳಲ್ಲಿ ಇಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ವರದಿಯಾಗಿದೆ.

ಇದನ್ನೂ ಓದಿ > ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು!, ಆಗಿದ್ದೇನು?

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ, ಪರಿಶೀಲನೆ ನಡೆಸಲಾಗುತ್ತಿದೆ.
ಶೋಭಾ ಅವರ ಆಪ್ತ ಸಹಾಯಕನ ಮನೆ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದ್ದು, ದಾವಣಗೆರೆ ಲೋಕಾಯುಕ್ತ ಎಸ್ಪಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ.

ಇದನ್ನೂ ಓದಿ > ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ಶಿವಮೊಗ್ಗ, ಶಿಕಾರಿಪುರ ಹಾಗೂ ಸಾಗರ ಸೇರಿದಂತೆ ಒಟ್ಟು ಐದು ಸ್ಥಳಗಳಲ್ಲಿ ಲೋಕಾಯುಕ್ತ ತಂಡಗಳು ಕಾರ್ಯಾಚರಣೆ ಕೈಗೊಂಡಿವೆ. ಶಿಕಾರಿಪುರ ಪಟ್ಟಣದ ಚೆನ್ನಕೇಶವ ನಗರದಲ್ಲಿರುವ ಶೋಭಾ ಅವರ ನಿವಾಸ ಹಾಗೂ ಸಾಗರ ತಾಲೂಕಿನ ಆನಂದಪುರದ ಅಚಾಪುರ ಬಳಿ ಇರುವ ಅವರ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ದಾಳಿಯಲ್ಲಿ ಶಿವಮೊಗ್ಗ, ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳ ಲೋಕಾಯುಕ್ತ ಅಧಿಕಾರಿಗಳನ್ನೊಳಗೊಂಡ ಐದು ಪ್ರತ್ಯೇಕ ತಂಡಗಳು ಪಾಲ್ಗೊಂಡಿವೆ.

Tags: Anandpurkannada newskannada news liveLokayukta attack shivamoggaLokayukta raids in 5 areas including Belgaummalnad newsshikaripurashivamoggaಶಿವಮೊಗ್ಗ
Previous Post

ಉಚಿತ ಮಹಿಳಾ ಟೈಲರಿಂಗ್ ತರಬೇತಿ ಪಡೆಯಲು ಅರ್ಜಿ ಆಹ್ವಾನ

Next Post

ತಾಳಗುಪ್ಪ–ಮೈಸೂರು ಎಕ್ಸ್ ಪ್ರೆಸ್’ಗೆ ಏಪ್ರಿಲ್ 8ರಿಂದ ಆಧುನಿಕ ಎಲ್ಎಚ್’ಬಿ ಬೋಗಿಗಳ ಅಳವಡಿಕೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಎಲ್ಲೆಲ್ಲಿ ನಿಲುಗಡೆ?

ತಾಳಗುಪ್ಪ–ಮೈಸೂರು ಎಕ್ಸ್ ಪ್ರೆಸ್'ಗೆ ಏಪ್ರಿಲ್ 8ರಿಂದ ಆಧುನಿಕ ಎಲ್ಎಚ್’ಬಿ ಬೋಗಿಗಳ ಅಳವಡಿಕೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL