• About Us
  • Advertise
  • Privacy & Policy
  • Contact Us
Sunday, July 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

300 ಚೀಲ ಅಕ್ಕಿ ಸಮೇತ ಲಾರಿ ಕಣ್ಮರೆ, ಚಾಲಕನ ವಿರುದ್ಧ ದೂರು ದಾಖಲು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 30, 2026
in ಶಿವಮೊಗ್ಗ, ಕ್ರೈಂ ನ್ಯೂಸ್, ಭದ್ರಾವತಿ
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?
Share on FacebookShare on TwitterShare on WhatsApp

ಭದ್ರಾವತಿ: ರೈಸ್ ಮಿಲ್‌ಗಳಿಗೆ ತಲುಪಿಸಬೇಕಿದ್ದ ಸುಮಾರು ₹4.20 ಲಕ್ಷ ಮೌಲ್ಯದ 300 ಚೀಲ ಅಕ್ಕಿ ಲೋಡ್ ಸಮೇತ ಐಷರ್ (ಕ್ಯಾಂಟರ್) ವಾಹನ ನಾಪತ್ತೆಯಾಗಿರುವ ಘಟನೆ ಭದ್ರಾವತಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ವಾಹನ ಚಾಲಕನ ವಿರುದ್ಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭದ್ರಾವತಿ ತಾಲೂಕಿನ ದೊಣಬಘಟ್ಟದ ವ್ಯಾಪಾರಿ ಎನ್. ಮಹಮ್ಮದ್ ಜಾಫರ್ ಅವರು ಈ ಕುರಿತು ದೂರು ದಾಖಲಿಸಿದ್ದಾರೆ. ಅವರು ಮಾಚೇನಹಳ್ಳಿಯ ಭಾರತೀಯ ಆಹಾರ ನಿಗಮದ (FCI) ಹರಾಜಿನಲ್ಲಿ ಅಕ್ಕಿಯನ್ನು ಖರೀದಿಸಿದ್ದರು.

ಇದನ್ನೂ ಓದಿ >  250 ಕ್ಕೂ ಹೆಚ್ಚು ಗಾಯಕರಿಂದ ಒಮ್ಮೆಲೆ ನಾಡಗೀತೆ, ಹೇಗಿತ್ತು ಸಾಹಿತ್ಯ ಹುಣ್ಣಿಮೆ ಸಂಭ್ರಮ?

ಜೂನ್ 3ರಂದು ದೊಣಬಘಟ್ಟದ ಗೋದಾಮಿನಿಂದ ಮಂಡ್ಯ ಜಿಲ್ಲೆಯ ತೂಬಿನಕೆರೆ ಗ್ರಾಮದ ಎಂ.ಎನ್. ಆಗ್ರೋ ರೈಸ್ ಮಿಲ್‌ಗೆ ₹2.80 ಲಕ್ಷ ಮೌಲ್ಯದ 200 ಚೀಲ ಅಕ್ಕಿ ಹಾಗೂ ಮೈಸೂರು ಜಿಲ್ಲೆಯ ಟಿ. ನರಸಿಪುರ ತಾಲೂಕಿನ ಬನ್ನೂರಿನ ಶ್ರೀ ಲಕ್ಷ್ಮೀ ವೆಂಕಟೇಶ್ವರ ಮಾಡರ್ನ್ ರೈಸ್ ಮಿಲ್‌ಗೆ ₹1.40 ಲಕ್ಷ ಮೌಲ್ಯದ 100 ಚೀಲ ಅಕ್ಕಿಯನ್ನು ಬೆಂಗಳೂರಿನ ಕ್ಯಾಂಟರ್ ವಾಹನದ ಚಾಲಕ ಪ್ರೇಮಕುಮಾರ್ ನ ವಾಹನದಲ್ಲಿ ಲೋಡ್ ಮಾಡಿ ಕಳುಹಿಸಲಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ > ಶಿವಮೊಗ್ಗ, ಬ್ಯಾಂಕ್‌ನಲ್ಲಿ ಬೆಂಕಿ ಪೀಠೋಪಕರಣ ಸುಟ್ಟು ಭಸ್ಮ!

ಮರುದಿನ ಬೆಳಿಗ್ಗೆ ಚಾಲಕನನ್ನು ಸಂಪರ್ಕಿಸಿದಾಗ ವಾಹನ ಕೆಟ್ಟುಹೋಗಿದ್ದು, ದುರಸ್ತಿ ಮಾಡಿಸಿಕೊಂಡು ತೆರಳುವುದಾಗಿ ತಿಳಿಸಿದ್ದಾನೆ. ಆದರೆ ಸಂಜೆ ವೇಳೆಗೆ ಆತನ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಬಳಿಕ ಯಾವುದೇ ಸಂಪರ್ಕ ಸಾಧ್ಯವಾಗಿಲ್ಲ.

ರೈಸ್ ಮಿಲ್‌ಗಳಿಗೆ ಅಕ್ಕಿ ತಲುಪದ ಹಿನ್ನೆಲೆಯಲ್ಲಿ ವಾಹನ ಹಾಗೂ ಚಾಲಕನಿಗಾಗಿ ಹುಡುಕಾಟ ನಡೆಸಿದ ವ್ಯಾಪಾರಿ ಮಹಮ್ಮದ್ ಜಾಫರ್, ಕೊನೆಗೆ ಚಾಲಕ ಪ್ರೇಮಕುಮಾರ್ ವಿರುದ್ಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಾಹನ ಹಾಗೂ ಚಾಲಕನ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

Tags: complaint filed against driverkannada news livelatest newsLorry carrying 300 bags of rice goes missingmalnad newsshimogashivamoggaಶಿವಮೊಗ್ಗ
Previous Post

ಶಿವಮೊಗ್ಗ, ಬ್ಯಾಂಕ್‌ನಲ್ಲಿ ಬೆಂಕಿ ಪೀಠೋಪಕರಣ ಸುಟ್ಟು ಭಸ್ಮ!

Next Post

ಮೊಟ್ಟೆ ಸಾಗಿಸುತ್ತಿದ್ದ ಲಾರಿ ಪಲ್ಟಿ!, ರಸ್ತೆಯಲ್ಲಿ ಮೊಟ್ಟೆ ಚೆಲ್ಲಾಪಿಲ್ಲಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಮೊಟ್ಟೆ ಸಾಗಿಸುತ್ತಿದ್ದ ಲಾರಿ ಪಲ್ಟಿ!, ರಸ್ತೆಯಲ್ಲಿ ಮೊಟ್ಟೆ ಚೆಲ್ಲಾಪಿಲ್ಲಿ

ಮೊಟ್ಟೆ ಸಾಗಿಸುತ್ತಿದ್ದ ಲಾರಿ ಪಲ್ಟಿ!, ರಸ್ತೆಯಲ್ಲಿ ಮೊಟ್ಟೆ ಚೆಲ್ಲಾಪಿಲ್ಲಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

July 5, 2026
ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

July 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

Copyright © 2026 Yuva Dhwani. Designed by KIPL