• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ತೀರ್ಥಹಳ್ಳಿ

ಅಕ್ರಮವಾಗಿ ನಾಡ ಬಂದೂಕು ತಯಾರಿಸುತ್ತಿದ್ದ ವ್ಯಕ್ತಿ ಅರೆಸ್ಟ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 22, 2026
in ತೀರ್ಥಹಳ್ಳಿ, ಕ್ರೈಂ ನ್ಯೂಸ್
ಅಕ್ರಮವಾಗಿ ನಾಡ ಬಂದೂಕು ತಯಾರಿಸುತ್ತಿದ್ದ ವ್ಯಕ್ತಿ ಅರೆಸ್ಟ್
Share on FacebookShare on TwitterShare on WhatsApp

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಅಕ್ಲಾಪುರ ಗ್ರಾಮದಲ್ಲಿ ಅಕ್ರಮವಾಗಿ ನಾಡ ಬಂದೂಕು ತಯಾರಿಸುತ್ತಿದ್ದ ಆರೋಪದ ಮೇರೆಗೆ ಪೋಲೀಸರು ಓರ್ವನನ್ನು ಬಂಧಿಸಿರುವ ಘಟನೆ ನಡೆದಿದೆ.

ಸುಧಾಕರ ಆಚಾರಿ (56) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ ನಾಡ ಬಂದೂಕನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ > ಶಿವಮೊಗ್ಗ, ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!, ಏನಿದು ಪ್ರಕರಣ?

ತೀರ್ಥಹಳ್ಳಿ ತಾಲೂಕಿನ ಅಕ್ಲಾಪುರ ಗ್ರಾಮದಲ್ಲಿ ಅಕ್ರಮವಾಗಿ ನಾಡ ಬಂದೂಕು ತಯಾರಿಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದೆ. ಆರೋಪಿ ವಿರುದ್ದ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಆಯುಧ ಕಾಯ್ದೆಯ ಕಲಂ 3, 5  ಮತ್ತು 25 ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ > ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಕಾರಿಯಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಜಿ ಇನ್ಸ್‌ಪೆಕ್ಟರ್ ಇಮ್ರಾನ್ ಬೇಗ್ ಮಾರ್ಗದರ್ಶನದಲ್ಲಿ ಸಬ್ ಇನ್ಸ್’ಪೆಕ್ಟರ್ ಆರ್ ಸುಷ್ಮಾ, ಸಿಬ್ಬಂದಿಗಳಾದ ಲಿಂಗೇಗೌಡ, ಪ್ರವೀಣ ಕುಮಾರ್, ಪರಮೇಶ್ ನಾಯ್ಕ್, ದೀಪಕ್, ದೀಪಕ್ ಕೆ ಪಿ, ಪ್ರಮೋದ್ ಜಿ, ರಾಘವೇಂದ್ರ, ಮೋಹನರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ > ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

Tags: CRIMEkannada newskannada news livelatest newsmalnad newsman-arrested-for-illegally-manufacturing-firearmsshimogashivamoga polieshivamoggathirthalli newsthirthalli policeತೀರ್ಥಹಳ್ಳಿ
Previous Post

ಶಿವಮೊಗ್ಗ, ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!, ಏನಿದು ಪ್ರಕರಣ?

Next Post

ಭದ್ರಾವತಿಯ ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಭದ್ರಾವತಿಯ ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆ

ಭದ್ರಾವತಿಯ ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL