• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ನಕಲಿ ಚಿನ್ನವಿಟ್ಟು 28 ಲಕ್ಷಕ್ಕೂ ಅಧಿಕ ವಂಚನೆ, ವ್ಯಕ್ತಿಯ ಬಂಧನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 11, 2026
in ಶಿವಮೊಗ್ಗ
ನಕಲಿ ಚಿನ್ನವಿಟ್ಟು 28 ಲಕ್ಷಕ್ಕೂ ಅಧಿಕ ವಂಚನೆ, ವ್ಯಕ್ತಿಯ ಬಂಧನ
Share on FacebookShare on TwitterShare on WhatsApp

​ಶಿವಮೊಗ್ಗ : ಬಂಗಾರ ಲೇಪಿತ ನಕಲಿ ಆಭರಣಗಳನ್ನು ವಿವಿಧ ಬ್ಯಾಂಕುಗಳಲ್ಲಿ ಅಡವಿಟ್ಟು ಬರೋಬ್ಬರಿ 28,87,237 ಸಾಲ ಪಡೆದು ವಂಚಿಸಿದ ಜಾಲವನ್ನು ಶಿವಮೊಗ್ಗದ ದೊಡ್ಡಪೇಟೆ ಪೊಲೀಸರು ಪತ್ತೆಹಚ್ಚಿದ್ದಾರೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ವ್ಯವಸ್ಥಾಪಕರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಎ1 ಆರೋಪಿ ಲೋಕೇಶ (39, ತೀರ್ಥಹಳ್ಳಿ) ಎಂಬಾತನನ್ನು ಬಂಧಿಸಿ, 419.824 ಗ್ರಾಂ ನಕಲಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ > ಶಿವಮೊಗ್ಗ ಗ್ರಾಮಾಂತರ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರ ಶ್ಲಾಘನೆ

​ಆರೋಪಿಯು ಪಿಎನ್‌ಬಿ, ವರ್ತಕರ ಸೌಹಾರ್ಧ ಸಂಘ, ಸಿರಿ ಸೌಹಾರ್ಧ ಸಹಕಾರಿ, ಡಿಸಿಸಿ ಬ್ಯಾಂಕ್, ಐಒಬಿ ಹಾಗೂ ಗುಲಾಬಿ ಜ್ಯೂವೆಲರಿ ವರ್ಕ್ಸ್‌ನಲ್ಲಿ ನಕಲಿ ಚಿನ್ನವಿಟ್ಟು ವಂಚಿಸಿದ್ದಾನೆ. ಪ್ರಕರಣದಲ್ಲಿ ಬ್ಯಾಂಕ್ ಗೋಲ್ಡ್ ಅಪ್ರೈಸರ್ ರವಿಶಂಕರ್, ಸುಧಾ, ರಾಹುಲ್ ಮತ್ತು ಶರತ್ ಎಂಬುವವರೂ ಶಾಮೀಲಾಗಿದ್ದು, ಇವರೂ ಸಹ ಬೇರೆ ಬ್ಯಾಂಕುಗಳಲ್ಲಿ ವಂಚಿಸಿರುವ ಶಂಕೆ ಇದೆ. ಸದ್ಯ ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ > ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

​ದೊಡ್ಡಪೇಟೆ ಪಿಐ ಸತ್ಯನಾರಾಯಣ, ಪಿಎಸ್‌ಐ ನಾರಾಯಣ ಮಧುಗಿರಿ ಹಾಗೂ ಸಿಬ್ಬಂದಿ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.

Tags: #Shivamoganewsdoddapete policekannada newskannada news livelatest newsmalnad newsMan arrested for loan fraud worth over Rs 28 lakh using fake goldshimogaSHIVAMOGAPOLICEshivamoggaಶಿವಮೊಗ್ಗ
Previous Post

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

Next Post

ಎಸ್.ಆರ್.ಎನ್.ಎಂ ಕಾಲೇಜಿನ ಓರಿಯಂಟೇಷನ್ ಕಾರ್ಯಕ್ರಮ, ಖ್ಯಾತ ಉದ್ಯಮಿ ನಿವೇದನ್ ನೆಂಪೆ ನೀಡಿದ ಸಲಹೆಗಳೇನು?

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026
ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

July 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Copyright © 2026 Yuva Dhwani. Designed by KIPL