• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಕಾಡು ಪ್ರಾಣಿಗಳ ಬೇಟೆಗೆ ಸಂಚು, 45 ನಾಡಬಾಂಬ್‌ಗಳ ಸಹಿತ ಓರ್ವನ ಬಂಧನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 20, 2026
in ಕ್ರೈಂ ನ್ಯೂಸ್, ಹೊಸನಗರ
ಕಾಡು ಪ್ರಾಣಿಗಳ ಬೇಟೆಗೆ ಸಂಚು, 45 ನಾಡಬಾಂಬ್‌ಗಳ ಸಹಿತ ಓರ್ವನ ಬಂಧನ
Share on FacebookShare on TwitterShare on WhatsApp

ಹೊಸನಗರ: ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಾಡುಪ್ರಾಣಿಗಳ ಬೇಟೆಯಾಡಲು ಸಂಚು ರೂಪಿಸಿದ್ದ ತಂಡವೊಂದರ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ 45 ನಾಡಬಾಂಬ್‌ಗಳ ಸಹಿತ ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಏಪ್ರಿಲ್ 19 ರಂದು ಹೊಸನಗರ ತಾಲೂಕಿನ ಕೆರೆಹಳ್ಳಿ ಹೋಬಳಿಯ ಹರತಾಳು ಗ್ರಾಮದ ಬಳಿ ಇರುವ ಕೋಟೆತಾರಿಗದಿಂದ ಹರತಾಳು ಗ್ರಾಮಕ್ಕೆ ಹೋಗುವ ಮುಖ್ಯ ರಸ್ತೆ ಪಕ್ಕದ ಮೀಸಲು ಅರಣ್ಯದಲ್ಲಿ ಕಾಡುಪ್ರಾಣಿಗಳ ಬೇಟೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಅರಣ್ಯ ಇಲಾಖೆಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಹೊಸನಗರ ವಲಯ ಅರಣ್ಯಾಧಿಕಾರಿಗಳ ತಂಡ ಸ್ಥಳದ ಮೇಲೆ ದಾಳಿ ನಡೆಸಿದೆ.

 ಇದನ್ನೂ ಓದಿ > ಸಾಗರ, ಜೀವನದಲ್ಲಿ ಜಿಗುಪ್ಸೆ | ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ದಾಳಿಯ ವೇಳೆ ಡಾಕಪ್ಪ (55) ಎಂಬಾತನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು ಭಾಸ್ಕರ್ (55) ಮತ್ತು ನಾಗರಾಜ್ (53) ಅಧಿಕಾರಿಗಳ ಕಣ್ಣು ತಪ್ಪಿಸಿ ಪರಾರಿಯಾಗಿದ್ದಾರೆ. ಸದ್ಯ ಬಂಧಿತ ಡಾಕಪ್ಪನನ್ನು ಹೊಸನಗರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪರಾರಿಯಾಗಿರುವ ಉಳಿದಿಬ್ಬರು ಆರೋಪಿಗಳಿಗಾಗಿ ಅರಣ್ಯಾಧಿಕಾರಿಗಳು ಬಲೆ ಬೀಸಿದ್ದಾರೆ.

 ಇದನ್ನೂ ಓದಿ > ಏ.21: ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಈ ಕಾರ್ಯಾಚರಣೆಯಲ್ಲಿ ಹೊಸನಗರ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಎಸ್., ಉಪ ವಲಯ ಅರಣ್ಯಾಧಿಕಾರಿಗಳಾದ ಅನಿಲ್ ಬೆಳ್ಳಿನವರ್, ಭರತ್ ಕುಮಾರ್, ಗಸ್ತು ಅರಣ್ಯ ಪಾಲಕರಾದ ಮಂಜುನಾಥ ಡಿ., ಪ್ರಶಾಂತ್ ಜಿ., ಪುಟ್ಟಸ್ವಾಮಿ ಕೆ.ವಿ. ಹಾಗೂ ಇಲಾಖೆಯ ಇತರ ಸಿಬ್ಬಂದಿಗಳು ಭಾಗವಹಿಸಿದ್ದರು.

Tags: CRIMEcrime newskannada news livemalnad newsMan arrested with 45 landmines in wild animal poaching plotwild animal poaching plotಶಿವಮೊಗ್ಗ
Previous Post

ಶಿವಮೊಗ್ಗ, ಏ.23- 24ರಂದು ಜಿಲ್ಲೆಯ 29 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ

Next Post

ತೋಟದಲ್ಲಿ ಬೆಂಕಿ ಅವಘಡ, ನೂರಾರು ಅಡಿಕೆ ಮರ ನಾಶ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ತೋಟದಲ್ಲಿ ಬೆಂಕಿ ಅವಘಡ, ನೂರಾರು ಅಡಿಕೆ ಮರ ನಾಶ

ತೋಟದಲ್ಲಿ ಬೆಂಕಿ ಅವಘಡ, ನೂರಾರು ಅಡಿಕೆ ಮರ ನಾಶ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL