• About Us
  • Advertise
  • Privacy & Policy
  • Contact Us
Tuesday, June 23, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಮೋಟಾರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು! ಆಗಿದ್ದೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 23, 2026
in ಕ್ರೈಂ ನ್ಯೂಸ್, ಶಿವಮೊಗ್ಗ
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು
Share on FacebookShare on TwitterShare on WhatsApp

ರಿಪ್ಪನ್‌ಪೇಟೆ: ಬಾವಿಯಲ್ಲಿ ಸಂಗ್ರಹವಾಗಿದ್ದ ನೀರನ್ನು ಹೊರತೆಗೆದು ಖಾಲಿ ಮಾಡಲು ಮೋಟಾರ್ ಆನ್ ಮಾಡುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಹೊಸನಗರ ತಾಲೂಕಿನ ಹರತಾಳು ಗ್ರಾಮದ ದೊಣಂದೂರಿನಲ್ಲಿ ನಡೆದಿದೆ.

ಇದನ್ನೂ ಓದಿ >  ಎರಡು ಕಾರುಗಳ ನಡುವೆ ಭೀಕರ ಅಪಘಾತ,  ವಾಹನಗಳು ಜಖಂ!

ದೊಣಂದೂರು ನಿವಾಸಿ ಕೃಷ್ಣಪ್ಪ (59) ಮೃತರು. ಇವರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಘಟನೆಯ ವಿವರ:
ಭಾನುವಾರ ಬೆಳಗ್ಗೆ ಮನೆಯ ಹಿಂಭಾಗದಲ್ಲಿ ಬಾವಿ ತೋಡುವ ಕಾಮಗಾರಿ ನಡೆಯುತ್ತಿತ್ತು. ಬಾವಿಯಲ್ಲಿ ಸಂಗ್ರಹವಾಗಿದ್ದ ನೀರನ್ನು ಹೊರತೆಗೆದು ಖಾಲಿ ಮಾಡಲು ಮೋಟಾರ್ ಆನ್ ಮಾಡುವ ಉದ್ದೇಶದಿಂದ ಕೃಷ್ಣಪ್ಪ ಅವರು ಮೋಟಾರ್ ವೈರನ್ನು ಮನೆಯ ಅಡುಗೆಮನೆಯ ಸ್ವಿಚ್‌ಗೆ ಸಂಪರ್ಕಿಸಲು ಮುಂದಾಗಿದ್ದರು. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಅವರ ಬಲಗೈಗೆ ತೀವ್ರ ಗಾಯವಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಪತ್ನಿ ಹಾಗೂ ಸ್ಥಳದಲ್ಲಿದ್ದ ಕಾರ್ಮಿಕರ ಸಹಾಯದಿಂದ ಅವರನ್ನು ತಕ್ಷಣ ಆನಂದಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ >  ಮನೆಯಲ್ಲಿ ಮಲಗಿರುವಾಗಲೇ ಕಳ್ಳತನಕ್ಕೆ ಯತ್ನ!

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ >   ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

Tags: CRIMEelectrocuted while turning on motorkannada newskannada news livelatest newsmalnad newsMan dies after getting electrocuted while turning on motor! What happened?shimogashivamoggaರಿಪ್ಪನ್‌ಪೇಟೆ:ಶಿವಮೊಗ್ಗ
Previous Post

ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಮೋಟಾರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು! ಆಗಿದ್ದೇನು?

June 23, 2026
ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

June 23, 2026
ಜೂ.27:ನಾಡಪ್ರಭು ಕೆಂಪೇಗೌಡ  ಜಯಂತಿ, ಕಸಾಪ ಅಧ್ಯಕ್ಷ ಡಿ.ಮಂಜುನಾಥ್‌ ಗೆ ಕೆಂಪೇಗೌಡ ಪ್ರಶಸ್ತಿ

ಜೂ.27:ನಾಡಪ್ರಭು ಕೆಂಪೇಗೌಡ  ಜಯಂತಿ, ಕಸಾಪ ಅಧ್ಯಕ್ಷ ಡಿ.ಮಂಜುನಾಥ್‌ ಗೆ ಕೆಂಪೇಗೌಡ ಪ್ರಶಸ್ತಿ

June 23, 2026
ಶಿವಮೊಗ್ಗ, ಔಷಧ ಮಹಾವಿದ್ಯಾಲಯದಲ್ಲಿ ಔಷಧ ವಿತರಕರಿಗೆ ವಿಶೇಷ ಕಾರ್ಯಾಗಾರ

ಶಿವಮೊಗ್ಗ, ಔಷಧ ಮಹಾವಿದ್ಯಾಲಯದಲ್ಲಿ ಔಷಧ ವಿತರಕರಿಗೆ ವಿಶೇಷ ಕಾರ್ಯಾಗಾರ

June 23, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಮೋಟಾರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು! ಆಗಿದ್ದೇನು?

June 23, 2026
ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

June 23, 2026

Copyright © 2026 Yuva Dhwani. Designed by KIPL