• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಮಾ.11-15: ಹೊರರೋಗಿಗಳ ಚಿಕಿತ್ಸೆ ಸ್ಥಗಿತ, ಕಾರಣವೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 28, 2026
in ಶಿವಮೊಗ್ಗ
ಮಾ.11-15: ಹೊರರೋಗಿಗಳ ಚಿಕಿತ್ಸೆ ಸ್ಥಗಿತ, ಕಾರಣವೇನು?
Share on FacebookShare on TwitterShare on WhatsApp

ಶಿವಮೊಗ್ಗ : ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘ ಹಾಗೂ ಇಲಾಖೆಯ ಎಲ್ಲಾ ವೃಂದ ಸಂಘಗಳು, ಶಿವಮೊಗ್ಗ ಜಿಲ್ಲಾ ಶಾಖೆ ಇವರ ಸಂಯುಕ್ತಾಶ್ರಯದಲ್ಲಿ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಿಂದ 15ರ ವರೆಗೆ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಅಧಿಕಾರಿಗಳು, ನೌಕರರು, ಕಪ್ಪುಬಟ್ಟೆ ಧರಿಸಿ, ಹೊರರೋಗಿಗಳ ಚಿಕಿತ್ಸೆಯನ್ನು ಸ್ಥಗಿತಗೊಳಿಸಿ ಮುಷ್ಕರದಲ್ಲಿ ಪಾಲ್ಗೊಳ್ಳುತ್ತೇವೆ ಎಂದು ಜಿಲ್ಲಾ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಶಿಕುಮಾರ್ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ಎಲ್ಲಾ ಆಸ್ಪತ್ರೆಗಳಲ್ಲಿ ಹಲವು ಸಮಸ್ಯೆಗಳಿವೆ. ಇಲಾಖೆ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಮತ್ತು ಆಸ್ಪತ್ರೆಗಳಿಗೆ ಔಷಧಿಯನ್ನು ಪೂರೈಸುವಂತೆ ಒತ್ತಾಯಿಸಿ, ಹಲವು ಬಾರಿ ಇಲಾಖೆಯ ಸಚಿವರುಗಳೊಂದಿಗೆ ಸಭೆ ನಡೆಸಿದ್ದೇವೆ. ಫೆ.13ರಂದು ಕೂಡ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿತ್ತು. ಆದರೆ ಸಭೆಯಲ್ಲಿ ಯಾವುದೇ ತೀರ್ಮಾನಕ್ಕೆ ಬಾರದೇ ಇರುವುದರಿಂದ ಮುಂದಿನ ಹಂತವಾಗಿ ಮುಷ್ಕರ ನಡೆಸಲು ತೀರ್ಮಾನಿಸಲಾಯಿತು ಎಂದರು.
ಮಾ.11ರಿಂದ ಮಾ.15ರ ವರೆಗೆ ಮುಷ್ಕರ ಮಾಡುತ್ತೇವೆ. ಬೇಡಿಕೆ ಈಡೇರದಿದ್ದರೆ ಅನಿರ್ಧಿಷ್ಟ ಅವಧಿವರೆಗೆ ಗೈರು ಹಾಜರಾಗುವ ಮೂಲಕ ನಮ್ಮ ಮುಷ್ಕರವನ್ನು ಮುಂದುವರೆಸುತ್ತೇವೆ. ಸರ್ಕಾರ ಇದಕ್ಕೆ ಅವಕಾಶ ಕೊಡದೆ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮೋಹನ್‍ಕುಮಾರ್ ಮಾತನಾಡಿ, ಆರೋಗ್ಯ ಇಲಾಖೆಯವರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಸರ್ಕಾರಿ ನೌಕರರ ಸಂಘದ ಬೆಂಬಲವಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರುಗಳಾದ ಡಾ|| ನಾಗೇಂದ್ರಪ್ಪ, ಡಾ|| ನಾಗರಾಜ್‍ನಾಯ್ಕ, ಪಾಪಣ್ಣ, ಮ.ಸ. ನಂಜುಂಡಸ್ವಾಮಿ, ಶಂಕರ್, ಮಂಜುಳಾ ಪಿ., ಇಂದಿರಮ್ಮ, ಡಾ|| ಗುಡದಪ್ಪ, ಅಶೋಕ್, ನರಸಿಂಹ, ವಿಜಯ್ ಆ್ಯಂಟೋನಿ ಸೇರಿದಂತೆ ಹಲವರಿದ್ದರು.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: kannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ಬ್ಯಾಂಕ್ ಖಾತೆ ವಿವರ ಪಡೆದು ವಂಚನೆ, ಮೂವರ ಬಂಧನ

Next Post

ಜೆ.ಎನ್.ಎನ್.ಸಿ.ಇ: ಐಡಿಯಾ ಲ್ಯಾಬ್ ಲೋಕಾರ್ಪಣೆ, ಏನಿದು ಐಡಿಯಾ ಲ್ಯಾಬ್?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಜೆ.ಎನ್.ಎನ್.ಸಿ.ಇ: ಐಡಿಯಾ ಲ್ಯಾಬ್ ಲೋಕಾರ್ಪಣೆ, ಏನಿದು ಐಡಿಯಾ ಲ್ಯಾಬ್?

ಜೆ.ಎನ್.ಎನ್.ಸಿ.ಇ: ಐಡಿಯಾ ಲ್ಯಾಬ್ ಲೋಕಾರ್ಪಣೆ, ಏನಿದು ಐಡಿಯಾ ಲ್ಯಾಬ್?

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL