• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಪೇಪರ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ, ಧಗಧಗನೆ ಹೊತ್ತಿ ಉರಿದ ಲಕ್ಷಾಂತರ ಮೌಲ್ಯದ ವಸ್ತುಗಳು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 15, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ಪೇಪರ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ, ಧಗಧಗನೆ ಹೊತ್ತಿ ಉರಿದ ಲಕ್ಷಾಂತರ ಮೌಲ್ಯದ ವಸ್ತುಗಳು!
Share on FacebookShare on TwitterShare on WhatsApp

​ಶಿವಮೊಗ್ಗ: ಶಿವಮೊಗ್ಗ ನಗರದ ನ್ಯೂ ಮಂಡ್ಲಿಯಲ್ಲಿರುವ ಖಾಸಗಿ ಪೇಪರ್ ಕಾರ್ಖಾನೆಯೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಭಾರಿ ಪ್ರಮಾಣದ ನಷ್ಟ ಉಂಟಾಗಿದೆ. ಧಗಧಗನೆ ಹೊತ್ತಿ ಉರಿಯುತ್ತಿರುವ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಇದನ್ನೂ ಓದಿ > > ಸರ್ಜಿ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ

ಶಿವಮೊಗ್ಗದ ನ್ಯೂ ಮಂಡ್ಲಿ ಕೈಗಾರಿಕಾ ಪ್ರದೇಶದಲ್ಲಿರುವ ಪೇಪರ್ ಪ್ಯಾಕೇಜಿಂಗ್ ಪ್ರೈವೇಟ್ ಲಿಮಿಟೆಡ್’ ಎಂಬ ಖಾಸಗಿ ಕಂಪನಿಯಲ್ಲಿ ಈ ಘಟನೆ ನಡೆದಿದೆ. ಕಾರ್ಖಾನೆಯಲ್ಲಿ ಶೇಖರಿಸಿಡಲಾಗಿದ್ದ ಟನ್‌ಗಟ್ಟಲೆ ಪೇಪರ್ ರೋಲ್‌ಗಳಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಇಡೀ ಆವರಣಕ್ಕೆ ಬೆಂಕಿ ವ್ಯಾಪಿಸಿದೆ.

ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಕಾರ್ಖಾನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪೇಪರ್ ರೋಲ್‌ಗಳು ಹಾಗೂ ಇತರೆ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಇಡೀ ಪ್ರದೇಶ ದಟ್ಟ ಹೊಗೆಯಿಂದ ಆವೃತವಾಗಿದೆ.

ಇದನ್ನೂ ಓದಿ > >ಶಿವಮೊಗ್ಗದಲ್ಲಿ ಪೊಲೀಸರಿಂದ 45 ಬಸ್‌ಗಳ ತಪಾಸಣೆ

​ಅಗ್ನಿಶಾಮಕ ಸಿಬ್ಬಂದಿಯ ಹರಸಾಹಸ

​ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಪೇಪರ್ ಸುಲಭವಾಗಿ ಬೆಂಕಿ ಪಡೆದುಕೊಳ್ಳುವುದರಿಂದ ಜ್ವಾಲೆಯನ್ನು ನಿಯಂತ್ರಣಕ್ಕೆ ತರಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಇದನ್ನೂ ಓದಿ > > ಶಿವಮೊಗ್ಗ, ಟಿಪ್ಪುನಗರದ ಇಬ್ಬರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ, 52,000 ರೂ. ದಂಡ, ಏನಿದು ಪ್ರಕರಣ?

​ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ‌. ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ > ಶಾಲೆಗೆ ಸೇರಿದ ಮರುದಿನವೇ ಬಾಲಕನ ದುರಂತ ಸಾವು!

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ

Tags: CRIMEitems worth lakhs guttedkannada newskannada news livelatest newsmalnad newsMassive fire breaks out at paper factoryshimogashivamoggaಶಿವಮೊಗ್ಗ
Previous Post

ಶಿವಮೊಗ್ಗದಲ್ಲಿ ಪೊಲೀಸರಿಂದ 45 ಬಸ್‌ಗಳ ತಪಾಸಣೆ

Next Post

ಸಾಲಗಾರರ ಕಾಟಕ್ಕೆ ಬೇಸತ್ತು ಆಟೋ ಚಾಲಕ ಆತ್ಮಹತ್ಯೆ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಸಾಲಗಾರರ ಕಾಟಕ್ಕೆ ಬೇಸತ್ತು ಆಟೋ ಚಾಲಕ ಆತ್ಮಹತ್ಯೆ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026

Copyright © 2026 Yuva Dhwani. Designed by KIPL