• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಕೂಡಲೇ ನೇಮಕಾತಿ ಪ್ರಾರಂಭಿಸಲು ಶಿವಮೊಗ್ಗದಲ್ಲಿ ಸ್ಪರ್ಧಾತ್ಮಕ ಆಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 11, 2026
in ಶಿವಮೊಗ್ಗ
ಕೂಡಲೇ ನೇಮಕಾತಿ ಪ್ರಾರಂಭಿಸಲು ಶಿವಮೊಗ್ಗದಲ್ಲಿ ಸ್ಪರ್ಧಾತ್ಮಕ ಆಕಾಂಕ್ಷಿಗಳಿಂದ  ಬೃಹತ್ ಪ್ರತಿಭಟನೆ
Share on FacebookShare on TwitterShare on WhatsApp
ಶಿವಮೊಗ್ಗ : ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆಲ್ ಕರ್ನಾಟಕ ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಇಂದು  ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.
ಸರ್ಕಾರ ಕೂಡಲೇ ಶಿವಮೊಗ್ಗ ಜಿಲ್ಲೆಗೆ ಸಾವಿರ ಆಸನಗಳ ಸಾಮಥ್ರ್ಯದ ಹೊಸ ಗ್ರಂಥಾಲಯ ಮಂಜೂರು ಮಾಡಬೇಕು. ಕೆಪಿಎಸ್‍ಸಿಯಲ್ಲಿ ಅಕ್ರಮವಾಗಿರುವ ಕೆ.ಎ.ಎಸ್., ಸಿಟಿಐ, ಪಿಡಿಓ ಮುಂತಾದ ಎಲ್ಲಾ ನೇಮಕಾತಿಗಳ ಬಗ್ಗೆ ಸಿಬಿಐ ತನಿಖೆಗೆ ಒಪ್ಪಿಸಬೇಕು. ಖಾಲಿ ಇರುವ 56,432 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿ 8 ತಿಂಗಳ ಒಳಗಡೆ ನೇಮಕಾತಿ ಪ್ರಕ್ರಿಯೆ ಮುಗಿಸಬೇಕು. ಪ್ರಬುದ್ಧ ಅಕಾಡೆಮಿಯ ಉಚಿತ ಐಎಎಸ್, ಕೆಎಎಸ್, ಸ್ಪರ್ಧಾತ್ಮಕ ತರಬೇತಿ ವಿದ್ಯಾರ್ಥಿಗಳಿಗೆ ಸ್ಟೈಫಂಡ್ ಹಣ ನೀಡಬೇಕು. ಪಿಎಸ್‍ಐ ಸಿವಿಲ್, 600 ಹುದ್ದೆಗಳಿಗೆ ಆರ್ಥಿಕ ಅನುಮೋದನೆ ಸಿಕ್ಕಿದ್ದು ಕೂಡಲೇ ನೇಮಕಾತಿ ಪ್ರಾರಂಭಿಸಬೇಕು. ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳನ್ನು ಭರ್ತಿಮಾಡಬೇಕು. ಕೆಎಸ್‍ಆರ್‍ಪಿ, ಆರ್‍ಎಸ್‍ಐ, ಕೆಎಸ್‍ಐಎಸ್‍ಎಫ್, ವೈರ್‍ಲೆಸ್ ಮತ್ತು ಐಬಿ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಹುದ್ದೆಗಳನ್ನು ಕೂಡಲೇ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಬೇಕು. ಪಿಯು ಉಪನ್ಯಾಸಕ  ಮತ್ತು ಸಹಾಯಕ ಪ್ರಾಧ್ಯಾಪಕ, ದೈಹಿಕ ಶಿಕ್ಷಕರು, ಕಂಪ್ಯೂಟರ್ ಆಪರೇಟ್, ವಾರ್ಡನ್, ಗ್ರಂಥಪಾಲಕ, ಗ್ರಂಥಾಲಯ ಸಹಾಯಕ,  ಹುದ್ದೆಗಳ ನೇಮಕಾತಿಯನ್ನು ಕೂಡಲೇ ಪ್ರಾರಂಭಿಸಬೇಕು. 384 ಕೆಎಎಸ್ ಕನ್ನಡ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು. 2000 ಎಫ್‍ಡಿಎ, 2000 ಎಸ್‍ಡಿಎ, 247 ಅಬಕಾರಿ ಸಬ್ ಇನ್ಸ್‍ಪೆಕ್ಟರ್ ಮತ್ತು ಕಾನ್‍ಸ್ಟೇಬಲ್‍ಗಳ ಹುದ್ದೆಗಳ ನೇಮಕಾತಿಯನ್ನು ಕೂಡಲೇ ಪ್ರಾರಂಭಿಸಬೇಕು. ಸಬ್ ರಿಜಿಸ್ಟ್ರರ್ ಮತ್ತು ರೆವಿನ್ಯೂ ಇನ್ಸ್‍ಪೆಕ್ಟರ್‍ಗಳು, ಸಿಟಿಐ ಮತ್ತು ಆರ್‍ಟಿಓ ಹುದ್ದೆಗಳ ನೇಮಕಾತಿಯನ್ನು ಕೂಡಲೇ ಮಾಡಬೇಕು. ಪಿಡಿಓ ಗ್ರೇಡ್-1, ಗ್ರೇಡ್-2, ಫುಡ್ ಅಂಡ್ ಸಿವಿಲ್ ಸಪ್ಲೈ, ಓಬಿಸಿ ಮತ್ತು ಎಸ್‍ಡಬ್ಲ್ಯೂಡಿ ಹಾಗೂ ಅಲ್ಪಸಂಖ್ಯಾತ ಇಲಾಖೆಯ ನೇಮಕಾತಿ ಭೂ ಸರ್ವೇಯರ್, ಎಸಿಎಫ್, ಆರ್‍ಎಫ್‍ಓ, ಡಿಆರ್‍ಎಫ್‍ಓ ಮುಂತಾದ ಹುದ್ದೆಗಳ ನೇಮಕಾತಿ ಕೂಡಲೇ ಪ್ರಾರಂಭಿಸಬೇಕು. ಭ್ರಷ್ಟಾಚಾರ ಮುಕ್ತ ನೇಮಕಾತಿ ನಡೆಸಬೇಕು. ಪ್ರತೀವರ್ಷ ಎಲ್ಲಾ ಇಲಾಖೆಗಳಲ್ಲೂ ಎಲ್ಲಾ ನೇಮಕಾತಿಗಳನ್ನು ಕಡ್ಡಾಯವಾಗಿ ಮಾಡಬೇಕು. ಯುಪಿಎಸ್ಸಿ ಮಾದರಿಯಲ್ಲಿ ನಮ್ಮ ರಾಜ್ಯದಲ್ಲಿ ಪರೀಕ್ಷಾ ಶುಲ್ಕ ಅಳವಡಿಸಬೇಕು. ಪೊಲೀಸ್ ಕಾನ್‍ಸ್ಟೇಬಲ್ ವಯೋಮಿತಿಯನ್ನು ಎಸ್‍ಸಿ-ಎಸ್‍ಟಿಗಳಿಗೆ 33ವರ್ಷ, ಸಾಮಾನ್ಯ 30 ವರ್ಷಕ್ಕೆ ಖಾಯಂಗೊಳಿಸಬೇಕು. ಎಸಿಎಸ್‍ಎಎಡಿ ಮುಖ್ಯ ಪರೀಕ್ಷೆಯ ಫಲಿತಾಂಶ ಬಿಟ್ಟು ಕೂಡಲೇ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂದು ಸಂಘಟನೆ ಆಗ್ರಹಿಸಿದೆ.
ಇದನ್ನೂ ಓದಿ > ಶಿವಮೊಗ್ಗ, ಕೇಂದ್ರ ಸರ್ಕಾರದ ವಿರುದ್ಧ NSUI ಪ್ರತಿಭಟನೆ
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷರಾದ ಮಿಥುನ್ ಚಕ್ರವರ್ತಿ, ಪ್ರಧಾನ ಕಾರ್ಯದರ್ಶಿ ಸಂಜಯ್‍ಕುಮಾರ್, ಪ್ರಮುಖರಾದ ರಂಗನಾಥ್ ಡಿ., ಗಣೇಶ್‍ಕುಮಾರ್, ಕುಶಾಲ್ ಪಿ.ಕೆ., ಕಿರಣ್‍ಗೌಡ ಪೂಜಾರ್ ಸೇರಿದಂತೆ ನೂರಾರು ಸದಸ್ಯರು ಉಪಸ್ಥಿತರಿದ್ದರು.
Tags: kannada newskannada news livelatest newsmalnad newsMassive protest by competitive aspirants in Shivamogga demanding immediate recruitmentprotest by competitive aspirantsshivamoggaಶಿವಮೊಗ್ಗ
Previous Post

ಶಿವಮೊಗ್ಗ, ಕೇಂದ್ರ ಸರ್ಕಾರದ ವಿರುದ್ಧ NSUI ಪ್ರತಿಭಟನೆ

Next Post

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL