• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 7, 2026
in ಶಿವಮೊಗ್ಗ
ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ
Share on FacebookShare on TwitterShare on WhatsApp
ಯುವಧ್ವನಿ ನ್ಯೂಸ್ | ಶಿವಮೊಗ್ಗ
ಶಿವಮೊಗ್ಗ: ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ, ಲಯನ್ಸ್‌ ಕ್ಲಬ್‌ ಹಾಗೂ ಮುಳುಗು ತಜ್ಞ ಟೀಮ್‌ ಈಶ್ವರ್‌ ಮಲ್ಪೆ ವತಿಯಿಂದ ರಾಷ್ಟ್ರೀಯ ಪ್ರೌಢಶಾಲೆಯ ಆವರಣದಲ್ಲಿ ಮೇ.10 ಮತ್ತು 11 ರಂದು ಎರಡು ದಿನಗಳ ಕಾಲ ಉಚಿತ ಕಿವಿ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಇದನ್ನೂ ಓದಿ >  ಸೋಮಿನಕೊಪ್ಪದಲ್ಲಿ ಬಾಲಕಿ ಸೇರಿದಂತೆ ಇಬ್ಬರ ಮೇಲೆ ಬೀದಿ ನಾಯಿ ದಾಳಿ!
ಮುಳುಗು ತಜ್ಞ ಟೀಮ್‌ ಈಶ್ವರ್‌ ಮಲ್ಪೆ ವತಿಯಿಂದ ಅನೇಕ ಸಾಮಾಜಿಕ ಕಾರ್ಯವನ್ನು ನಡೆಸಿಕೊಂಡು ಬರುತ್ತಿದ್ದು, ಇದೀಗ ಶ್ರವಣದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಶಿಬಿರ ಆಯೋಜಿಸಲಾಗಿದೆ.
ಇದನ್ನೂ ಓದಿ > ಕಮಲಾ ನೆಹರು ರಾಷ್ಟ್ರೀಯ ಮಹಿಳಾ ಕಾಲೇಜಿನ ರಿಯಾ ಆಯಿಶಾಗೆ ಬಿಎ 9 ನೇ ರ್‍ಯಾಂಕ್‌
ಶಿಬಿರದಲ್ಲಿ ಭಾಗವಹಿಸಲು ನೊಂದಣಿ ಕಡ್ಡಾಯವಾಗಿದ್ದು, 30 ಜನರಿಗೆ ಮಾತ್ರ ಸೀಮಿತವಾಗಿದೆ. ಅಂತರಾಷ್ಟ್ರೀಯ ಸಂಸ್ಥೆಯಲ್ಲಿ ಅನುಭವ ಪಡೆದಿರುವ ವೈದ್ಯರು ಈ ಶಿಬಿರದಲ್ಲಿ ರೋಗಿಗಳ ತಪಾಸಣೆ ನಡೆಸುತ್ತಿದ್ದಾರೆ. ಇದರೊಂದಿಗೆ ಶ್ರವಣ ಯಂತ್ರಕ್ಕೆ ಅಗತ್ಯವಿರುವ ವೆಚ್ಚದ ಶೇ.40% ಮೊತ್ತವನ್ನು ಭರಿಸಲಾಗುತ್ತಿದೆ. ನೊಂದಣೆಗಾಗಿ ಮೊ.ಸಂಖ್ಯೆ: 8951804399 ಸಂಪರ್ಕಿಸಲು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ.
Tags: Ishwar Malpekannada newskannada news livelatest newsmalnad newsMay 10-11: Free hearing screening camp by Team Ishwar Malpeshivamoggaರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಸೋಮಿನಕೊಪ್ಪದಲ್ಲಿ ಬಾಲಕಿ ಸೇರಿದಂತೆ ಇಬ್ಬರ ಮೇಲೆ ಬೀದಿ ನಾಯಿ ದಾಳಿ!

Next Post

ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL