• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home what is the reason?

ಮೇ.20ರಂದು ಶಿವಮೊಗ್ಗದಲ್ಲಿ ಮೆಡಿಕಲ್‌ಗಳು ಬಂದ್, ಕಾರಣವೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 18, 2026
in what is the reason?, ಶಿವಮೊಗ್ಗ
ಮೇ.20ರಂದು  ಶಿವಮೊಗ್ಗದಲ್ಲಿ ಮೆಡಿಕಲ್‌ಗಳು ಬಂದ್, ಕಾರಣವೇನು?
Share on FacebookShare on TwitterShare on WhatsApp

ಶಿವಮೊಗ್ಗ : ಮೇ 20ರಿಂದ 24 ಗಂಟೆಗಳ ಕಾಲ ಔಷಧಿ ಅಂಗಡಿಗಳನ್ನು ಮುಚ್ಚಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಎಸ್.ಪಿ. ಮಧುಕರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆನ್‍ಲೈನ್ ಔಷಧ ಮಾರಾಟವನ್ನು ವಿರೋಧಿಸಿ ಔಷಧಿ ವ್ಯಾಪಾರಿಗಳ ಸಮಸ್ಯೆಗಳ ಬಗೆಹರಿಸುವಂತೆ ಒತ್ತಾಯಿಸಿ ಈ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ. ಆಲ್ ಇಂಡಿಯಾ ಆರ್ಗನೈಜೇಷನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ ಸಂಸ್ಥೆ ಮತ್ತು ರಾಜ್ಯಘಟಕದ ಸಹಭಾಗಿತ್ವದಲ್ಲಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮೇ20ರಿಂದ 24 ಗಂಟೆಗಳ ಕಾಲ ಮುಷ್ಕರ ಮುಂದುವರೆಯುತ್ತದೆ ಎಂದರು.

  1. ಇದನ್ನೂ ಓದಿ >  ಶಿವಮೊಗ್ಗ, ಮಳೆಗಾಳಿಗೆ ಉರುಳಿದ ಮರ, ಗಂಟೆಗಟ್ಟಲೇ ರೈಲು ಸಂಚಾರದಲ್ಲಿ ವ್ಯತ್ಯಯ!

  2. ಇದನ್ನೂ ಓದಿ >ಮೇ.20ರಂದು ಶಿವಮೊಗ್ಗ ಗ್ರಾಮೀಣ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಎಲ್ಲೇಲ್ಲಿ?

ಆನ್‍ಲೈನ್ ಔಷಧ ಮಾರಾಟವನ್ನು ನಮ್ಮ ಸಂಘವು ತೀವ್ರವಾಗಿ ವಿರೋಧಿಸುತ್ತದೆ. ಔಷಧಿಗಳು ಸಾಮಾನ್ಯ ವಾಣಿಜ್ಯ ವಸ್ತುಗಳಲ್ಲ. ಅವುಗಳಿಗೆ ಕಟ್ಟುನಿಟ್ಟಿನ ನಿಯಂತ್ರಣ ಮತ್ತು ಜವಾಬ್ದಾರಿಯುತ ವಿತರಣೆ ಅಗತ್ಯವಿದೆ. ಆದರೆ ಆನ್‍ಲೈನ್‍ನಲ್ಲಿ ಇದು ಸಾಧ್ಯವಾಗುವುದಿಲ್ಲ. ಔಷಧಿಗಳ ದುರುಪಯೋಗವಾಗುತ್ತಿದೆ. ಎ.ಐ. ಬಳಸಿ ನಕಲಿ ಪ್ರಿಸ್ಕ್ರಿಪ್ಷೆನ್‍ಗಳನ್ನು ಬಳಸಬಹುದಾಗಿದೆ. ಅಲ್ಲದೆ ಅಸುರಕ್ಷಿತ ಔಷಧಿಗಳ ಬಳಕೆಯಾಗುವ ಸಾಧ್ಯತೆಯೂ ಇದೆ. ಆದ್ದರಿಂದ ಆನ್‍ಲೈನ್ ಔಷಧ ಮಾರಾಟ ರದ್ದಾಗಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ ಎಂದರು.

ಈಗಾಗಲೇ ಕೇಂದ್ರ ಸರ್ಕಾರಕ್ಕೂ ನಾವು ಅನೇಕ ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ ನಮಗೆ ಪರಿಹಾರ ದೊರೆತ್ತಿಲ್ಲ. ಆದ್ದರಿಂದ ಜಿಎಸ್‍ಆರ್ 817 ದಿನಾಂಕ 20-08-2018ನ್ನು ಹಿಂತೆಗೆದುಕೊಳ್ಳಬೇಕು. ಮತ್ತು ಜಿಎಸ್‍ಆರ್-220 ದಿನಾಂಕ 26-03-2020ನ್ನು ರದ್ದಪಡಿಸಬೇಕು ಎಂದು ಆಗ್ರಹಿಸಿದರು.

ಎಸ್.ಚಂದ್ರಶೇಖರ್ ಮಾತನಾಡಿ, ಜನೌಷಧಿ ಕೇಂದ್ರಗಳಲ್ಲೂ ಕೂಡ ಬೇರೆ ಔಷಧಿಗಳು ಮಾರಾಟವಾಗುತ್ತಿವೆ. ಇದು ತಪ್ಪಬೇಕು. ಆನ್‍ಲೈನ್ ಔಷಧ ಮಾರಾಟ ಸಂಪೂರ್ಣ ಬಂದ್ ಆಗಬೇಕು. ಆನ್‍ಲೈನ್ ಮೂಲಕ ಮಾದಕ ಔಷಧಿಗಳು ಕೂಡ ಸರಬರಾಜಾಗುವ ಸಾಧ್ಯತೇಯೇ ಹೆಚ್ಚಿದೆ. ಆದ್ದರಿಂದ ನಾವು ಜಿಲ್ಲೆಯಲ್ಲಿ ಮೇ20ರಂದು ಔಷಧಿ ಅಂಗಡಿಗಳನ್ನು ಬಂದ್‍ಮಾಡಿ, ಸರ್ಕಾರದ ಗಮನ ಸೆಳೆಯುತ್ತಿದ್ದೇವೆ. ಇದರಿಂದ ಸಾರ್ವಜನಿಕರಿಗೆ ಉಂಟಾಗುವ ತೊಂದರೆಗೆ ಸಂಘ ವಿಷಾದ ವ್ಯಕ್ತಪಡಿಸುತ್ತದೆ. ಆದರೆ ಆಸ್ಪತ್ರೆಯಲ್ಲಿರುವ ಒಳರೋಗಿಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದ ಅವರು, ಅಪೆಲೋ ಔಷಧಿ ವ್ಯಾಪಾರಿಗಳು ಹಾಗೂ ಮೆಡ್‍ಪ್ಲಸ್ ಔಷಧಿ ಕಂಪನಿಗಳು ನಮ್ಮ ಮುಷ್ಕರಕ್ಕೆ ಬೆಂಬಲ ನೀಡಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಔಷಧಿ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ವೆಂಕಟೇಶ್ ಇ.ಜಿ., ಮಂಜುನಾಥ್ ಎಂ.ಎಲ್. ವಿವೇಕಾನಂದ್ ನಾಯಕ್, ಎಂ.ಶಂಕರ್, ಮಹಮ್ಮದ್ ಕೈಮ್, ರಮೇಶ್, ಪ್ರಕಾಶ್, ಉಮೇಶ್, ಸತೀಶ್, ಅನಿಲ್, ಭವಾನಿ ಮುಂತಾದವರು ಉಪಸ್ಥಿತರಿದ್ದರು.

Tags: latest newsmalnad newsmedical bandMedical facilities closed in Shivamogga on May 20thshimogashivamoggawhat is the reason?ಶಿವಮೊಗ್ಗ
Previous Post

ಸಿಡಿಲು ಬಡಿದು 50 ಕುರಿಗಳು ಸಾವು!

Next Post

ಯೂರೋಪ್‌ನಲ್ಲಿ ಬಸವ ಜಯಂತಿ, ಜರ್ಮನಿಯ ಎರ್ಲಾಂಗ್‌ ನಗರದಲ್ಲಿ ಭವ್ಯ ಮೆರವಣಿಗೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಯೂರೋಪ್‌ನಲ್ಲಿ ಬಸವ ಜಯಂತಿ, ಜರ್ಮನಿಯ ಎರ್ಲಾಂಗ್‌ ನಗರದಲ್ಲಿ ಭವ್ಯ ಮೆರವಣಿಗೆ

ಯೂರೋಪ್‌ನಲ್ಲಿ ಬಸವ ಜಯಂತಿ, ಜರ್ಮನಿಯ ಎರ್ಲಾಂಗ್‌ ನಗರದಲ್ಲಿ ಭವ್ಯ ಮೆರವಣಿಗೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026
ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

July 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Copyright © 2026 Yuva Dhwani. Designed by KIPL