• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಮೆಡಿಕಲ್ ಶಾಪ್ ಬಂದ್, ಶಿವಮೊಗ್ಗದಲ್ಲಿ ಹೇಗಿದೆ ಪ್ರತಿಕ್ರಿಯೆ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 20, 2026
in ಶಿವಮೊಗ್ಗ
ಮೆಡಿಕಲ್ ಶಾಪ್ ಬಂದ್, ಶಿವಮೊಗ್ಗದಲ್ಲಿ ಹೇಗಿದೆ ಪ್ರತಿಕ್ರಿಯೆ?
Share on FacebookShare on TwitterShare on WhatsApp

ಶಿವಮೊಗ್ಗ: ಆನ್‌ಲೈನ್ ಔಷಧ ಮಾರಾಟವನ್ನು ವಿರೋಧಿಸಿ ಔಷಧಿ ವ್ಯಾಪಾರಿಗಳ ಸಮಸ್ಯೆಗಳ ಬಗೆಹರಿಸುವಂತೆ ಒತ್ತಾಯಿಸಿ ಮೆಡಿಕಲ್ ಶಾಪ್‌ಗಳನ್ನು ಬಂದ್ ಮಾಡುವಂತೆ ಶಿವಮೊಗ್ಗ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘ ನೀಡಿದ ಕರೆಗೆ ಶಿವಮೊಗ್ಗದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.!

ಶಿವಮೊಗ್ಗದಲ್ಲಿ 1 ಸಾವಿರಕ್ಕೂ ಹೆಚ್ಚು ಔಷಧಿ ಅಂಗಡಿಗಳಿದ್ದು, ಬಹುತೇಕ ಔಷಧಿ ಅಂಗಡಿಗಳನ್ನು ಬಂದ್ ಮಾಡಲಾಗಿದ್ದು, ಮೆಡ್‌ಪ್ಲಸ್‌ಗಳು ಎಂದಿನಂತೆ ವ್ಯಾಪಾರ ಚಟುವಟಿಕೆ ನಡೆಸುತ್ತಿರುವುದು ಕಂಡು ಬಂದಿತು.

ಈ ಮುಷ್ಕರವು ದೇಶ ವ್ಯಾಪಿಯಾಗಿದ್ದು. ಆಲ್ ಇಂಡಿಯಾ ಆರ್ಗನೈಜೇಷನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ ಸಂಸ್ಥೆ ಮತ್ತು ರಾಜ್ಯಘಟಕದ ಸಹಭಾಗಿತ್ವದಲ್ಲಿ ಈ ಮುಷ್ಕರಕ್ಕೆ ಕರೆ ನೀಡಲಾಗಿತ್ತು.

ಇದನ್ನೂ ಓದಿ > ಅಸ್ವಸ್ಥ ಮಹಿಳೆಯನ್ನು ರಕ್ಷಣೆ ಮಾಡಿದ ಪೊಲೀಸರು

ಇದನ್ನೂ ಓದಿ > ಬಸ್‌ ಚಾಲಕರಿಗೆ ತಿಳಿವಳಿಕೆ ಪತ್ರ,  ಪಿಎಸ್‌ಐ ಪ್ರವೀಣ್  ಅವರ ಎಚ್ಚರಿಕೆ ಏನು?

ಔಷಧಿಗಳು ಸಾಮಾನ್ಯ ವಾಣಿಜ್ಯ ವಸ್ತುಗಳಲ್ಲ. ಅವುಗಳಿಗೆ ಕಟ್ಟುನಿಟ್ಟಿನ ನಿಯಂತ್ರಣ ಮತ್ತು ಜವಾಬ್ದಾರಿಯುತ ವಿತರಣೆ ಅಗತ್ಯವಿದೆ. ಆದರೆ ಆನ್‌ಲೈನ್‌ನಲ್ಲಿ ಇದು ಸಾಧ್ಯವಾಗುವುದಿಲ್ಲ. ಔಷಧಿಗಳ ದುರುಪಯೋಗವಾಗುತ್ತಿದೆ. ಎ.ಐ. ಬಳಸಿ ನಕಲಿ ಪ್ರಿಸ್ಕ್ರಿಪ್ಷೆನ್‌ಗಳನ್ನು ಬಳಸಬಹುದಾಗಿದೆ. ಅಲ್ಲದೆ ಅಸುರಕ್ಷಿತ ಔಷಧಿಗಳ ಬಳಕೆಯಾಗುವ ಸಾಧ್ಯತೆಯೂ ಇದೆ. ಆದ್ದರಿಂದ ಆನ್‌ಲೈನ್ ಔಷಧ ಮಾರಾಟ ರದ್ದಾಗಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.

ಇಂದು ಬೆಳಗ್ಗೆ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

Tags: kannada newskannada news livelatest newsmalnad newsMedical shop closureshimogawhat is the reaction in Shivamogga?ಶಿವಮೊಗ್ಗ
Previous Post

ಅಸ್ವಸ್ಥ ಮಹಿಳೆಯನ್ನು ರಕ್ಷಣೆ ಮಾಡಿದ ಪೊಲೀಸರು

Next Post

ರಸ್ತೆಗೆ ಮಾವಿನ ಹಣ್ಣು ಸುರಿದು ವ್ಯಾಪಾರಿಯ ಆಕ್ರೋಶ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ರಸ್ತೆಗೆ ಮಾವಿನ ಹಣ್ಣು ಸುರಿದು ವ್ಯಾಪಾರಿಯ ಆಕ್ರೋಶ!

ರಸ್ತೆಗೆ ಮಾವಿನ ಹಣ್ಣು ಸುರಿದು ವ್ಯಾಪಾರಿಯ ಆಕ್ರೋಶ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL