• About Us
  • Advertise
  • Privacy & Policy
  • Contact Us
Saturday, May 9, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಮಳೆಬಾಧಿತ ಬಡಾವಣೆಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಭೇಟಿ, ನೀಡಿದ ಸೂಚನೆಗಳೇನು?, ಆಯುಕ್ತರು ಹೇಳಿದ್ದೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 1, 2026
in ಶಿವಮೊಗ್ಗ
ಮಳೆಬಾಧಿತ ಬಡಾವಣೆಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಭೇಟಿ, ನೀಡಿದ ಸೂಚನೆಗಳೇನು?, ಆಯುಕ್ತರು ಹೇಳಿದ್ದೇನು?
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ತೊಂದರೆಗೊಳಗಾದ ಶ್ರೀ ರಾಮನಗರ, ಕೆಂಚಪ್ಪ ಬಡಾವಣೆ ಹಾಗೂ ಶರಾವತಿ ನಗರದ ವಿವಿಧ ಭಾಗಗಳಿಗೆ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಇಂದು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಇದನ್ನೂ ಓದಿ > ಶಿವಮೊಗ್ಗ ನಗರದಲ್ಲಿ ಸರಣಿ ಅಪಘಾತಕ್ಕೆ ಕಾರಣ ಯಾರು?

ಬಡಾವಣೆಗಳಲ್ಲಿ ಮಳೆನೀರು ಸರಾಗವಾಗಿ ಹರಿಯದೆ ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ಹಾನಿಯಾಗಿರುವುದನ್ನು ಗಮನಿಸಿದ ಶಾಸಕರು, ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶಾಸಕರ ಪ್ರಮುಖ ಸೂಚನೆಗಳು :

ಶಾಶ್ವತ ಪರಿಹಾರ : ಮುಂಬರುವ ಮಳೆಗಾಲದ ವೇಳೆಗೆ ಯಾವುದೇ ಬಡಾವಣೆಯಲ್ಲಿ ನೀರು ನಿಲ್ಲದಂತೆ ರಾಜಕಾಲುವೆ ಹಾಗೂ ಚರಂಡಿಗಳ ದುರಸ್ತಿಯನ್ನು ಕಾರ್ಯವನ್ನು ಕೈಗೊಳ್ಳಬೇಕು. ಹೂಳೆತ್ತುವ ಕಾರ್ಯ: ಮಳೆಗಾಲಕ್ಕೂ ಮುನ್ನವೇ ನಗರದ ಪ್ರಮುಖ ಚರಂಡಿಗಳಲ್ಲಿ ಹೂಳೆತ್ತುವ ಪ್ರಕ್ರಿಯೆ ಪೂರ್ಣಗೊಳ್ಳಬೇಕು. ತ್ವರಿತ ಸ್ಪಂದನೆ: ಮಳೆಯಿಂದಾಗಿ ಸಾರ್ವಜನಿಕರಿಗೆ ತೊಂದರೆಯಾದಲ್ಲಿ ತಕ್ಷಣದ ಪರಿಹಾರ ಕಾರ್ಯಗಳಿಗೆ ವಿಶೇಷ ತಂಡಗಳನ್ನು ರಚಿಸಬೇಕು. ಬಳಿಕ ಮಾತನಾಡಿದ ಶಾಸಕರು, “ಜನಸಾಮಾನ್ಯರು ಮಳೆಯಿಂದಾಗಿ ಸಂಕಷ್ಟಕ್ಕೀಡಾಗುತ್ತಿರುವುದು ವಿಷಾದನೀಯ. ಈ ಸಮಸ್ಯೆಗೆ ತಾಂತ್ರಿಕ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜನರ ಸುರಕ್ಷತೆಯ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ,” ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಬಡಾವಣೆಯ ಪ್ರಮುಖರು ಉಪಸ್ಥಿತರಿದ್ದರು.

ಆಯುಕ್ತರು ಹೇಳಿದ್ದೇನು?

ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣಗೌಡರು ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಒಂದು ವಾರದಿಂದ ಅಕಾಲಿಕ ಮಳೆ ಸುರಿಯುತ್ತಿದ್ದು, ರಭಸವಾಗಿ ಸುರಿದ ಮಳೆಗೆ ತಗ್ಗು ಪ್ರದೇಶಗಳಲ್ಲಿ ಹಾನಿಯಾಗಿದೆ. ನಾವು ನಿನ್ನೆ ಪಾಲಿಕೆವತಿಯಿಂದ ರಾತ್ರಿಯಿಡಿ ಮಳೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ತತ್‌ಕ್ಷಣಕ್ಕೆ ಬೇಕಾದ ಕ್ರಮಗಳನ್ನು ಕೈಗೊಂಡಿದ್ದೇವೆ. ಉರುಳಿದ ಮರಗಳನ್ನು ತೆರವುಗೊಳಿಸಿದ್ದೇವೆ. ಅದಕ್ಕಾಗಿಯೇ ರ್‍ಯಾಪಿಡ್ ಆಕ್ಷನ್ ಫೋರ್ಸ್ ರೀತಿಯ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೇವೆ.  24X7 ಈ ಸೇವಾ ಕೇಂದ್ರ ತೆರೆದಿದ್ದು ಮಳೆಹಾನಿ ಸಂಭವಿಸಿದರೆ ಕೂಡಲೇ ಹೆಲ್ಪ್‌ಲೈನ್ ಸಂಖ್ಯೆ 18004257677 ಕ್ಕೆ ಸಾರ್ವಜನಿಕರು ಸಂಪರ್ಕಿಸುವಂತೆ ಅವರು ಕೋರಿದರು.

ಇದನ್ನೂ ಓದಿ > ಶಿವಮೊಗದಲ್ಲಿ ಮಧ್ಯರಾತ್ರಿ ಮಳೆಯ ಅವಾಂತರ, ಎಲ್ಲೆಲ್ಲಿ ಏನೇನಾಯ್ತು?

ಯುಟಿಪಿ ಚಾನಲ್‌ಗಳಿಂದ ಮೊದಲ ಮಳೆಗೆ ರಭಸವಾಗಿ ಹರಿದ ನೀರು ಕಸ-ಕಡ್ಡಿಯ ಜೊತೆಗೆ ಕೆಲವು ಮನೆಗಳಿಗೆ ನುಗ್ಗಿದೆ ಅದನ್ನೆಲ್ಲಾ ತೆರವುಗೊಳಿಸಿದ್ದೇವೆ. ಏಪ್ರಿಲ್ 15ರಿಂದ 20ರ ವರೆಗೆ ಎಲ್ಲಾ ಚರಂಡಿ, ಕಾಲುವೆಯ ಹೂಳೆತ್ತಲು ಟೆಂಡರ್ ಆಗಿದೆ. ಈ ಬಾರಿ ಅಕಾಲಿಕ ಮಳೆಯಿಂದ ಈ ರೀತಿ ತೊಂದರೆಯಾಗಿದೆ. ಪಾಲಿಕೆ ಅಧಿಕಾರಿಗಳು ಮತ್ತು ತಹಶೀಲ್ದಾರ್ ನೇತೃತ್ವದ ತಂಡ ಮಳೆಹಾನಿಯ ಅಂದಾಜು ಮಾಡಲಿದ್ದಾರೆ. ಆರ್‌ಎಂಎಲ್ ನಗರ, ಸೀಗೆಹಟ್ಟಿ, ಅಶ್ವತ್ಥ್‌ನಗರ, ಚಾಲುಕ್ಯನಗರ, ಕೃಷಿನಗರ, ಶರಾವತಿನಗರ ಮೊದಲಾದೆಡೆ ಮನೆಗಳಿಗೆ ನೀರು ನುಗ್ಗಿದ್ದು ರಾತ್ರಿ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿದ್ದಾರೆ ಎಂದರು.

Tags: kannada news livelatest newsmalnad newsMLA ChannabasappaMLA S.N. Channabasappa visits rain-affected areasMunicipal Corporation Commissioner Mayanna Gowdawhat are the MLA's key instructions?what did the Commissioner say?ಶಿವಮೊಗ್ಗ
Previous Post

ಶಿವಮೊಗ್ಗ ನಗರದಲ್ಲಿ ಸರಣಿ ಅಪಘಾತಕ್ಕೆ ಕಾರಣ ಯಾರು?

Next Post

ಜಿಪಂ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿವಿ ರಿಜಿಸ್ಟಾರ್ ಆಗಿ ಪ್ರಭಾರ ಜವಾಬ್ದಾರಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಜಿಪಂ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿವಿ ರಿಜಿಸ್ಟಾರ್ ಆಗಿ ಪ್ರಭಾರ ಜವಾಬ್ದಾರಿ

ಜಿಪಂ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿವಿ ರಿಜಿಸ್ಟಾರ್ ಆಗಿ ಪ್ರಭಾರ ಜವಾಬ್ದಾರಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026
ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

May 8, 2026
ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

May 7, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026

Copyright © 2026 Yuva Dhwani. Designed by KIPL