• About Us
  • Advertise
  • Privacy & Policy
  • Contact Us
Thursday, October 29, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಕಾಡಾನೆಗಳ ಸಂಚಾರ, ಗೌತಮಪುರ, ಚನ್ನಾಪುರ ಸೇರಿ ಹಲವು ಗ್ರಾಮಗಳಿಗೆ ಎಚ್ಚರಿಕೆ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 29, 2026
in ಶಿವಮೊಗ್ಗ
ಕಾಡಾನೆಗಳ ಸಂಚಾರ, ಗೌತಮಪುರ, ಚನ್ನಾಪುರ ಸೇರಿ ಹಲವು ಗ್ರಾಮಗಳಿಗೆ ಎಚ್ಚರಿಕೆ!
Share on FacebookShare on TwitterShare on WhatsApp

ಶಿವಮೊಗ್ಗ:  ಆನಂದಪುರ ಸಮೀಪದ ಗೌತಮಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ಕಾಡಾನೆಗಳ ಸಂಚಾರ ಕಂಡುಬಂದಿದ್ದು, ಗ್ರಾಮಸ್ಥರು ಮತ್ತು ರೈತರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.

ಕಾಡಾನೆಗಳು ಬೆಳ್ಳಂದೂರು ರಾಜ್ಯ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಗೌತಮಪುರ, ಚನ್ನಾಪುರ ಹಾಗೂ ನಾಡವಳ್ಳಿ ಭಾಗಗಳಲ್ಲಿ  ಬೀಡುಬಿಟ್ಟಿವೆ. ಈ ಹಿನ್ನೆಲೆಯಲ್ಲಿ ಅಂಬ್ಲಿಗೋಳ ಅರಣ್ಯ ವಲಯದ ಅಧಿಕಾರಿಗಳು ಸುತ್ತಮುತ್ತಲಿನ ಸಾರ್ವಜನಿಕರಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಾಟ್ಸಪ್‌ ಗ್ರೂಪ್‌ಗೆ ಸೇರಲು ಇಲ್ಲಿ ಕ್ಲಿಕ್‌ ಮಾಡಿ 

ಸದ್ಯ ಆನೆಗಳು ಪೀರನಕಣಿವೆ ದಾಟಿ ಬೆಳ್ಳಂದೂರು ಕಾಡಿನತ್ತ ತೆರಳಿದ್ದು, ಅರಣ್ಯ ಸಿಬ್ಬಂದಿ ನಿರಂತರ ಪಹರೆ ನಡೆಸುತ್ತಿದ್ದಾರೆ. ಪ್ರತೀ ವರ್ಷದಂತೆ ಈ ಬಾರಿಯೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಆನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ಇಲಾಖೆ ಮನವಿ ಮಾಡಿದೆ.

ಇದನ್ನೂ ಓದಿ > > ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

ಹಲವು ಗ್ರಾಮಗಳತ್ತ ಆನೆ ಸಂಚರಿಸುವ ಸಾಧ್ಯತೆ

ಅರಣ್ಯ ಇಲಾಖೆಯ ಮಾಹಿತಿಯ ಪ್ರಕಾರ, ಕಾಡಾನೆಗಳು ಮುಂದಿನ ದಿನಗಳಲ್ಲಿ ನಾಡವಳ್ಳಿ, ಚನ್ನಾಪುರ, ಕುಡಿಗೇರಿ ಮತ್ತು ಬೆಳ್ಳಂದೂರು ಮಾರ್ಗವಾಗಿ ಲಾವಿಗೇರಿ ಹಾಗೂ ಹುಲಿಯಪ್ಪನ ಕಣಿವೆಯತ್ತ ಸಾಗುವ ಸಾಧ್ಯತೆಯಿದೆ. ಹೀಗಾಗಿ ಈ ಮಾರ್ಗಗಳ ಸುತ್ತಮುತ್ತ ವಾಸಿಸುವ ಗ್ರಾಮಸ್ಥರು ಹಾಗೂ ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ರೈತರು ಹೆಚ್ಚಿನ ಜಾಗರೂಕತೆ ವಹಿಸಬೇಕು ಎಂದು ತಿಳಿಸಲಾಗಿದೆ.

 ಇದನ್ನೂ ಓದಿ > > ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಾವು!

ಅರಣ್ಯ ಸಿಬ್ಬಂದಿಯಿಂದ ನಿರಂತರ ಪಹರೆ

ಕಾಡಾನೆಗಳ ಚಲನವಲನದ ಮೇಲೆ ನಿಗಾ ಇರಿಸಲು ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳದಲ್ಲಿ ನಿರಂತರ ಪಹರೆ ನಡೆಸುತ್ತಿದ್ದಾರೆ. ಸಾರ್ವಜನಿಕರು ಆನೆಗಳ ಚಲನವಲನ ಅಥವಾ ಹೆಜ್ಜೆ ಗುರುತುಗಳನ್ನು ಗಮನಿಸಿದರೆ ತಕ್ಷಣವೇ ಸಂಬಂಧಪಟ್ಟ ಅರಣ್ಯ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

Tags: including Gautamapura and Channapura!kannada newskannada news livelatest newsmalnad newsMovement of wild elephants; warning issued to several villagesshimogashivamoggawild elephants;ಶಿವಮೊಗ್ಗ
Previous Post

ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

Next Post

ಶಿವಮೊಗ್ಗ, 23 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 1,01,000 ರೂ. ದಂಡ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ | ಯುವಕನಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ, 50 ಸಾವಿರ ರೂ. ದಂಡ!, ಏನಿದು ಪ್ರಕರಣ?

ಶಿವಮೊಗ್ಗ, 23 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 1,01,000 ರೂ. ದಂಡ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ | ಯುವಕನಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ, 50 ಸಾವಿರ ರೂ. ದಂಡ!, ಏನಿದು ಪ್ರಕರಣ?

ಶಿವಮೊಗ್ಗ, 23 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 1,01,000 ರೂ. ದಂಡ!

October 29, 2026
ಕಾಡಾನೆಗಳ ಸಂಚಾರ, ಗೌತಮಪುರ, ಚನ್ನಾಪುರ ಸೇರಿ ಹಲವು ಗ್ರಾಮಗಳಿಗೆ ಎಚ್ಚರಿಕೆ!

ಕಾಡಾನೆಗಳ ಸಂಚಾರ, ಗೌತಮಪುರ, ಚನ್ನಾಪುರ ಸೇರಿ ಹಲವು ಗ್ರಾಮಗಳಿಗೆ ಎಚ್ಚರಿಕೆ!

October 29, 2026
ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

October 29, 2026
ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!

ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!

October 29, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ | ಯುವಕನಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ, 50 ಸಾವಿರ ರೂ. ದಂಡ!, ಏನಿದು ಪ್ರಕರಣ?

ಶಿವಮೊಗ್ಗ, 23 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 1,01,000 ರೂ. ದಂಡ!

October 29, 2026
ಕಾಡಾನೆಗಳ ಸಂಚಾರ, ಗೌತಮಪುರ, ಚನ್ನಾಪುರ ಸೇರಿ ಹಲವು ಗ್ರಾಮಗಳಿಗೆ ಎಚ್ಚರಿಕೆ!

ಕಾಡಾನೆಗಳ ಸಂಚಾರ, ಗೌತಮಪುರ, ಚನ್ನಾಪುರ ಸೇರಿ ಹಲವು ಗ್ರಾಮಗಳಿಗೆ ಎಚ್ಚರಿಕೆ!

October 29, 2026

Copyright © 2026 Yuva Dhwani. Designed by KIPL