• About Us
  • Advertise
  • Privacy & Policy
  • Contact Us
Sunday, June 14, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ನಾಳೆ ಶಿವಮೊಗ್ಗದಲ್ಲಿ ನ್ಯಾಷನಲ್ ಗೋಲ್ಡ್ ಮತ್ತು ಡೈಮಂಡ್‍ ಷೋ ರೂಂ ಆರಂಭ, ಶುಭಾರಂಭದ ಕೊಡುಗೆಗಳೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 13, 2026
in ಶಿವಮೊಗ್ಗ
ನಾಳೆ ಶಿವಮೊಗ್ಗದಲ್ಲಿ ನ್ಯಾಷನಲ್ ಗೋಲ್ಡ್ ಮತ್ತು ಡೈಮಂಡ್‍ ಷೋ ರೂಂ ಆರಂಭ, ಶುಭಾರಂಭದ ಕೊಡುಗೆಗಳೇನು?
Share on FacebookShare on TwitterShare on WhatsApp

ಶಿವಮೊಗ್ಗ: ತೀರ್ಥಹಳ್ಳಿ ಜನತೆಯಲ್ಲಿ ಸುಮಾರು 8 ದಶಕಗಳಿಂದ ಮನೆ ಮಾತಾಗಿರುವ, ರಾಜ್ಯದಲ್ಲೇ ಚಿರಪರಿಚಿತ ನಂಬಿಕೆಯ ಬ್ರ್ಯಾಂಡ್ ಎಂದೇ ಹೆಸರಾದ, ಕಳೆದ ಎರಡು ದಶಕಗಳಿಂದ ಚಿನ್ನಾಭರಣ ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ನ್ಯಾಷನಲ್ ಗೋಲ್ಡ್ ಮತ್ತು ಡೈಮಂಡ್‍ನ ಜಿಲ್ಲಾ ಕೇಂದ್ರವಾದ ಶಿವಮೊಗ್ಗದಲ್ಲಿ ತನ್ನ ಷೋ ರೂಂ ಅನ್ನು ಜೂ.14ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಬಿ.ಹೆಚ್. ರಸ್ತೆಯಲ್ಲಿರುವ ವಿನಾಯಕ ಮಾಲ್ ಎದುರು ಆರಂಭವಾಗಲಿದೆ ಎಂದು ನ್ಯಾಷನಲ್ ಗೋಲ್ಡ್ ಮತ್ತು ಡೈಮಂಡ್‍ನ ಪಾಲುದಾರರಾದ ಯೂಸುಫ್ ಹೈದರ್ ತಿಳಿಸಿದರು.

ಅವರು  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಷೋ ರೂಂ ಅನ್ನು ನ್ಯಾಷನಲ್ ಗ್ರೂಪ್‍ನ ಸ್ಥಾಪಕ ಹಾಜಿ ಶೇಖ್ ಅಹ್ಮದ್ ಉದ್ಘಾಟಿಸಲಿದ್ದು, ಸಮಾಜ ಪ್ರಮುಖ ಗಣ್ಯರು ಮತ್ತು ಫ್ಯಾಷನ್ ಪ್ರಿಯರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು.

ಇದನ್ನೂ ಓದಿ > ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

ಗ್ರಾಹಕರ ಅಪೇಕ್ಷೆ ಮೇರೆಗೆ ಶಿವಮೊಗ್ಗದಲ್ಲಿ ಷೋ ರೂಂ ಆರಂಭಿಸುತ್ತಿದ್ದು, ಗ್ರಾಹಕರ ಅನುಕೂಲಕ್ಕಾಗಿ ಮೂರು ಅಂತಸ್ತುಗಳ ವೈಶಿಷ್ಟ ಪೂರ್ಣ ವಿಶಾಲವಾದ, ಸುಸಜ್ಜಿತ, ಸಂಪೂರ್ಣ ಹವಾ ನಿಯಂತ್ರಿತ ಷೋ ರೂಂ ಹೊಂದಿದೆ. ನೆಲ ಮತ್ತು ಪ್ರಥಮ ಅಂತಸ್ತಿನಲ್ಲಿ ರೆಗ್ಯೂಲರ್ ವೇರ್, ಲೈಟ್‍ವೇಟ್ ಆಭರಣಗಳನ್ನು ಹಾಗೂ ಆ್ಯಂಟಿಕ್ ಮತ್ತು ಮದುವೆ ಆಭರಣಗಳ ಸಂಗ್ರಹ, ವಜ್ರಾಭರಣ, ಮುತ್ತುರತ್ನ ಖಚಿತ ಅಮೂಲ್ಯ ಆಭರಣಗಳಿವೆ. ಎರಡನೇ ಅಂತಸ್ತಿನಲ್ಲಿ ಸೂಕ್ತವಾದ ಉಡುಗೊರೆಗಳು, ಆ್ಯಂಟಿಕ್ ಬೆಳ್ಳಿ ಆಭರಣ ಮತ್ತು ಬೆಳ್ಳಿಯ ಸಾಮಾಗ್ರಿಗಳ ಅನನ್ಯ ಸಂಗ್ರಹ ಮತ್ತು ವಿಶ್ವವಿಖ್ಯಾತ ಪ್ರಸಿದ್ದ ಬ್ರಾಂಡ್‍ಗಳ ವಾಚ್‍ಗಳನ್ನು ಪ್ರದರ್ಶಿಸಲಾಗಿದೆ ಎಂದರು.

ಶುಭಾರಂಭದ ಕೊಡುಗೆ

ಶೋ ರೂಂನ ಶುಭಾರಂಭದ ಪ್ರಯುಕ್ತ ಖಚಿತ ಉಚಿತ ಉಡುಗೊರೆಗಳಿದ್ದು, ವಿಶೇಷ ರಿಯಾಯಿತಿ ಹಾಗೂ ಆಕರ್ಷಕ ಬಹುಮಾನಗಳಿದ್ದು, ಜೂ.14 ರಿಂದ 28 ರವೆಗೆ ಈ ಕೊಡುಗೆ ಇದೆ. 1.50 ಲಕ್ಷ ಮೇಲ್ಪಟ್ಟ ಖರೀದಿಗೆ ಉಚಿತ ಚಿನ್ನದ ನಾಣ್ಯ, 30 ಸಾವಿರ ಮೇಲ್ಪಟ್ಟ ಖರೀದಿಗೆ ಉಚಿತ ಬೆಳ್ಳಿಯ ನಾಣ್ಯ, ಹತ್ತು ಸಾವಿರ ಮೇಲ್ಪಟ್ಟ ಖರೀದಿಗೆ ಆಕರ್ಷಕ ಗೃಹೋಪಕರಣ ನೀಡಲಾಗುತ್ತದೆ ಎಂದರು.

ಇದನ್ನೂ ಓದಿ > ಹೊಸನಗರ, ಟ್ರ್ಯಾಕ್ಟರ್-ಕಾರು ನಡುವೆ ಡಿಕ್ಕಿ

ವಿಶೇಷ ರಿಯಾಯಿತಿ

ವಜ್ರಾಭರಣ ಖರೀದಿಗೆ ಪ್ರತಿ ಕ್ಯಾರೆಟ್‍ಗೆ 12 ಸಾವಿರ ಬೆಳ್ಳಿ ಆಭರಣ, ಸಾಮಾಗ್ರಿ ಖರೀದಿಗೆ ಪ್ರತಿ ಕೆಜಿಗೆ 15000 ರೂ ರಿಯಾಯಿತಿ ಮತ್ತು ವಾಚ್ ಗಳ ಮೇಲೆ ಶೇ.5 ರಿಂದ 10 ರಿಯಾಯಿತಿ ನೀಡಲಾಗುತ್ತಿದೆ ಎಂದರು.

ಮೆಗಾ ಲಕ್ಕಿ ಡ್ರಾ

ಸೆ.14ರ ವರೆಗೆ 5000 ಮೇಲ್ಪಟ್ಟ ವಾಚ್ ಖರೀದಿಯೊಂದಿಗೆ ಒಂದು ಉಚಿತ ಕೂಪನ್ ನೀಡಲಾಗುವುದು. ಕೂಪನ್ ವಿಜೇತರಿಗೆ ರಾಯಲ್ ಎನ್‍ಫಿಲ್ಡ್ ಬುಲೆಟ್ ಹಾಗೂ ಸಾಪ್ತಾಹಿಕವಾಗಿ ಜೂ.21 ರಿಂದ 28ರ ವರೆಗೆ 10 ಸಾವಿರ ರೂ. ಚಿನ್ನಾಭರಣ ಅಥವಾ ಬೆಳ್ಳಿ ಖರೀದಿಗೆ ಉಚಿತ ಕೂಪನ್‍ಗೆ ಟಿವಿಎಸ್ ಜ್ಯೂಪಿಟರ್ ಸ್ಕೂಟರ್ ಗೆಲ್ಲುವ ಅವಕಾಶ ಇದೆ ಎಂದರು.

ಇದನ್ನೂ ಓದಿ >  ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

ಸಾಮಾಜಿಕ ಸ್ಪಂದನೆ

ಶೈಕ್ಷಣಿಕ ಪ್ರೋತ್ಸಾಹಕ್ಕಾಗಿ ಕಳೆದ 8 ವರ್ಷದಿಂದ ಸುಮಾರು 80 ಲಕ್ಷ ರೂ. ವಿದ್ಯಾರ್ಥಿ ವೇತನ ನೀಡಲಾಗಿದೆ. ಅಲ್ಲದೇ ಕ್ರೀಡೆ, ಆರೋಗ್ಯಕ್ಕೆ ಸಾಮಾಜಿಕ ಸ್ಪಂದನೆ ನೀಡಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಪಾಲುದಾರರಾದ ಶರೀಪ್ ಅಬ್ದುಲ್ ರೆಹಮಾನ್, ಇಮ್ರಾಹಿಂ ಷರೀಫ್, ಸುಲೇಮಾನ್ ಉಪಸ್ಥಿತರಿದ್ದರು.

Tags: kannada newskannada news livelatest newsmalnad newsNational Gold and Diamond showroom opens in Shimoga tomorrowshimogashivamoggaಶಿವಮೊಗ್ಗ
Previous Post

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

Next Post

ತಾಳಗುಪ್ಪ ರೈಲು ನಿಲ್ದಾಣಕ್ಕೆ ಸಂಸದ ರಾಘವೇಂದ್ರ ಭೇಟಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ತಾಳಗುಪ್ಪ ರೈಲು ನಿಲ್ದಾಣಕ್ಕೆ ಸಂಸದ ರಾಘವೇಂದ್ರ ಭೇಟಿ

ತಾಳಗುಪ್ಪ ರೈಲು ನಿಲ್ದಾಣಕ್ಕೆ ಸಂಸದ ರಾಘವೇಂದ್ರ ಭೇಟಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಸಿಇಟಿ/ಕಾಮೆಡ್-ಕೆ ಸಂವಾದ, ಶಿಕ್ಷಣ ತಜ್ಞರ ಪ್ರಮುಖ ಸಲಹೆಗಳೇನು?

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಸಿಇಟಿ/ಕಾಮೆಡ್-ಕೆ ಸಂವಾದ, ಶಿಕ್ಷಣ ತಜ್ಞರ ಪ್ರಮುಖ ಸಲಹೆಗಳೇನು?

June 14, 2026
ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

June 14, 2026
ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿಶೀಟರ್‌ ಕಾಲಿಗೆ ಗುಂಡೇಟು!

ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿಶೀಟರ್‌ ಕಾಲಿಗೆ ಗುಂಡೇಟು!

June 14, 2026
ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಎಲ್ಲೆಲ್ಲಿ ನಿಲುಗಡೆ?

ಶಿವಮೊಗ್ಗದ ಏಳು ರೈಲುಗಳ ಮಹತ್ವದ ಮಾಹಿತಿ, ಯಶವಂತಪುರ-ಶಿವಮೊಗ್ಗ ರೈಲು ರದ್ದು, ತಾಳಗುಪ್ಪ-ಮೈಸೂರು ರಾತ್ರಿ ರೈಲಿನ ಅಪ್ಡೇಟ್

June 14, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಸಿಇಟಿ/ಕಾಮೆಡ್-ಕೆ ಸಂವಾದ, ಶಿಕ್ಷಣ ತಜ್ಞರ ಪ್ರಮುಖ ಸಲಹೆಗಳೇನು?

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಸಿಇಟಿ/ಕಾಮೆಡ್-ಕೆ ಸಂವಾದ, ಶಿಕ್ಷಣ ತಜ್ಞರ ಪ್ರಮುಖ ಸಲಹೆಗಳೇನು?

June 14, 2026
ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

June 14, 2026

Copyright © 2026 Yuva Dhwani. Designed by KIPL