• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸಿಗಂದೂರು ಸೇತುವೆ ಮೇಲಿನ ರಾಷ್ಟ್ರೀಯ ಹೆದ್ದಾರಿ ಬಂದ್, ಬೃಹತ್ ಪ್ರತಿಭಟನೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 3, 2026
in ಶಿವಮೊಗ್ಗ
ಸಿಗಂದೂರು ಸೇತುವೆ ಮೇಲಿನ ರಾಷ್ಟ್ರೀಯ ಹೆದ್ದಾರಿ ಬಂದ್, ಬೃಹತ್ ಪ್ರತಿಭಟನೆ
Share on FacebookShare on TwitterShare on WhatsApp

ಸಾಗರ : ಮಲೆನಾಡು ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮಲೆನಾಡು ರೈತ ಹೋರಾಟ ವೇದಿಕೆ ವತಿಯಿಂದ ಸಿಗಂದೂರು ಸೇತುವೆ ಮೇಲಿನ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಸಾಗರ, ಹೊಸನಗರ, ಸೊರಬ, ಶಿಕಾರಿಪುರ ಸೇರಿ ಜಿಲ್ಲೆಯ ಬೇರೆಬೇರೆ ಭಾಗದ ರೈತರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ವೇದಿಕೆ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್, ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾನಮರ್ಯಾದೆ ಇಲ್ಲ. ಮಲೆನಾಡು ರೈತರನ್ನು ಓಟ್‌ಬ್ಯಾಂಕ್ ಅಗಿ ನೋಡುತ್ತಿವೆಯೆ ಹೊರತು ಅವರ ಬೇಡಿಕೆ ಈಡೇರಿಸಲು ಯಾವ ಸರ್ಕಾರಗಳಿಗೂ ಮನಸ್ಸು ಇದ್ದಂತೆ ಕಾಣುತ್ತಿಲ್ಲ. ಶರಾವತಿ, ಚಕ್ರ, ವರಾಹಿ ಸೇರಿ ಜಿಲ್ಲೆಯ ಬೇರೆಬೇರೆ ನದಿಗಳ ಮುಳುಗಡೆ ಸಂತ್ರಸ್ತರು ತಾವು ವಾಸಿಸುವ ಭೂಮಿಯ ಹಕ್ಕು ಸಿಗದೆ ಸರ್ಕಾರಿ ಸೌಲಭ್ಯ ಪಡೆಯಲು ಸಾಧ್ಯವಾಗದೆ ಒದ್ದಾಡುತ್ತಿದ್ದಾರೆ. ನಾಡಿಗೆ ಬೆಳಕು ನೀಡಿದ ಶರಾವತಿ ಮುಳುಗಡೆ ಸಂತ್ರಸ್ತರನ್ನು ಅತ್ಯಂತ ನಿಕೃಷ್ಟವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ದೂರಿದರು.

ವಿದ್ಯುತ್ ಯೋಜನೆಗೆ ಭೂಮಿ ಕೊಟ್ಟು 65 ವರ್ಷವಾಗಿದೆ. ಸುಪ್ರೀಂ ಕೋರ್ಟ್ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯದರ್ಶಿಗಳು ಕುಳಿತು ಬಗೆಹರಿಸಲು ಸೂಚನೆ ನೀಡಿದೆ. ನ್ಯಾಯಾಲಯ ಆದೇಶ ಮಾಡಿ 15 ತಿಂಗಳು ಕಳೆದರೂ ರೈತರಿಗೆ ಹಕ್ಕುಪತ್ರ ನೀಡಿಲ್ಲ. ಚುನಾಯಿತ ಪ್ರತಿನಿಧಿಗಳು ಅತ್ಯಂತ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ. ಕೆಪಿಸಿ ಭೂಮಿ ಉಪಯೋಗಿಸದಿದ್ದರೆ ರೈತರಿಗೆ ಹಿಂದಿರುಗಿಸಿ ಎಂದು ಆದೇಶ ಇದ್ದರೂ ಅದನ್ನು ವಾಪಾಸ್ ಕೊಡುತ್ತಿಲ್ಲ. ಸಿಂಗಳೀಕ ಅಭಯಾರಣ್ಯ ಹೆಸರಿನಲ್ಲಿ ಯುವಕರಿಗೆ ಹಿಂಸೆ ಕೊಡುತ್ತಿದ್ದಾರೆ. ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದಾಗ ನಮ್ಮ ಸರ್ಕಾರ ಬಂದರೆ ತಕ್ಷಣ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಮೂರು ವರ್ಷವಾದರೂ ಮುಖ್ಯಮಂತ್ರಿಗಳು ತಾವು ಕೊಟ್ಟ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿದರು.
ಸರ್ಕಾರಿ ನೌಕರರ ಪ್ರತಿಭಟನೆ ಮಾಡಿದರೆ ಮಾತುಕತೆಗೆ ಕರೆಯುತ್ತಾರೆ, ಹೆಂಡದ ಅಂಗಡಿಯವರು ಪ್ರತಿಭಟನೆ ನಡೆಸಿ ಕಮೀಷನ್ ಜಾಸ್ತಿ ಮಾಡಿ ಎಂದರೆ ರಾತ್ರೋರಾತ್ರಿ ಸಭೆ ಕರೆಯುತ್ತೀರಿ. ಆದರೆ ರಾಜ್ಯಕ್ಕೆ ಬೆಳಕು ನೀಡುವ ಅನ್ನಹಾಕುವ ರೈತರಿಗೆ ನ್ಯಾಯ ಕೊಡಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮುಂದಿನ ಹದಿನೈದು ದಿನಗಳಲ್ಲಿ ಸಭೆ ಕರೆದು ಮಲೆನಾಡು ರೈತರ ಸಮಸ್ಯೆ ಬಗೆಹರಿಸದೆ ಹೋದಲ್ಲಿ ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರು, ಶಾಸಕರ ಕಚೇರಿಗೆ ಬೀಗ ಹಾಕುವ ಎಚ್ಚರಿಕೆ ನೀಡಿದರು.
ನವಚೇತನ ವೇದಿಕೆ ಅಧ್ಯಕ್ಷ ಕೆ.ಎಸ್.ಪ್ರಶಾಂತ್ ಮಾತನಾಡಿದರು. ಕುಮಾರಸ್ವಾಮಿ, ಇಂದೂಧರ ಗೌಡ, ಹೂವಣ್ಣ ಹುರಳಿ, ಅಶೋಕ್ ಬೇಸೂರು, ಚಕ್ರಪಾಣಿ, ಮಂಜಪ್ಪ ಇನ್ನಿತರರು ಹಾಜರಿದ್ದರು.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: kannada newskannada news livelatest newsmalnad newsSAGARANEWSshimogashivamoggaಶಿವಮೊಗ್ಗಸಿಗಂದೂರು
Previous Post

ಲಂಚ ಪಡೆಯುವ ವೇಳೆ ಬಿಇಒ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ

Next Post

ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ, ಸಂಸದ ರಾಘವೇಂದ್ರರವರಿಗೆ ಅಭಿನಂದನೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ , ಶೀಘ್ರ ಆದೇಶ

ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ, ಸಂಸದ ರಾಘವೇಂದ್ರರವರಿಗೆ ಅಭಿನಂದನೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL