• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ತೀರ್ಥಹಳ್ಳಿ

ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ, ತೀರ್ಥಹಳ್ಳಿಯ ಪ್ರಕೃತಿ ಶೆಣೈ ಪ್ರಥಮ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 16, 2026
in ತೀರ್ಥಹಳ್ಳಿ, ಶಿವಮೊಗ್ಗ
ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ, ತೀರ್ಥಹಳ್ಳಿಯ ಪ್ರಕೃತಿ ಶೆಣೈ ಪ್ರಥಮ
Share on FacebookShare on TwitterShare on WhatsApp

ಶಿವಮೊಗ್ಗ:  ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ಯು ಅನಾವರಣಗೊಳ್ಳುತ್ತಿರುವುದು ಸಂತಸದ ವಿಷಯ. ಇಂತಹ ಚಿತ್ರಕಲೆ ಸ್ಪರ್ಧೆಗಳು ಮಹಿಳೆಯರಲ್ಲಿ ಸುಪ್ತವಾಗಿ ಅಡಗಿರುವ ಕಲೆ, ಕೌಶಲ್ಯಕ್ಕೆ ಉತ್ತಮ ವೇದಿಕೆಯಾಗಿದೆ ಎಂದು ಜಿ.ಪಂ. ಸಿಇಓ ಹೇಮಂತ್ ಎನ್ ತಿಳಿಸಿದರು.

ಪ್ರಥಮ ಬಹುಮಾನ
ದ್ವಿತೀಯ ಬಹುಮಾನ
ತೃತೀಯ ಬಹುಮಾನ

ಭಾನುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಪ್ರಕೃತಿ ಎಂಬ ವಿಷಯ ಕುರಿತು ಮಹಿಳೆಯರಿಗೆ ಏರ್ಪಡಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಚಿತ್ರಕಲೆ ಕೇವಲ ಕಲೆ ಮಾತ್ರವಲ್ಲದೆ, ಮನಸ್ಸಿಗೆ ನೆಮ್ಮದಿ ಮತ್ತು ಆನಂದ ನೀಡುವ ಮಾರ್ಗವಾಗಿದೆ. ಆದ್ದರಿಂದ ಆಸಕ್ತಿ ಉಳ್ಳವರು ಹೆಚ್ಚೆಚ್ಚು ಇಂತಹ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣಪಡಿಸಿಕೊಳ್ಳಬೇಕೆಂದು ತಿಳಿಸಿದ ಅವರು ಸ್ಪರ್ಧಾರ್ಥಿಗಳಿಗೆ ಶುಭ ಕೋರಿದರು.

ಇದನ್ನೂ ಓದಿ – ಶಿವಮೊಗ್ಗ, ಗೃಹ ಬಳಕೆಯ ಎಲ್.ಪಿ.ಜಿ ಸಿಲಿಂಡರ್‌ಗಳ ಕೊರತೆ ಇಲ್ಲ, ಡಿಸಿ ಪ್ರಭುಲಿಂಗ ಕವಳಿಕಟ್ಟಿ

74 ಸ್ಪರ್ಧಾರ್ಥಿಗಳು ಚಿತ್ರಕಲಾ ಸ್ಪರ್ಧೆಗೆ ನೋಂದಾಯಿಸಿಕೊಂಡಿದ್ದರು. ಸ್ಪರ್ಧಿಗಳಿಗೆ 2×2.5 ಅಳತೆಯ ಕ್ಯಾನ್ವಾಸನ್ನು ಆಯೋಜಕರಿಂದ ಒದಗಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜಿ.ಪಂ ಅಧಿಕಾರಿಗಳು, ಸ್ಪರ್ಧಾರ್ಥಿಗಳು ಪಾಲ್ಗೊಂಡಿದ್ದರು.

ವಿಜೇತರ ವಿವರ

ಮೊದಲ ಬಹುಮಾನ (ರೂ.8,000/-)ವನ್ನು ತೀರ್ಥಹಳ್ಳಿಯ ಪ್ರಕೃತಿ ಶೆಣೈ ಪಡೆದುಕೊಂಡರು. ದ್ವಿತೀಯ ಬಹುಮಾನ (ರೂ.6,000/-) ನ್ನು ತೀರ್ಥಹಳ್ಳಿಯ ಭಾವನಾ ಹೊಳ್ಳ ಪಡೆದುಕೊಂಡಿದ್ದು, ತೃತೀಯ ಬಹುಮಾನ (ರೂ.4,000/- )ವನ್ನು ತೀರ್ಥಹಳ್ಳಿಯ ಆಶಾ ಉಮೇಶ್ ಹಾಗೂ ಎರಡು ಸಮಾಧಾನಕರ ಬಹುಮಾನ(ತಲಾ ರೂ.2,000/-) ವನ್ನು ಶಿಕಾರಿಪುರದ ಹೇಮಲತಮ್ಮ, ಶಿವಮೊಗ್ಗದ ಮನ್ವಿತಾ ಆರ್, ಆನವಟ್ಟಿಯ ಶಾಲಿನಿ ನಾಯಕ್ ಮತ್ತು ವಿಶೇಷ ಬಹುಮಾನವನ್ನು ಶಿವಮೊಗ್ಗದ ಸೌಜನ್ಯ ಆರ್ ಕೆ ಪಡೆದರು. ವಿಜೇತರಿಗೆ ಮಾ.26 ರಂದು ನಡೆಯುವ ಕಾರ್ಯಕ್ರಮದಲ್ಲಿ ನಗದು ಬಹುಮಾನ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: 'Nature' unveiled in women's paintingsCEO Hemant NDistrict PanchayatPrakriti Shenoy of Tirthahalli is the firstWomen's Dayತೀರ್ಥಹಳ್ಳಿ
Previous Post

ಶಿವಮೊಗ್ಗ, ಗೃಹ ಬಳಕೆಯ ಎಲ್.ಪಿ.ಜಿ ಸಿಲಿಂಡರ್‌ಗಳ ಕೊರತೆ ಇಲ್ಲ, ಡಿಸಿ ಪ್ರಭುಲಿಂಗ ಕವಳಿಕಟ್ಟಿ

Next Post

ಮೂರು ರೈಲು ಯೋಜನೆಗಳಿಗೆ ಅನುಮೋದನೆ ನೀಡುವಂತೆ ಸಂಸದ ರಾಘವೇಂದ್ರ ಆಗ್ರಹ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಮೂರು ರೈಲು ಯೋಜನೆಗಳಿಗೆ ಅನುಮೋದನೆ ನೀಡುವಂತೆ ಸಂಸದ ರಾಘವೇಂದ್ರ ಆಗ್ರಹ

ಮೂರು ರೈಲು ಯೋಜನೆಗಳಿಗೆ ಅನುಮೋದನೆ ನೀಡುವಂತೆ ಸಂಸದ ರಾಘವೇಂದ್ರ ಆಗ್ರಹ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL