• About Us
  • Advertise
  • Privacy & Policy
  • Contact Us
Thursday, June 18, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಭದ್ರಾವತಿ

ಎಂಪಿಎಂ ಬಡಾವಣೆಗೆ ಹೊಸ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 17, 2026
in ಭದ್ರಾವತಿ
ಎಂಪಿಎಂ ಬಡಾವಣೆಗೆ ಹೊಸ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭ
Share on FacebookShare on TwitterShare on WhatsApp

ಭದ್ರಾವತಿ: ಬೈಪಾಸ್ ರಸ್ತೆ ಪಕ್ಕದ ಎಂಪಿಎಂ ಬಡಾವಣೆಗೆ ಹೊಸದಾಗಿ ಕಲ್ಪಿಸಿರುವ ಕೆಎಸ್‌ಆರ್‌ಟಿಸಿ ಬಸ್ ಸೇವೆಗೆ ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್ ಚಾಲನೆ ನೀಡಿದರು.

ಇದನ್ನೂ ಓದಿ >  ಹಾವು ಬಿಟ್ಟು ಯುವತಿ ಕೊಲೆಗೆ ಯತ್ನ, ಇಬ್ಬರು ಆರೋಪಿಗಳ ಬಂಧನ!

ಎಂಪಿಎಂ ನಿವೃತ್ತ ನೌಕರರೇ ಹೆಚ್ಚಾಗಿ ನೆಲೆಸಿರುವ ಬಡಾವಣೆಯ ನಾಗರಿಕರ ಬಹು ದಿನದ ಬೇಡಿಕೆ ಮೇರೆಗೆ ಶಾಸಕ ಬಿ.ಕೆ.ಸಂಗಮೇಶ್ವರ ಹಾಗೂ 22ನೇ ವಾರ್ಡ್ ಸದಸ್ಯ ಬಿ.ಕೆ.ಮೋಹನ್ ಕೆಎಸ್‌ಆರ್‌ಟಿಸಿ ವಿಭಾಗೀಯ ಪ್ರಬಂಧಕರಿಗೆ ಪತ್ರ ಬರೆದಿದ್ದರು. ಈ ಬಸ್ ಸೇವೆಯಿಂದ ನಿವಾಸಿಗಳಿಗೆ ಅನುಕೂಲವಾಗಿದೆ ಎಂದರು.

ಇದನ್ನೂ ಓದಿ >  ನಡುರಸ್ತೆಯಲ್ಲೇ ಧಗಧಗನೇ ಹೊತ್ತಿ ಉರಿದ ಕಾರು!

ಇದನ್ನೂ ಓದಿ >  ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು!

ತರೀಕೆರೆ-ಭದ್ರಾವತಿ ನಡುವೆ ಸಂಚರಿಸುವ ಈ ಬಸ್ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಿಂದ ಹೊರಟು ಜಯಶ್ರೀ ವೃತ್ತ, ಪ್ರೊ.ಬಿ. ಕೃಷ್ಣಪ್ಪ ವೃತ್ತ, ಬುಳ್ಳಾಪುರ, ಉಜ್ಜಿನಿಪುರ ಮಾರ್ಗವಾಗಿ ಎಂಪಿಎಂ ಬಡಾವಣೆ ಮುಖಾಂತರ ಬಾರಂದೂರು, ಎಂ.ಸಿ ಹಳ್ಳಿ ಮೂಲಕ ತರೀಕೆರೆ ತಲುಪಲಿದೆ. ಸದ್ಯಕ್ಕೆ ಎರಡು ಬಸ್‌ಗಳು ಈ ಮಾರ್ಗದಲ್ಲಿ ಸಂಚರಿಸಲಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಂಪಿಎಂ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಟಿ.ಜಿ. ಬಸವರಾಜಯ್ಯ, ಕೆಎಸ್‌ಆರ್‌ಟಿಸಿ ಸಿಬ್ಬಂದಿ ಉಪಸ್ಥಿತರಿದ್ದರು.

Tags: kannada newskannada news livelatest newsmalnad newsNew KSRTC bus serviceNew KSRTC bus service begins for MPM Layoutಭದ್ರಾವತಿ:ಶಿವಮೊಗ್ಗ
Previous Post

ಹಾವು ಬಿಟ್ಟು ಯುವತಿ ಕೊಲೆಗೆ ಯತ್ನ, ಇಬ್ಬರು ಆರೋಪಿಗಳ ಬಂಧನ!

Next Post

ಜೂನ್ 20 ರಂದು ಉದ್ಯೋಗ ನೇರ ಸಂದರ್ಶನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
JOB NEWS : ಶಿವಮೊಗ್ಗ : ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

ಜೂನ್ 20 ರಂದು ಉದ್ಯೋಗ ನೇರ ಸಂದರ್ಶನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!

ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!

June 17, 2026
ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳು ಸೇರಿ 10 ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳು ಸೇರಿ 10 ಗೋವುಗಳ ರಕ್ಷಣೆ

June 17, 2026
ಎನ್‌ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ನವೀಕೃತ ಕಟ್ಟಡ ಲೋಕಾರ್ಪಣೆ

ಎನ್‌ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ನವೀಕೃತ ಕಟ್ಟಡ ಲೋಕಾರ್ಪಣೆ

June 17, 2026
JOB NEWS : ಶಿವಮೊಗ್ಗ : ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

ಜೂನ್ 20 ರಂದು ಉದ್ಯೋಗ ನೇರ ಸಂದರ್ಶನ

June 17, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!

ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!

June 17, 2026
ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳು ಸೇರಿ 10 ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳು ಸೇರಿ 10 ಗೋವುಗಳ ರಕ್ಷಣೆ

June 17, 2026

Copyright © 2026 Yuva Dhwani. Designed by KIPL