• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಎನ್ಇಎಸ್ ಉದ್ಯೋಗ ಮೇಳ, ನೇಮಕಾತಿ ಪತ್ರ ಪಡೆದ 418 ವಿದ್ಯಾರ್ಥಿಗಳು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 1, 2026
in ಶಿವಮೊಗ್ಗ
ಎನ್ಇಎಸ್ ಉದ್ಯೋಗ ಮೇಳ, ನೇಮಕಾತಿ ಪತ್ರ ಪಡೆದ 418 ವಿದ್ಯಾರ್ಥಿಗಳು
Share on FacebookShare on TwitterShare on WhatsApp
ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ಸಮಿತಿಯ ವತಿಯಿಂದ ಜೆ.ಎನ್.ಎನ್.ಸಿ.ಇ ಕಾಲೇಜಿನ ಆವರಣದಲ್ಲಿ, ವಿವಿಧ ವಿದ್ಯಾಸಂಸ್ಥೆಗಳ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ‘ಎನ್ಇಎಸ್ ಉದ್ಯೋಗ ಮೇಳ’ ಸಂಪನ್ನಗೊಂಡಿದ್ದು, 418  ವಿದ್ಯಾರ್ಥಿಗಳು ನೇಮಕಾತಿ ಪತ್ರ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಟಾ ಎಲೆಕ್ಟ್ರಿಕಲ್, ವೆಕ್ಸಿಲಾನ್ ಟೆಕ್ನಾಲಜಿಸ್, ಗ್ರೀಟ್ ಟೆಕ್ನಾಲಜೀಸ್, ಹ್ಯುಂಡೈ, ಆ್ಯಕ್ಸಿಸ್ ಬ್ಯಾಂಕ್, ಶ್ರೀರಾಮ್ ಫೈನಾನ್ಸ್, ಲೆನ್ಸ್ ಕಾರ್ಟ್ ಸೇರಿದಂತೆ 31 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದ ಉದ್ಯೋಗ ಮೇಳದಲ್ಲಿ, ಎನ್ಇಎಸ್ ಸಂಸ್ಥೆಯ ವಿವಿಧ ಪದವಿ ಕಾಲೇಜುಗಳ ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿಎಸ್ಸಿ ಪದವಿಗಳ, ಸುಮಾರು 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸುಕದಿ ಪಾಲ್ಗೊಂಡಿದ್ದರು.
ಆತ್ಮವಿಶ್ವಾಸ ಎಂಬುದು ಬದುಕಿನ ಪ್ರತಿ ಹಂತದ ಅದ್ಭುತ ಶಕ್ತಿಯಾಗಿದ್ದು, ಸಂದರ್ಶನವನ್ನು  ಜ್ಞಾನದ ಜೊತೆಗೆ ವಿಶ್ವಾಸದಿ ಎದುರಿಸಿ.
-ಎಸ್.ಎನ್.ನಾಗರಾಜ, ಎನ್ಇಎಸ್ ಕಾರ್ಯದರ್ಶಿ
ಉದ್ಯೋಗ ಪಡೆಯುವ ತಯಾರಿಯ ಜೊತೆಗೆ ದೀರ್ಘಕಾಲಿಕ ವೃತ್ತಿ ಜೀವನ ನಿರ್ಮಾಣದತ್ತ ಕೇಂದ್ರಿಕರಿಸಿ. ಆವಿಷ್ಕಾರಿ ಬದಲಾವಣೆಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಬೇಕಿದೆ.
-ಡಾ.ಪಿ.ನಾರಾಯಣ್, ಎನ್ಇಎಸ್ ಸಹ ಕಾರ್ಯದರ್ಶಿ
ಕಾರ್ಯಕ್ರಮದಲ್ಲಿ ಜೆಎನ್‌ಎನ್‌ಸಿಇ ಕಾಲೇಜಿನ ಪ್ರಾಂಶುಪಾಲರಾದ ಡಾ. ವೈ. ವಿಜಯಕುಮಾರ್, ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಿವಪ್ರಸಾದ್, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ವಿಶೇಷಾಧಿಕಾರಿ ಡಾ.ಆರ್.ಎಂ.ಜಗದೀಶ್, ಎಸ್.ಆರ್.ನಾಗಪ್ಪಶೆಟ್ಟಿ ಅನ್ವಯಿಕ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಎಲ್.ಅರವಿಂದ, ಕಮಲಾ ನೆಹರು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮಮತಾ, ಶರಾವತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ.ಆರಡಿ ಮಲ್ಲಯ್ಯ, ತರಬೇತಿ ಮತ್ತು ನಿಯೋಜನೆ ಕೇಂದ್ರ ನಿರ್ದೇಶಕರಾದ ತೇಜಸ್ವಿ ಕಟ್ಟಿಮನಿ, ಪ್ಲೇಸ್ಮೆಂಟ್ ಅಧಿಕಾರಿ ಬಿ.ಸುರೇಶ್, ಸಂಯೋಜಕ ಶರತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Tags: kannada newskannada news livelatest newsmalnad newsNESshimogashivamoggaರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವೆ | ಬಿ.ಎಸ್.ಯಡಿಯೂರಪ್ಪ

Next Post

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL