• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸದ್ಯಕ್ಕೆ ವಿದ್ಯುತ್ ದರ ಏರಿಕೆ ಇಲ್ಲ, ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು, ಸಿಎಂ ಸಿದ್ದರಾಮಯ್ಯ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 1, 2026
in ಶಿವಮೊಗ್ಗ
ಸದ್ಯಕ್ಕೆ ವಿದ್ಯುತ್ ದರ ಏರಿಕೆ ಇಲ್ಲ, ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು, ಸಿಎಂ ಸಿದ್ದರಾಮಯ್ಯ
Share on FacebookShare on TwitterShare on WhatsApp

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ವಾಪಸ್ಸು ಕರೆತರಲಾಗುವುದು ಎಂದು ಹೇಳಿದರಲ್ಲದೆ ದುಬೈ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದರು.
ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ಸು ಕರೆತರಲಾಗುವುದು ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈದಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದರು ಎಂದರು.

ಅಮೆರಿಕಾದ ತದ್ವಿರುದ್ಧ ನಿಲುವನ್ನು ಖಂಡಿಸುತ್ತೇನೆ

ಅಮೆರಿಕಾ ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುವುದಾಗಿ ತಿಳಿಸಿದರು.
ಇರಾನ್ ಅಧ್ಯಕ್ಷ ಆಯಾತೊಲ್ಲಾ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.

ಸದ್ಯಕ್ಕೆ ವಿದ್ಯುತ್ ದರ ಏರಿಕೆ ಇಲ್ಲ

ಏಪ್ರಿಲ್ ನಲ್ಲಿ ವಿದ್ಯುತ್ ದರ ಏರಿಕೆಯ ಪ್ರಸ್ತಾಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸದ್ಯಕ್ಕೆ ಸರ್ಕಾರದ ಮುಂದೆ ಆ ಪ್ರಸ್ತಾಪವಿಲ್ಲ ಎಂದರು.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: CM Siddaramaiahkannada newskannada news livelatest newsmalnad newsshimogashivamoggaಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗ
Previous Post

ಆನಂದಪುರ: ಪಿಎಸ್‌ಐ ಪ್ರವೀಣ್ ಎಸ್.ಪಿ. ಗ್ರಾಮ ವಾಸ್ತವ್ಯ, ಗ್ರಾಮಸ್ಥರ ಮೆಚ್ಚುಗೆ

Next Post

ಶಿವಮೊಗ್ಗ, ವಿವಿಧ ಸಂಘಟನೆಗಳಿಂದ ಎಂ. ಶ್ರೀಕಾಂತ್‌ಗೆ ಕೃತಜ್ಞತೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ವಿವಿಧ ಸಂಘಟನೆಗಳಿಂದ ಎಂ. ಶ್ರೀಕಾಂತ್‌ಗೆ ಕೃತಜ್ಞತೆ

ಶಿವಮೊಗ್ಗ, ವಿವಿಧ ಸಂಘಟನೆಗಳಿಂದ ಎಂ. ಶ್ರೀಕಾಂತ್‌ಗೆ ಕೃತಜ್ಞತೆ

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL