• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಶಿವಮೊಗ್ಗದಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗು ಸಾವು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 31, 2026
in ಕ್ರೈಂ ನ್ಯೂಸ್
ಶಿವಮೊಗ್ಗದಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗು  ಸಾವು
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ಗೋಪಾಳಗೌಡ ಬಡಾವಣೆಯಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗುವೊಂದು ದಾರುಣವಾಗಿ ಸಾವು ಕಂಡಿರುವ ಘಟನೆ ವರದಿಯಾಗಿದೆ.

ಇದನ್ನೂ ಓದಿ > ಶಿವಮೊಗ್ಗ ಬಸ್‌ ಸ್ಟ್ಯಾಂಡ್‌ ಬಳಿ ಸರಣಿ ಅಪಘಾತ, ಕಾರು ಬಸ್ ನಡುವೆ ಸಿಲುಕಿದ ಆಟೋ ನಜ್ಜಗುಜ್ಜು? ಹೇಗಾಯ್ತು ಘಟನೆ?

ಮೃತ ಮಗುವನ್ನು ಗೋಪಾಲಗೌಡ ಬಡಾವಣೆಯ ನಿವಾಸಿ ಮಂಜುನಾಥ್ ಎನ್ನುವವರ ಪುತ್ರ ಆರ್ಯನ್( 1.5 ವರ್ಷ) ಎಂದು ಗುರುತಿಸಲಾಗಿದೆ.

ಘಟನೆ ಹೇಗಾಯ್ತು?
ಮಂಜುನಾಥ್ ಅವರ ಇನ್ನೊಬ್ಬ ಮಗ ಆರುಷ್ ಎನ್ನುವವನು ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾನೆ. ಇಂದು ಮಧ್ಯಾಹ್ನ ಆರುಷ್ ಶಾಲಾ ಬಸ್ನಲ್ಲಿ ಮನೆಗೆ ವಾಪಸ್ ಬಂದಿದ್ದಾನೆ. ಆರುಷ್ನನ್ನು ಮನೆಗೆ ಕರೆತರಲು ಮನೆ ಕೆಲಸದ ಮಹಿಳೆ ಬಸ್ಸಿನಿಂದ ಇಳಿಸಿಕೊಳ್ಳಲು ಹೋಗಿದ್ದರು.
ಕೆಲಸದ ಮಹಿಳೆ ಆರುಷ್ನನ್ನು ಬಸ್ನಿಂದ ಇಳಿಸಿಕೊಳ್ಳುವ ವೇಳೆ ಆರ್ಯನ್ ಬಸ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದನು ಎನ್ನಲಾಗಿದೆ. ಆದರೆ, ಇದನ್ನು ಗಮನಿಸದ ಬಸ್ ಚಾಲಕ ಬಸ್ಸನ್ನು ಚಾಲನೆ ಮಾಡಿದ ಪರಿಣಾಮ ಮಗುವಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ > ಶಿವಮೊಗ್ಗ ನಗರದ  ಪ್ರಮುಖ 14 ಟ್ರಾಫಿಕ್ ಸಿಗ್ನಲ್, ಹಂಪ್ಸ್‌ಗಳಲ್ಲಿ ಮಿಂಚಲಿವೆ ಸೋಲಾರ್ ಸ್ಟಡ್

ಘಟನೆಯಿಂದ ಮಗುವಿನ ತಲೆ ಹಾಗೂ ಮುಖಕ್ಕೆ ತೀವ್ರ ಪೆಟ್ಟಾಗಿದ್ದು, ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಆಸ್ಪತ್ರೆ ತಲುಪುವ ವೇಳೆಗಾಗಲೇ ಮಗು ಉಸಿರು ಚೆಲ್ಲಿತ್ತು.
ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

Tags: CRIMEcrime newskannada newskannada news liveOne and a half year old child diesschool bus in Shivamogga accidentಶಿವಮೊಗ್ಗ
Previous Post

ಶಿವಮೊಗ್ಗ ಬಸ್‌ ಸ್ಟ್ಯಾಂಡ್‌ ಬಳಿ ಸರಣಿ ಅಪಘಾತ, ಕಾರು ಬಸ್ ನಡುವೆ ಸಿಲುಕಿದ ಆಟೋ ನಜ್ಜಗುಜ್ಜು? ಹೇಗಾಯ್ತು ಘಟನೆ?

Next Post

ಜಿಲ್ಲಾ ರಕ್ಷಣಾಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ವಿಶೇಷ ಸಭೆ, ಸಭೆಯಲ್ಲಿ ನಡೆದ ಚರ್ಚೆಗಳೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಜಿಲ್ಲಾ ರಕ್ಷಣಾಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ವಿಶೇಷ ಸಭೆ, ಸಭೆಯಲ್ಲಿ ನಡೆದ ಚರ್ಚೆಗಳೇನು?

ಜಿಲ್ಲಾ ರಕ್ಷಣಾಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ವಿಶೇಷ ಸಭೆ, ಸಭೆಯಲ್ಲಿ ನಡೆದ ಚರ್ಚೆಗಳೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL